ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಕೇವಲ ಸಿನಿಮಾ ಝಲಕ್ನಿಂದಷ್ಟೇ ಅಲ್ಲ, ವೇದಿಕೆಯಲ್ಲಿ ನಡೆದ ಹೈಡ್ರಾಮಾದಿಂದಾಗಿ ಈಗ ಇಡೀ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರದ ನಾಯಕ ನಟ ಪ್ರಜ್ವಲ್ ದೇವರಾಜ್ ಗೈರುಹಾಜರಿ...
ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ಅಭಿನಯದ ಕನ್ನಡ, ತೆಲುಗು ಸಿನಿಮಾ ನಟಿ...
ಸಿನಿಮಾ ರಂಗದಲ್ಲಿ ಸೋಲು-ಗೆಲುವು ಸಹಜ. ಆದರೆ, ಚಿತ್ರಮಂದಿರಗಳಲ್ಲಿ ಹೀನಾಯವಾಗಿ ಸೋತ ಚಿತ್ರವೊಂದು 9 ವರ್ಷಗಳ ಬಳಿಕ ಜಾಗತಿಕ ಮಟ್ಟದಲ್ಲಿ ಸಾರ್ವಕಾಲಿಕ ದಾಖಲೆಯೊಂದನ್ನು ಬರೆಯಬಹುದು ಎಂಬುದನ್ನು ದಕ್ಷಿಣ ಭಾರತದ ಒಂದು ಸಿನಿಮಾ ಸಾಬೀತುಪಡಿಸಿದೆ. ಮುಂಬೈ: ಸಿನಿಮಾ ರಂಗದಲ್ಲಿ...
ಎಸ್ ಎಲ್ ವಿ ಕಲರ್ಸ್ ನಿರ್ಮಾಣದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಅಭಿನಯದ “ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ಕ್ಕೆ ಅದ್ದೂರಿಯಾಗಿ ರಾಜ್ಯಾದ್ಯಂತ ಬಿಡುಗಡೆ ಕಾಣಲಿದೆ. ಎಸ್ ಎಲ್ ವಿ ಕಲರ್ಸ್ ನಿರ್ಮಾಣದಲ್ಲಿ...
ಹಾಲಿವುಡ್ನಲ್ಲಿ ಅತೀ ಕಡಿಮೆ ಬಜೆಟ್ನಲ್ಲಿ ತಯಾರಾಗಿ, ಬಾಕ್ಸಾಫೀಸ್ನಲ್ಲಿ ಸುನಾಮಿ ಎಬ್ಬಿಸಿರುವ ಸೈಕಾಲಜಿಕಲ್ ಹಾರರ್ ಥ್ರಿಲ್ಲರ್ ಸಿನಿಮಾ ‘ಅಬ್ಸೆಷನ್’ (Obsession) ಈಗ ಒಟಿಟಿ ಪ್ರಿಯರನ್ನು ರಂಜಿಸಲು ಸಜ್ಜಾಗಿದೆ. ಕೇವಲ 7.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ...
ಮಲಯಾಳಂ ಚಿತ್ರರಂಗದ ಹಿರಿಯ ನಟ ಸಲೀಂ ಕುಮಾರ್ ಅವರ ನಿಧನದಿಂದ ಅವರ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಆದರೆ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಬೇಕಾದ ಸಮಯದಲ್ಲಿ, ಕೆಲವು ಆನ್ಲೈನ್ ಮಾಧ್ಯಮಗಳು ಮತ್ತು ಸಾರ್ವಜನಿಕರು ತೋರಿದ ಅತಿರೇಕದ ವರ್ತನೆ...
ಕನ್ನಡ ಚಿತ್ರರಂಗದ ಸ್ಟಾರ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾದ ಅಲಿಬಾಗ್ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಸಮುದ್ರ ತೀರಕ್ಕೆ (Beachfront)...
ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದೆ. ವಿಶ್ವದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿರುವ ಈ ಚಿತ್ರ, ಕೇವಲ ಮೊದಲ ದಿನವೇ ನೂರರ ಗಡಿ ದಾಟುವ ಮೂಲಕ ರಾಮ್...
ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಮತ್ತೆ ಸುದ್ದಿಯಲ್ಲಿದ್ದಾರೆ. 61ನೇ ವಯಸ್ಸಿನಲ್ಲಿ ಆಮಿರ್ ಖಾನ್ ಅವರು ತಮ್ಮ ದಾಂಪತ್ಯ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಲು ಸಿದ್ಧರಾಗಿದ್ದು, ಗೆಳತಿ ಗೌರಿ ಸ್ಟ್ರಾಟ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಮುಂಬೈ: ಬಾಲಿವುಡ್ನ...
ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಅವರು ಮದುವೆಯಾದ ನಾಲ್ಕೇ...