ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಕೋಟಿ ಚೆನ್ನಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಿದ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಸಾನ್ಯಾ ಅಯ್ಯರ್ ವೇದಿಕೆಯಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ ವಿಡಿಯೋವೊಂದು ವೈರಲ್ ಆದ ಬಳಿಕ ಉಂಟಾದ ಗೊಂದಲಗಳಿಗೆ...
ಬಾದಷಾ ಶಾರುಖ್ ಖಾನ್ (Sharukh Khan) ನಟನೆಯ `ಪಠಾಣ್’ (Pathaan Film) ಚಿತ್ರ ಬಾಕ್ಸಾಫೀಸ್ನಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ. ಶಾರುಖ್ ಚಿತ್ರದಿಂದ ಬಾಲಿವುಡ್ಗೆ ಮರುಜೀವ ಬಂದಂತೆ ಆಗಿದೆ. ಇದೀಗ ʻಪಠಾಣ್ʼ ಚಿತ್ರದ ನೋಡಿ ಕಂಗನಾ ರಣಾವತ್...
ಕಳೆದ ವರ್ಷ ಬಿಡುಗಡೆಯಾದ, ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ ಭರ್ಜರಿ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ಧೂಳಿಪಟ ಮಾಡಿತ್ತು. ಆರಂಭದಲ್ಲಿ ಕನ್ನಡದಲ್ಲಿ ಬಿಡುಗಡೆಯಾದ ಈ ಚಿತ್ರ ಎರಡು ವಾರಗಳ...
KL Rahul-Athiya Shetty: ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ ಹಾಗೂ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅವರು ಸೋಮವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಂಡಾಲದಲ್ಲಿರುವ ಬಾಲಿವುಡ್ನಟ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ನಲ್ಲಿ...
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬೇಡಿಕೆಯ ನಟಿಯರಲ್ಲಿ ಒಬ್ಬರು. ತೆಲುಗು, ತಮಿಳು, ಹಿಂದಿ ಹಾಗೂ ಕನ್ನಡ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ತಿಂಗಳು ಅವರ ನಟನೆಯ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ...
ಬಹುಭಾಷಾ ನಟಿ ಜಯಸುಧಾ (Jayasudha) ತಮ್ಮ 64ನೇ ವಯಸ್ಸಿನಲ್ಲಿ ಮತ್ತೊಂದು ಮದುವೆ ಆಗಿರುವ ಸುದ್ದಿ ತಮಿಳು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಈಗಾಗಲೇ ಎರಡು ಮದುವೆ ಆಗಿದ್ದ ಅವರು, ಎರಡರಿಂದಲೂ ವಿಚ್ಚೇದನೆ ಪಡೆದಿದ್ದರು. ಇದೀಗ ಮೂರನೇ ಮದುವೆ ಕೂಡ...
ಕೇಂದ್ರ ಗೃಹ ಸಚಿವರ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪದಕ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಸಮ್ಮುಖದಲ್ಲಿ ನಡೆಯಿತು. ಕಾಂತಾರ ಸಿನಿಮಾ ಸ್ಟಾರ್ ಸಪ್ತಮಿ ಗೌಡ (Sapthami Gowda) ತಂದೆ, ಗೃಹ...
ಒಳ ಉಡುಪು ಹಾಕದೆ ಕ್ಯಾಮರಾಗೆ ಪೋಸ್ ನೀಡಿದ ಮಲಯಾಳಂ ಖ್ಯಾತ ನಟಿ ಮಾಳವಿಕಾ ಮೆನನ್ (Malavika Menon) ಸಖತ್ ಟ್ರೋಲ್ ಆಗಿದ್ದಾರೆ. ಕ್ಯಾಮರಾ ಮುಂದೆ ಮಾದಕವಾಗಿ ಕಾಣಿಸಿಕೊಂಡಿರುವ ಮಾಳವಿಕಾ ವಿಡಿಯೋ ವೈರಲ್ ಆಗಿದೆ. ನಟಿ ಮಾಳವಿಕಾ...
ಕಾಸರಗೋಡು: ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ “ಕಾಂತಾರ” ಸಿನಿಮಾದ “ವರಾಹ ರೂಪಂ” ಹಾಡಿನ ಮೇಲೆ ಕೃತಿ ಚೌರ್ಯ ಆರೋಪ ಹೊರಿಸಿದ ಕೇರಳದ ಪ್ರಮುಖ ಮ್ಯೂಸಿಕ್ ಬ್ಯಾಂಡ್ “ಥೈಕ್ಕುಡಂ ಬ್ರಿಡ್ಜ್” ಈಗ ಸ್ವತ...
ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಡಿ.9ರಂದು ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ...