Abhishek Bachchan, Aishwarya Rai divorce rumours ಸದ್ಯ ಬಿ-ಟೌನ್ನಲ್ಲಿ ಭಾರಿ ಸುದ್ದಿ ಮಾಡುತ್ತಿರುವ ವಿಷಯವೆಂದರೇ, ನಟಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ವಿಚ್ಛೇದನದ ಸುದ್ದಿ. ಬಾಲಿವುಡ್ ಅದರ್ಶ ಜೋಡಿ ಎಂದೆ ಹೆಗ್ಗಳಿಕೆ...
ಟಾಲಿವುಡ್ ನಿರ್ದೇಶಕ ಮಾಡಿರುವ ‘ಅನಿಮಲ್’ ಸಿನಿಮಾವು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಜನರು ಫಿದಾ ಆಗಿದ್ದಾರೆ . ಸಿನಿಮಾವು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ‘ಅನಿಮಲ್’ ಸಿನಿಮಾದ ಕಲೆಕ್ಷನ್ ಕುರಿತಂತೆ ಇಲ್ಲಿದೆ ಮಾಹಿತಿ. ಸಂದೀಪ್...
Big Boss kannada Love Story: ಈ ಬಾರಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲೂ ಸ್ಪರ್ಧಿಗಳ ಮಧ್ಯೆ ಲವ್ ಸ್ಟೋರಿ ಶುರುವಾದಂತಿದೆ. ಪ್ರತಿ ಸೀಸನ್ ನಲ್ಲೂ ಈ ರೀತಿ ಲವ್ ಸ್ಟೋರಿಗಳು ಇದ್ದೆ ಇರುತ್ತೆ. ಕೆಲವು...
ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ( bollywood Actress) ಪಾಯಲ್ ಘೋಷ್ (payal Ghosh) ಭಾರತ ತಂಡದ ಮಾಜಿ ಕ್ರಿಕೇಟಿಗರಾದ (Indian cricket Team) ಇರ್ಫಾನ್ ಪಠಾಣ್, (Irfhan patan) ಗೌತಮ್ ಗಂಭೀರ್ (Goutham Gambir) ಜತೆಗಿನ...
ಸ್ಯಾಂಡಲ್ವುಡ್ನ ಜನಪ್ರಿಯ ನಟಿ ಪೂಜಾ ಗಾಂಧಿ ಅವರ ಮದುವೆ ಬಗ್ಗೆ ಸುದ್ದಿ ಹಬ್ಬಿದೆ. ನವೆಂಬರ್ 29ರಂದು ಅವರು ಮಂತ್ರ ಮಾಂಗಲ್ಯ ಪದ್ಧತಿಯ ಮೂಲಕ ಮದುವೆ ಆಗಲಿದ್ದಾರೆ. ಪೂಜಾ ಮತ್ತು ವಿಜಯ್ ಪರಸ್ಪರ ಪ್ರೀತಿಸಿ ವಿವಾಹ ಆಗುತ್ತಿದ್ದಾರೆ...
ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್ (Kanthara-1) ಅಂದರೆ ಎರಡನೇ ಭಾಗದ ಮುಹೂರ್ತ ಕಾರ್ಯಕ್ರಮ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸೋಮವಾರ (ನ.27 ರಂದು) ನೆರವೇರಿದೆ. ತುಳುನಾಡಿನ...
ಕಾಂತಾರ ರಿಲೀಸ್ ಆಗಿ ವರ್ಷಗಳೇ ಕಳೆದಿವೆ. ಈ ಚಿತ್ರದ ಪ್ರೀಕ್ವೆಲ್ಗಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದರು. ಚಿತ್ರೀಕರಣದ ಅಪ್ಡೇಟ್ಸ್ ತಿಳಿಯಲು ಪ್ರತಿಯೊಬ್ಬರೂ ಕೂತುಹಲದಿಂದ ಎದುರು ನೋಡುತ್ತಿದ್ದರು. ಇದೀಗ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಕಾಂತಾರಕ್ಕೆ ಸಂಬಂಧಿಸಿದಂತೆ ಬಿಗ್ ನ್ಯೂಸ್...
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಬಿಟೌನ್ ಶ್ರೀಮಂತ ನಟರಲ್ಲಿ ಒಬ್ಬರು.6000 ಕೋಟಿ ರೂಗಳ ಆಸ್ತಿ ಹೊಂದಿರುವ ಭಾರತದ ಶ್ರೀಮಂತ ನಟ. ಬದಲಾಗುತ್ತಿರುವ ಫ್ಯಾಷನ್ ಜಗತ್ತಿನಲ್ಲಿ ಶಾರುಖ್ ತಮ್ಮ ಔಟ್ಫಿಟ್ಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ನೆಟಿಜನ್ಗಳು...
ಬಿಗ್ ಬಾಸ್ ಸೀಸನ್ 10 ಮನೆ ಖಾಲಿ ಆಗ್ತಾ ಬರ್ತಾ ಇದೆ. ಈ ಹಿಂದಿನ ವಾರ ಇಬ್ಬರು ಮನೆಯಿಂದ ಎಲಿಮಿನೇಟ್ ಆಗಿದ್ದರು. ಈ ವಾರದಲ್ಲಿ ಕಾರ್ತಿಕ್ (Karthik), ಸಂಗೀತ(Sangeetha) ಮತ್ತು ತನಿಷ(Tanisha) ಬೇರೆ ಬೇರೆ ಆಗಿದ್ದಾರೆ....
ಬಿಗ್ ಬಾಸ್ (Bigg Boss) ಕಂಟೆಸ್ಟಂಟ್ಗಳಿಗೆ ಸ್ಪರ್ಧೆ ಕಠಿಣ ಆಗುತ್ತಲೇ ಇದೆ. ಹೊಸ ಹೊಸ ರೀತಿಯ ಟಾಸ್ಕ್ ನೀಡಲಾಗುತ್ತಿದೆ.ಕಳೆದ ವಾರ ಬಿಗ್ಬಾಸ್ ಮನೆಯಿಂದ ಇಬ್ಬರು ಎಲಿಮಿನೇಟ್ ಆಗಿ ಹೊರ ಬಂದ ಬಳಿಕ, ಇನ್ನುಳಿದವರು 2 ತಂಡಗಳಾಗಿ...