ಉಡುಪಿಯ ಶ್ರೀಕೃಷ್ಣ ಮಠಕ್ಕೆ ದಕ್ಷಿಣ ಭಾರತದ ದಿಗ್ಗಜ ನಟರು ಒಂದೇ ದಿನ ಆಗಮಿಸಿ ಅಚ್ಚರಿ ಮೂಡಿಸಿದ್ದರು. ತೆಲುಗು ಚಿತ್ರರಂಗದ ಪ್ರಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಸೆಲೆಬ್ರಿಟಿ ನಿರ್ದೇಶಕ...
ಸ್ಯಾಂಡಲ್ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ. ಆ.11ರಂದು ತರುಣ್ ಮತ್ತು ಸೋನಲ್ ಹಿಂದೂ ಪದ್ಧತಿಯಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್...
2016ರಲ್ಲಿ ಸಿದ್ದಿಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ...
ಮಾಲಿವುಡ್ನಲ್ಲಿ ಸದ್ಯ ಲೈಂಗಿಕ ದೌರ್ಜನ್ಯದ ಪ್ರಕರಣದ ಸದ್ದು ಜೋರಾಗಿದೆ. ನ್ಯಾಯಮೂರ್ತಿ ಹೇಮಾ ನೇತೃತ್ವದ ಆಯೋಗವು ಕೇರಳ ಸರಕಾರಕ್ಕೆ ವರದಿ ಸಲ್ಲಿಸಿದ ನಂತರ ಒಬ್ಬೊಬ್ಬರಾಗಿಯೇ ತಮಗಾದ ದೌರ್ಜನ್ಯದ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೊಳ್ಳುತ್ತಿದ್ದಾರೆ. ಇದೀಗ ಮಲಯಾಳಂ ನಟಿ...
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ಭಾರತ ವಿರೋಧಿ ಕತೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವ ಬಾಲಿವುಡ್ ಮಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಿಂದಿ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ ಎಂದು ರಿಷಬ್ ಶೆಟ್ಟಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ....
ಬಾಲಿವುಡ್ನಲ್ಲಿ ಈಗಾಗಲೇ ಹಲವು ಸಾಧಕರ ಜೀವನಾಧಾರಿತ ಚಿತ್ರಗಳು ತೆರೆಕಂಡಿವೆ. ಅದರ ಸಾಲಿಗೆ ಈಗ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಜೀವನ ಕಥೆ ಕೂಡ ಸೇರಿಕೊಳ್ಳುತ್ತಿದೆ. 13ನೇ ವಯಸ್ಸಿನಲ್ಲಿ ಕ್ರಿಕೆಟ್ ಜಗತ್ತಿಗೆ ಕಾಲಿರಿಸಿದ ಯುವರಾಜ್ ಸಿಂಗ್...
ಮಲಯಾಳಂ ಚಿತ್ರರಂಗದಲ್ಲಿ ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪುರುಷರ ಮಾಫಿಯಾ ಕಪಿಮುಷ್ಟಿಯ ಲ್ಲಿದೆ. ಯಾರನ್ನು ಸಿನಿಮಾಕ್ಕೆ ತೆಗೆದುಕೊಳ್ಳ ಬೇಕು ಎಂಬುದನ್ನು ಇದೇ ಗುಂಪು ನಿಯಂತ್ರಿಸುತ್ತದೆ. ಸೆಕ್ಸ್ ಗೆ ಒಪ್ಪಿದರೆ ಮಾತ್ರ ಜೂನಿಯರ್...
ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರವು ಬಾಚಿಕೊಂಡಿದೆ. ಡಿವೈನ್ ಸ್ಟಾರ್, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ. ನವದೆಹಲಿ :...
ಕನ್ನಡ ಚಿತ್ರರಂಗದ ಏಳಿಗೆಗಾಗಿ ನಡೆಸಿದ ನಾಗಾರಾಧನೆ ಕಾರ್ಯಕ್ರಮದಲ್ಲಿ ಸಿನಿಮಾ ರಂಗದ ಹಿರಿಯ ನಟಿಯೊಬ್ಬರು ಭಾವೋದ್ವೇಗಕ್ಕೆ ಒಳಗಾದ ಘಟನೆ ನಡೆದಿದೆ. ಈ ಘಟನೆ ಎಲ್ಲರನ್ನೂ ಅಚ್ಚರಿಗೊಳಪಡಿಸಿದ್ದು,ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ನಿಖರ ನ್ಯೂಸ್ :- ತುಳುನಾಡಿನಲ್ಲಿ...
ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಂಬಯಿ: ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರ ತವರು...