ಸ್ಯಾಂಡಲ್ವುಡ್ನ ‘ಬ್ಲ್ಯಾಕ್ ಕೋಬ್ರಾ’ ದುನಿಯಾ ವಿಜಯ್, ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಮತ್ತು ಪ್ರತಿಭಾವಂತ ನಟ ರಾಜ್ ಬಿ. ಶೆಟ್ಟಿ ಕಾಂಬಿನೇಷನ್ನ ಬಹುನಿರೀಕ್ಷಿತ ಸಿನಿಮಾ ‘ಲ್ಯಾಂಡ್ಲಾರ್ಡ್’ ಟ್ರೇಲರ್ ಇಂದು (ಜ.18) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ...
ಕನ್ನಡದ ಖ್ಯಾತ ನಟಿ ಕಾರುಣ್ಯಾ ರಾಮ್ ಅವರು ತಮ್ಮ ಸ್ವಂತ ಸಹೋದರಿಯಿಂದಲೇ ವಂಚನೆಗೊಳಗಾಗಿದ್ದು, ಈ ಸಂಬಂಧ ರಾಜರಾಜೇಶ್ವರಿ ನಗರ (RR ನಗರ) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ತಂಗಿ ಸಮೃದ್ಧಿ ರಾಮ್ ಅವರು ಲಕ್ಷಾಂತರ...
ನಟ ಯಶ್ (Yash) ನಟನೆಯ ಹೊಸ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಯಶ್ ಅವರ 19ನೇ ಸಿನಿಮಾವಾಗಿ ‘ಟಾಕ್ಸಿಕ್’ (Toxic Movie)ನ ಟೈಟಲನ್ನು ತುಂಬ ಡಿಫರೆಂಟ್ ಆಗಿ ಡಿಸೈನ್ ಮಾಡಲಾಗಿದೆ. ಇದರ ಜೊತೆಗೆ ಕೆಲವೇ ಕೆಲವು...
ಸ್ಯಾಂಡಲ್ವುಡ್ನ ‘ರಾಕಿಂಗ್ ಸ್ಟಾರ್’ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಬಹುದೊಡ್ಡ ಉಡುಗೊರೆ ಸಿಕ್ಕಿದೆ. ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಬಗ್ಗೆ ಯಶ್ ಮಹತ್ವದ ಅಪ್ಡೇಟ್ ನೀಡಿದ್ದು, ಚಿತ್ರದಲ್ಲಿನ ತಮ್ಮ ಪಾತ್ರದ ಹೆಸರನ್ನು ವಿಡಿಯೋ ಮೂಲಕ...
ತಮಿಳು ನಟ ವಿಜಯ್ ಅಭಿನಯದ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಗನ್’ (Jana Nayagan) ಸಿನಿಮಾದ ಸೆನ್ಸಾರ್ ವಿವಾದಕ್ಕೆ ಈಗ ತೆರೆ ಬಿದ್ದಿದೆ. ಚಿತ್ರಕ್ಕೆ ತಕ್ಷಣವೇ ‘ಯುಎ’ (UA) ಪ್ರಮಾಣಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಸೆನ್ಸಾರ್...
ಭಾರತದಿಂದ ಅಧಿಕೃತ ಆಯ್ಕೆಯಲ್ಲದೆ ಇದ್ದರೂ ಪ್ರತ್ಯೇಕ ಅರ್ಜಿಯ ಮೂಲಕ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ಸ್ಪರ್ಧೆಗೆ ಪ್ರವೇಶಿಸಿದೆ. ಈ ಸಿನಿಮಾ ‘ಅತ್ಯುತ್ತಮ ಚಿತ್ರ’ ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್’ಎಕ್ಸ್’...
ನ್ನಡ ಮೂಲದ ಖ್ಯಾತ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ನಟನೆಯ ಮೂಲಕ ಮಾತ್ರವಲ್ಲದೆ, ದೇಶದ ಜವಾಬ್ದಾರಿಯುತ ಪ್ರಜೆಯಾಗಿ ತೆರಿಗೆ ಪಾವತಿಯಲ್ಲೂ ಮುಂಚೂಣಿಯಲ್ಲಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತಿ ಹೆಚ್ಚು ಆದಾಯ...
ಬಾಲಿವುಡ್ನ ಪ್ರತಿಭಾವಂತ ನಟ ಅಕ್ಷಯ್ ಖನ್ನಾ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಒಂದೇ ವರ್ಷದಲ್ಲಿ ತಾವು ನಟಿಸಿದ ಸಿನಿಮಾಗಳಿಂದ 2,000 ಕೋಟಿ ರೂಪಾಯಿಗೂ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದ ಎರಡನೇ ಭಾರತೀಯ ನಟ...
ದಳಪತಿ ವಿಜಯ್ ಅವರ ನಟನಾ ಜೀವನದ ಕೊನೆಯ ಚಿತ್ರವಾಗಿರುವ ಜನ ನಾಯಗನ್ ಟ್ರೇಲರ್ ಜನವರಿ 3, 2026ರ ಶನಿವಾರ ಸಂಜೆ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದೆ. ಬಿಡುಗಡೆಯಾದ ಕೇವಲ 5 ನಿಮಿಷಗಳಲ್ಲಿ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸೇರಿ...
ಬಾಲಿವುಡ್ ಸೂಪರ್ಸ್ಟಾರ್ ರಣವೀರ್ ಸಿಂಗ್ ಅಭಿನಯದ ‘ಧುರಂದರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಬರೆದಿದೆ. ಬಿಡುಗಡೆಯಾದ ಕೇವಲ ಮೂರೇ ವಾರಗಳಲ್ಲಿ ಈ ಚಿತ್ರ ವಿಶ್ವಾದ್ಯಂತ 1000 ಕೋಟಿ ರೂಪಾಯಿ ಗಳಿಕೆಯ ಮೈಲಿಗಲ್ಲನ್ನು ದಾಟುವ ಮೂಲಕ...