ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಗೆ ಈಗ ಚಿತ್ರರಂಗದ ಪ್ರಮುಖ ತಾರೆಯರು ಧ್ವನಿಗೂಡಿಸಿದ್ದಾರೆ. ಒಂದು ಕಡೆ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದರೆ, ಇನ್ನೊಂದೆಡೆ ದೆಹಲಿ ಪೊಲೀಸರ ಕ್ರಮವನ್ನು ಟೀಕಿಸಿದ...
ತಮಿಳು ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ತೆರೆಗೆ ಬರಲು ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ, ಅಡ್ವಾನ್ಸ್...
ಕಿರುತೆರೆ ಪ್ರೇಕ್ಷಕರ ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ಬಾರಿ ವಿಶೇಷವೆಂದರೆ, ಸೆಲೆಬ್ರಿಟಿಗಳ ಜೊತೆಗೆ ಸಾಮಾನ್ಯ ಜನರಿಗೂ ‘ದೊಡ್ಮನೆ’ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯರ ಆಯ್ಕೆಗಾಗಿ ನಡೆದ ವಿಡಿಯೋ...
ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಕೇವಲ ಸಿನಿಮಾ ಝಲಕ್ನಿಂದಷ್ಟೇ ಅಲ್ಲ, ವೇದಿಕೆಯಲ್ಲಿ ನಡೆದ ಹೈಡ್ರಾಮಾದಿಂದಾಗಿ ಈಗ ಇಡೀ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರದ ನಾಯಕ ನಟ ಪ್ರಜ್ವಲ್ ದೇವರಾಜ್ ಗೈರುಹಾಜರಿ...
ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ಅಭಿನಯದ ಕನ್ನಡ, ತೆಲುಗು ಸಿನಿಮಾ ನಟಿ...
ಸಿನಿಮಾ ರಂಗದಲ್ಲಿ ಸೋಲು-ಗೆಲುವು ಸಹಜ. ಆದರೆ, ಚಿತ್ರಮಂದಿರಗಳಲ್ಲಿ ಹೀನಾಯವಾಗಿ ಸೋತ ಚಿತ್ರವೊಂದು 9 ವರ್ಷಗಳ ಬಳಿಕ ಜಾಗತಿಕ ಮಟ್ಟದಲ್ಲಿ ಸಾರ್ವಕಾಲಿಕ ದಾಖಲೆಯೊಂದನ್ನು ಬರೆಯಬಹುದು ಎಂಬುದನ್ನು ದಕ್ಷಿಣ ಭಾರತದ ಒಂದು ಸಿನಿಮಾ ಸಾಬೀತುಪಡಿಸಿದೆ. ಮುಂಬೈ: ಸಿನಿಮಾ ರಂಗದಲ್ಲಿ...
ಎಸ್ ಎಲ್ ವಿ ಕಲರ್ಸ್ ನಿರ್ಮಾಣದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಅಭಿನಯದ “ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ಕ್ಕೆ ಅದ್ದೂರಿಯಾಗಿ ರಾಜ್ಯಾದ್ಯಂತ ಬಿಡುಗಡೆ ಕಾಣಲಿದೆ. ಎಸ್ ಎಲ್ ವಿ ಕಲರ್ಸ್ ನಿರ್ಮಾಣದಲ್ಲಿ...
ಹಾಲಿವುಡ್ನಲ್ಲಿ ಅತೀ ಕಡಿಮೆ ಬಜೆಟ್ನಲ್ಲಿ ತಯಾರಾಗಿ, ಬಾಕ್ಸಾಫೀಸ್ನಲ್ಲಿ ಸುನಾಮಿ ಎಬ್ಬಿಸಿರುವ ಸೈಕಾಲಜಿಕಲ್ ಹಾರರ್ ಥ್ರಿಲ್ಲರ್ ಸಿನಿಮಾ ‘ಅಬ್ಸೆಷನ್’ (Obsession) ಈಗ ಒಟಿಟಿ ಪ್ರಿಯರನ್ನು ರಂಜಿಸಲು ಸಜ್ಜಾಗಿದೆ. ಕೇವಲ 7.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ...
ಮಲಯಾಳಂ ಚಿತ್ರರಂಗದ ಹಿರಿಯ ನಟ ಸಲೀಂ ಕುಮಾರ್ ಅವರ ನಿಧನದಿಂದ ಅವರ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಆದರೆ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಬೇಕಾದ ಸಮಯದಲ್ಲಿ, ಕೆಲವು ಆನ್ಲೈನ್ ಮಾಧ್ಯಮಗಳು ಮತ್ತು ಸಾರ್ವಜನಿಕರು ತೋರಿದ ಅತಿರೇಕದ ವರ್ತನೆ...
ಕನ್ನಡ ಚಿತ್ರರಂಗದ ಸ್ಟಾರ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾದ ಅಲಿಬಾಗ್ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಸಮುದ್ರ ತೀರಕ್ಕೆ (Beachfront)...