ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ʻಬಿಗ್ ಬಾಸ್...
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ–ಒಂದು ದಂತಕಥೆ’ಯ ಮೊದಲ ಅಧ್ಯಾಯ ಸಿನಿಮಾ ರಿಲೀಸ್ಗೂ ಮುನ್ನವೇ ಒಟಿಟಿಗೆ ಮಾರಾಟವಾಗಿದೆ. ದೊಡ್ಡ ಮೊತ್ತಕ್ಕೆ ಪ್ರೈಂ ವೀಡಿಯೊ ಈ ಸಿನಿಮಾವನ್ನು ಖರೀದಿಸಿದ್ದು, ಮಂಗಳವಾರ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾನು ಖರೀದಿಸಿದ...
ಕೇರಳ: ‘ಮಂಜುಮ್ಮೆಲ್ ಬಾಯ್ಸ್’ ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ 200 ಕೋಟಿ ಕ್ಲಬ್ ಸೇರಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರವು ಫೆಬ್ರವರಿ 22 ರಂದು ಚಿತ್ರಮಂದಿರಗಳನ್ನು ಪ್ರವೇಶಿಸಿತು. ಮೊದಲ ದಿನದಿಂದ ಉತ್ತಮ ಪ್ರತಿಕ್ರಿಯೆಯನ್ನು...
ಅ ಪೇಟಾ ಜತೆಗೂಡಿ ಕೊಚ್ಚಿ ದೇವಸ್ಥಾನಕ್ಕೆ ಕೊಚ್ಚಿ: ಕೇರಳದ ತ್ರಿಕ್ಕಾಯಿಲ್ ಮಹಾದೇವ ದೇವಸ್ಥಾನಕ್ಕೆ ಜೀವಂತ ಆನೆಯ ತದ್ರೂಪದಂತಹ ಯಾಂತ್ರಿಕ ಆನೆಯನ್ನು ಬಹುಭಾಷಾ ನಟಿ ಪ್ರಿಯಾಮಣಿ ದಾನ ನೀಡಿದ್ದಾರೆ.ತ್ರಿಕ್ಕಾಯಿಲ್ ಮಹಾದೇವ ದೇವಸ್ಥಾನದಲ್ಲಿ ಜೀವಂತ ಆನೆಗಳನ್ನು ದೇವಸ್ಥಾನದ ಆಚರಣೆಗೆ...
ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ʼಕಾಂತಾರʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್ ಅನೌನ್ಸ್ ಆಗಿದ್ದು ಇದರ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ. ಕಾಂತಾರ ಸಿನಿಮಾದ ಮುಹೂರ್ತ...
ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ನಾಗಿಣಿ ಧಾರವಾಹಿ ಮೂಲಕ ಪರಿಚಯವಾದ ನಟಿ ದೀಪಿಕಾ ದಾಸ್ ಇದೇ ಮಾರ್ಚ್ 1 ರಂದು ಕಡಲ ತೀರದ ಬಳಿ ಮದುವೆಯಾದರು. ಕನ್ನಡದ ಬಿಗ್ ಬಾಸ್ ಸೀಸನ್ ನಲ್ಲೂ ಭಾಗವಹಿಸಿದ್ದ ದೀಪಿಕಾ ಮದುವೆಯಾದ...
ಪುತ್ತೂರು: ನಟ ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಚಿತ್ರರಂಗದಲ್ಲಿ ದಾಖಲೆ ಸೃಷ್ಟಿಸಿ ‘ಕಾಂತಾರ -1’ (Kanthara-1) ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಕಳೆದ ವರ್ಷ ತೆರೆಕಂಡು ದಾಖಲೆ ಸೃಷ್ಟಿಸಿದ ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ...
ಜೀವನದ ಜಂಜಾಟಗಳನ್ನು ಮರೆತು ಎರಡೂವರೆ ಗಂಟೆ ಸಂಪೂರ್ಣ ಮನರಂಜನೆ, ಹೊಟ್ಟೆ ತುಂಬಾ ನಗು ಬೇಕಾಂತಿದ್ದರೇ ಕನ್ನಡದಲ್ಲೊಂದು ಸದಬಿರುಚಿಯ ಸಿನಿಮಾ ಬಂದಿದೆ. ಆ ದಿನಗಳು ಖ್ಯಾತಿಯ ಕೆ ಎಂ ಚೈತನ್ಯ ನಿರ್ದೆಶಿಸಿರುವ ‘ಅಬ್ಬಬ್ಬ’ ಸಿನಿಮಾ (Abbabba Film)...
ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (Poonam Pandey) ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕಂಠದ ಕ್ಯಾನ್ಸರ್ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ. ಪೂನಮ್ ಪಾಂಡೆ...
ಹೊಸದಿಲ್ಲಿ: ಸರಿ ಸುಮಾರು ಎರಡು ತಿಂಗಳ ಹಿಂದೆ ಬೆಳಕಿಗೆ ಬಂದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವೀಡಿಯೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಮುಖ ಆರೋಪಿಯೊಬ್ಬನನ್ನು ದಿಲ್ಲಿ ಪೊಲೀಸರು ಆಂಧ್ರ ಪ್ರದೇಶದಲ್ಲಿ ಇಂದು ಬಂಧಿಸಿದ್ದಾರೆ. ಕಳೆದ...