ಸ್ಯಾಂಡಲ್ವುಡ್ನ ಯುವ ರೈಟರ್, ಕಾಂತಾರ ಚಿತ್ರದ ಖ್ಯಾತಿಯ ಲಿರಿಕ್ ರೈಟರ್ ಪ್ರಮೋದ್ ಮರವಂತೆ (Pramod Maravanthe) ಸಿಂಗರ್ ಸುಚೇತಾ ಅವರೊಂದಿಗೆ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸೊಸೆ....
ನಟ ಅಲ್ಲು ಅರ್ಜುನ್ ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಟ್ಟಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ತಮ್ಮ ಸಿನಿಮಾದ ಮೂಲಕ ಹೊಸ ದಾಖಲೆಯನ್ನು ಬರೆಯಬೇಕು ಎಂಬುದು ಅವರ ಕನಸಾಗಿತ್ತು. ‘ಪುಷ್ಪ 1’ಕ್ಕಿಂತ ‘ಪುಷ್ಪ 2’ ಸಿನಿಮಾವು ಹತ್ತು ಪಟ್ಟು ದೊಡ್ಡ ಸಿನಿಮಾ...
ಚಿತ್ರಮಂದಿರದಲ್ಲಿ ‘ಪುಷ್ಪಾ 2: ದಿ ರೂಲ್’ ಸಿನಿಮಾ ಪ್ರದರ್ಶನದ ವೇಳೆ ಉಸಿರುಗಟ್ಟಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ರೂ. 25 ಲಕ್ಷ ನೆರವು ಘೋಷಿಸಿದ್ದಾರೆ. ಹೈದರಾಬಾದ್ : ಇಲ್ಲಿನ ಚಿತ್ರಮಂದಿರದಲ್ಲಿ ‘ಪುಷ್ಪಾ 2:...
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ರಿಲೀಸ್ ಆಗಿರುವ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಬುಧವಾರ ಪುಷ್ಪ 2...
ಅಲ್ಲು ಅರ್ಜುನ್ ವೈಲ್ಡ್ ಫೈಯರ್ ಆಗಿ ಸ್ಕ್ರೀನ್ ಮೇಲೆ ಅಬ್ಬರಿಸಿರುವ ಸಿನಿಮಾ ʼಪುಷ್ಪ-2ʼ ಎಲ್ಲೆಡೆ ಜೋರಾಗಿ ಸದ್ದು ಮಾಡುತ್ತಿದೆ. ಸಾವಿರಾರು ʼಬನ್ನಿʼ ಅಭಿಮಾನಿಗಳು ಥಿಯೇಟರ್ ಮುಂದೆ ʼಪುಷ್ಪರಾಜ್ʼ ನೋಡಿ ಪಟಾಕಿ ಸಿಡಿಸಿ ಸಂಭ್ರಮಿಸಿ ಜೈಕಾರ ಹಾಕುತ್ತಿದ್ದಾರೆ....
ಪುಷ್ಪ-2 ಸಿನೆಮಾ ಗುರುವಾರ ತೆರೆಕಾಣಲಿದ್ದು ಟಿಕೆಟ್ಗಳಿಗೆ ಭರ್ಜರಿ ಬೇಡಿಕೆ ಬಂದಿದೆ. ಬರೋಬ್ಬರಿ 3 ಲಕ್ಷ ಟಿಕೆಟ್ಗಳು ಮೊದಲ 12 ಗಂಟೆಗಳಲ್ಲೇ ಮಾರಾಟವಾಗಿ ದಾಖಲೆ ನಿರ್ಮಿಸಿದೆ. ಶನಿವಾರ ಮಧ್ಯರಾತ್ರಿಯಿಂದಲೇ ಮಾರಾಟ ಆರಂಭವಾಗಿದ್ದು, ಮೊದಲ ದಿನವೇ ಸಿನೆಮಾದ ಗಳಿಕೆ...
ನೆಟ್ಫಿಕ್ಸ್ ಒಟಿಟಿಯಲ್ಲಿ ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ‘ಬಘೀರ’ ಚಿತ್ರ ಬಿಡುಗಡೆಯಾಗಿದೆ. ಸಿನಿಮಾ ಚಿತ್ರಮಂದಿರಗಳಲ್ಲಿ ಅ.31ರಂದು ಚಿತ್ರ ಬಿಡುಗಡೆಯಾಗಿತ್ತು. ಇಂದು (ನ. 21ರಂದು) ಚಿತ್ರ ಒಟಿಟಿಯಲ್ಲಿ ತೆರೆ ಕಂಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ...
ಬೆಂಗಳೂರು: ಸ್ಯಾಂಡಲ್ವುಡ್ ನಟ ರಾಕ್ಷಸ ಡಾಲಿ ಧನಂಜಯ್ (Daali Dhananjay Engagment) ವಿವಾಹ ಸಂಭ್ರಮದ ಶಾಸ್ತ್ರಗಳು ಆರಂಭಗೊಂಡಿದೆ. ವೈದ್ಯೆ ಧನ್ಯತಾ (Dhanyata) ಜತೆ ಸರಳ ನಿಶ್ಚಿತಾರ್ಥ ಕಾರ್ಯಕ್ರಮ ಭಾನುವಾರ (ನ.17ರಂದು) ನೆರವೇರಿದೆ. ಹಾಸನ ದ ಅರಸಿಕೆರೆ...
ರಿಷಬ್ ಶೆಟ್ಟಿ ಅವರ ‘ಕಾಂತಾರ ಚಾಪ್ಟರ್-1’ ಚಲನಚಿತ್ರದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ 60 ದಿನಗಳ ದೀರ್ಘ ಶೆಡ್ಯೂಲ್ನೊಂದಿಗೆ ಚಿತ್ರತಂಡ ಚಿತ್ರೀಕರಣವನ್ನು ಆರಂಭಿಸಿದೆ. ಬೆಂಗಳೂರು, ಕೇರಳ ಸೇರಿದಂತೆ ವಿವಿಧ ಸ್ಥಳಗಳಿಂದ ಜೂನಿಯರ್ ಆರ್ಟಿಸ್ಟ್ಗಳು ಈ ಸಿನಿಮಾದ...
ಬಹಳ ದಿನಗಳ ನಂತರ ನಟಿ ಸಮಂತಾ ಮತ್ತೆ ಪ್ರೇಕ್ಷಕರ ಮುಂದೆ ಕಾಣಿಸಿಕೊಂಡಿದ್ದಾರೆ. ಈ ಬಾರಿ ಅವರು ಸಿನಿಮಾ ಮೂಲಕವಲ್ಲ, “ಸಿಟಾಡೆಲ್ ಹನಿ ಬನ್ನಿ” ಹೆಸರಿನ ವೆಬ್ ಸರಣಿಯ ಮೂಲಕ ಅಭಿಮಾನಿಗಳಿಗೆ ಹೊಸ ಮನರಂಜನೆಯನ್ನು ಒದಗಿಸುತ್ತಿದ್ದಾರೆ. ನಿನ್ನೆಯಿಂದಲೇ...