ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ದುರಂಧರ್- ದಿ ರಿವೇಂಜ್’ ಚಲನಚಿತ್ರದ ವಿರುದ್ಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಕುರಿತು ತುರ್ತು ಗಮನಹರಿಸುವಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗೆ...
ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ಲಾಲ್ ಅಭಿನಯದ, ಜಗತ್ತಿನಾದ್ಯಂತ ಕುತೂಹಲ ಕೆರಳಿಸಿರುವ ‘ದೃಶ್ಯಂ-3’ ಚಿತ್ರದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಸೂಪರ್ ಹಿಟ್ ಫ್ರಾಂಚೈಸಿಯ ಕೊನೆಯ ಭಾಗ ಇದಾಗಿರುವುದರಿಂದ, ಸಿನಿಮಾ ನೋಡಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ....
ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ಶಾಕ್ ಎದುರಾಗಿದೆ. ದರ್ಶನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಶುಕ್ರವಾರ (ಮೇ 15) ವಜಾಗೊಳಿಸಿರುವ ನ್ಯಾಯಾಲಯ, ಇಂದಿನಿಂದ ಒಂದು...
ದಕ್ಷಿಣ ಭಾರತದ ಮಹಾ ಸೂಪರ್ಸ್ಟಾರ್ ದಳಪತಿ ವಿಜಯ್ ಅವರು ಕೊನೆಗೂ ರಾಜಕೀಯ ಅಖಾಡದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ಚಿತ್ರರಂಗದಿಂದ ಬಂದು ಸಿಎಂ ಆದ...
ಸ್ಯಾಂಡಲ್ವುಡ್ನ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ ‘ಸು ಪ್ರಮ್ ಸೋ’ ಮೂಲಕ ಸಂಚಲನ ಮೂಡಿಸಿದ್ದ ನಟ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರು ಬುಧವಾರ (ಮೇ 6) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನ ಪಿಲಿಕುಳದಲ್ಲಿರುವ ಸ್ಕೌಟ್ ಭವನದಲ್ಲಿ...
ಸಿನಿಮಾ ರಂಗದ ಗ್ಲಾಮರ್ ಲೋಕದ ಆಕರ್ಷಣೆಯ ಹಿಂದೆ ಅತ್ಯಂತ ಭೀಕರವಾದ ಕರಾಳ ಮುಖವೊಂದು ಅಡಗಿದೆ ಎನ್ನುವುದನ್ನು ತಮಿಳು ಮತ್ತು ತೆಲುಗಿನ ಖ್ಯಾತ ಗಾಯಕಿ ಸ್ವಾಗತ ಕೃಷ್ಣನ್ (Swagatha Krishnan) ಬಹಿರಂಗಪಡಿಸಿದ್ದಾರೆ. ಸಂಗೀತ ನಿರ್ದೇಶಕನೊಬ್ಬನಿಂದ ತಾನು ಅನುಭವಿಸಿದ...
ಹರಿಯಾಣ ಚಿತ್ರರಂಗದ ಉದಯೋನ್ಮುಖ ನಟಿ ದಿವ್ಯಾಂಕಾ ಸಿರೋಹಿ (30 ವ) ಅವರು ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ಯುವ ನಟಿಯ ಹಠಾತ್ ಸಾವು ಚಿತ್ರರಂಗ ಹಾಗೂ ಅವರ ಲಕ್ಷಾಂತರ ಅಭಿಮಾನಿಗಳಲ್ಲಿ ತೀವ್ರ ದಿಗ್ಭ್ರಮೆ...
ಹೈದರಾಬಾದ್: ಇನ್ಸ್ಟಾಗ್ರಾಮ್ ಸಬ್ಸ್ಕ್ರಿಪ್ಪನ್ (Instagram Subscriptions) ನಟಿಯರು, ಸೋಶಿಯಲ್ ಮೀಡಿಯಾ ಪ್ರಭಾವಿಗಳು ತಮ್ಮ ಎಕ್ಸ್ಕ್ಲೋಸಿವ್ ಕಂಟೆಂಟ್ಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಆ ಮೂಲಕ ಹಣ ಗಳಿಸುವ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಇತ್ತೀಚೆಗೆ ಸಬ್ಸ್ಕ್ರಿಪ್ಪನ್ ಎನ್ನುವ...
ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನನಾಯಗನ್’ (Jana Nayagan) ಚಿತ್ರಕ್ಕೆ ಬಿಡುಗಡೆಗೂ ಮುನ್ನವೇ ಪೈರಸಿ ಕಾಟ ಶುರುವಾಗಿದೆ. ಚಿತ್ರದ ಪ್ರಮುಖ...
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು....