ಬೆಂಗಳೂರು: ನಾಗ್ ಅಶ್ವಿನ್ ನಿರ್ದೇಶನ ಪ್ರಭಾಸ್ ಅಭಿನಯದ `ಕಲ್ಕಿ 2898 ಎಡಿ‘ ವಿಶ್ವಾದ್ಯಂತ 1000 ಕೋಟಿ ರೂ. ಗಳಿಕೆ ಕಂಡಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ...
ದರ್ಶನ್ ನಟನೆಯ ” ಶಾಸ್ತ್ರಿ ‘ ಚಿತ್ರವನ್ನು ರೀ ರಿಲೀಸ್ ಮಾಡಲು ತಯಾರಿ ನಡೆದಿದ್ದು ಜು.12ರಂದು ಬಿಡುಗಡೆಯಾಗಲಿದೆ. ವಿತರಕ ವಿ.ಎಂ.ಶಂಕರ್ ಎನ್ನುವವರು ರಿಲೀಸ್ ಮಾಡುತಿದ್ದಾರೆ. ದರ್ಶನ್ ಜೈಲಿಗೆ ಹೋಗುವ ಆರು ತಿಂಗಳ ಮುಂಚೆಯೇ ಈ ಸಿನಿಮಾವನ್ನು...
ಪುತ್ತೂರು : ದೈವಾರಾಧನೆಯ ಕಥೆಯಾದರಿತ ‘ಕಾಂತರ’ ಸಿನಿಮಾ ನಂತರ ಮತ್ತೊಂದು ದೈವದ ಕಾರಣಿಕ ತೋರಿಸುವ ಸಿನಿಮಾ ಹೊರಬಂದಿದೆ. ದೈವವನ್ನು ನಂಬಿದ ಕುಟುಂಬವನ್ನು ದೈವ ಯಾವಾ ರೀತಿ ರಕ್ಷಿಸುತ್ತದೆ ಎನ್ನುವ ಕಥೆ ತುಳುವಿನ ‘ಧರ್ಮದೈವ’ದಲ್ಲಿದೆ (DharmaDaiva). ಈ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಪರ ಚಿತ್ರರಂಗದ ಒಬ್ಬೊಬ್ಬರೇ ಕಲಾವಿದರು ಮುಂದೆ ಬಂದು ಮಾತಾಡುತ್ತಿದ್ದಾರೆ. ದರ್ಶನ್ ಜೈಲು ಸೇರಿರುವ ಬಗ್ಗೆ ಮಂಡ್ಯದಲ್ಲಿ ನಾದಬ್ರಹ್ಮ ಹಂಸಲೇಖ ಪ್ರತಿಕ್ರಿಯಿಸಿದ್ದಾರೆ. ಹಂಸಲೇಖರವರು ದರ್ಶನ್...
ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ಹಾಗೂ ಅವರ ಗೆಳೆಯರ ವಿರುದ್ಧ ಪೊಲೀಸರು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹ ಮಾಡಿದ್ದಾರೆ. ನಟ ದರ್ಶನ್ ಈ ಕೊಲೆ ಕೇಸ್ನಲ್ಲಿ, ಅಪರಾಧಿ ಎಂಬುವ ವಿಚಾರ ಪ್ರೂವ್ ಆಗಿ ಶಿಕ್ಷೆ ಘೋಷಣೆಯಾದರೆ...
ಬೆಂಗಳೂರು: ನಾಗ್ ಅಶ್ವಿನ್ ಅವರ ಕಲ್ಕಿ 2898 AD ಸಿನಿಮಾ ಜೂನ್ 27 ರಂದು ಬಿಡುಗಡೆಯಾಗಿದ್ದು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯದ...
ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಝಹೀರ್ ಇಖ್ಬಾಲ್ ಜೊತೆ ಅವರ ಮದುವೆ ನೆರವೇರಿದೆ. ಜೂ. 23 ರಂದು ಮುಂಬೈನಲ್ಲಿ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್...
ನಟ ಯುವ ರಾಜ್ಕುಮಾರ್ (Yuva Rajkumar) ದಾಂಪತ್ಯದಲ್ಲಿ ಬಿರುಕು ಮೂಡಿದೆ. ಯುವ ರಾಜ್ಕುಮಾರ್ ತಮ್ಮ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಬಯಸಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಯುವ ಪರ ವಕೀಲರು, ಶ್ರೀದೇವಿ ವಿರುದ್ಧ...
‘ಪುಷ್ಪ 2’ ಸಿನಿಮಾ ಆಗಸ್ಟ್ 15ಕ್ಕೆ ಬಿಡುಗಡೆ ಆಗಲಿದೆ ಎಂದು ಕಾಯುತ್ತಿದ್ದ ಪ್ರೇಕ್ಷಕರ ನಿರೀಕ್ಷೆ ಸುಳ್ಳಾಗಿದೆ. ಚಿತ್ರತಂಡ ಈಗ ರಿಲೀಸ್ ದಿನಾಂಕ ಮುಂದೂಡಿಕೊಂಡಿದೆ. ಆಗಸ್ಟ್ 15ರ ಬದಲಿಗೆ ಡಿಸೆಂಬರ್ 6ರಂದು ಸಿನಿಮಾ ಬಿಡುಗಡೆ ಮಾಡಲು ‘ಪುಷ್ಪ...
ಮುಂಬಯಿ: ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿ ವಿರುದ್ಧ ಆರೋಪವೊಂದು ಕೇಳಿ ಬಂದಿದೆ. ಉದ್ಯಮಿ ಪೃಥ್ವಿರಾಜ್ ಕೊಠಾರಿ ಗೆ ತಮ್ಮ ಸತ್ಯಯುಗ ಚಿನ್ನದ ಕಂಪೆನಿಯಿಂದ 90 ಲಕ್ಷ ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ....