ಈಶಾ ಫೌಂಡೇಶನ್ ಬಗ್ಗೆ ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಇಲ್ಲಿ ಗೋಶಾಲೆಯನ್ನು ಕೂಡಾ ನಡೆಸಲಾಗುತ್ತದೆ. ಈ ಗೋಶಾಲೆಯಲ್ಲಿ 630ಕ್ಕೂ ಹೆಚ್ಚು ಸ್ಥಳೀಯ ತಳಿಯ ಹಸುಗಳು ಮತ್ತು ಗೂಳಿಗಳಿವೆ. ಅವುಗಳಲ್ಲಿ ಭೋಲಾ ಹೆಸರಿನ ವಿಶೇಷ ಗೂಳಿಯೂ ಒಂದು....
ನಟ ರಾಜ್ ತರುಣ್ ಹಾಗೂ ಲಾವಣ್ಯ ನಡುವೆ ಇರುವ ಗಲಾಟೆಯ ವಿಚಾರ ಇತ್ತೀಚೆಗೆ ಮಾಧ್ಯಮಗಳಲ್ಲಿ ಬಾರೀ ಸುದ್ದಿಯಾಗುತ್ತಿದೆ. ಈ ಬಗ್ಗೆ ಖಾಸಗಿ ವಾಹಿನಿ ಝೀ ತೆಲುಗು ನ್ಯೂಸ್ ನಲ್ಲಿ ಡಿಬೆಟ್ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಲಾವಣ್ಯ ಹಾಗೂ...
ಚಿನ್ನದ ಪದಕ ಪಡೆದು ವೇದಿಕೆಯಿಂದ ಹೊರಬಂದ ಹುವಾಂಗ್ ಯಾ ಕಿಯೊಂಗ್ ಅವರಿಗೆ ಚೀನಾದ ಮತ್ತೊಬ್ಬ ಬ್ಯಾಡ್ಮಿಂಟನ್ ಆಟಗಾರ ಲಿ ಯುಚೆನ್ ತಮ್ಮ ಮೊಣಕಾಲೂರಿ ಪ್ರೇಮ ನಿವೇದನೆ ಮಾಡಿಕೊಂಡಿದಲ್ಲದೆ, ವಿಲ್ ಯು ಮ್ಯಾರಿ ಮಿ? ಎಂಬ ಪ್ರಶ್ನೆಯನ್ನು...
ಸಾಮಾನ್ಯವಾಗಿ ಉತ್ತರ ಭಾರತದ ಕಡೆ ಈ ಸಮಯದಲ್ಲಿ, ಜನರು ತಮ್ಮ ಎಲ್ಲಾ ಆಸೆಗಳನ್ನು ಭೋಲೆನಾಥನಿಂದ ಪೂರೈಸಲು ಉಪವಾಸವನ್ನು ಆಚರಿಸುತ್ತಾರೆ. ಅನೇಕ ಜನರು ಕನ್ವರ್ ಅನ್ನು ಹೊತ್ತುಕೊಂಡು ನೂರಾರು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ತಮ್ಮ ಹರಕೆಗಳೊಂದಿಗೆ ಭೋಲೆನಾಥನ ಸನ್ನಿಧಾನಕ್ಕೆ...
ಬೆಂಗಳೂರು: ನಟಿ ಊರ್ವಶಿ ರೌಟೇಲಾ (Urvashi Rautela) ಅವರದ್ದು ಎನ್ನಲಾದ ಖಾಸಗಿ ವಿಡಿಯೊವೊಂದು ವೈರಲ್ ಆದ ಬೆನ್ನಲೇ ಇದಕ್ಕೆ ಸಂಬಂಧಿಸಿದ ಆಡಿಯೋವೊಂದು ವೈರಲ್ ಆಗಿದೆ. ಊರ್ವಶಿ ಮತ್ತು ಆಕೆಯ ಮ್ಯಾನೇಜರ್ ನಡುವಿನ ಮಾತುಕತೆಯ ಆಡಿಯೋ ಇದಾಗಿದೆ...
ಸರಿಸುಮಾರು 5000 ಕೋಟಿ ಖರ್ಚು, 3 ಲಕ್ಷ ವೆಚ್ಚದ ಆಮಂತ್ರಣ ಪತ್ರಿಕೆ, 45 ದಿನಗಳ ಕಾಲ ಪ್ರತೀ ದಿನ 9000 ಸಾವಿರ ಜನರಿಗೆ ಭರ್ಜರಿ ಬಾಡೂಟ, ಮದುವೆಗೆ ಬಂದ ಸೆಲೆಬ್ರಿಟಿಗಳಿಗೆ ಐಶಾರಾಮಿ ಉಡುಗೊರೆ ಹೀಗೆ ಇತಿಹಾಸದಲ್ಲಿ...
ಮಂಗಳೂರು : ಕಾರಣೀಕ ಪ್ರಸಿದ್ದ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ (katrina Kaif) ಸೇರಿದಂತೆ ಸುನೀಲ್ ಶೆಟ್ಟಿ (sunil Shetty) ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್...
‘ಪಂಚಮಿತ್ರ’ ವಾಟ್ಸ್ಆ್ಯಪ್ ಚಾಟ್ಗೆ ಆರಂಭವಾದ ಕೆಲವೇ ದಿನಗಳಲ್ಲಿ ಅಭೂತಪೂರ್ವ ಸ್ಪಂದನೆ ದೊರೆತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ‘ಪಂಚಮಿತ್ರ’ ವಾಟ್ಸ್ಆ್ಯಪ್ ಚಾಟ್ಗೆ ಸೇವೆ ಆರಂಭಿಸಿ 70 ದಿನದಲ್ಲಿಯೇ 88,000ಕ್ಕೂ ಹೆಚ್ಚು ಜನ ಬಳಕೆದಾರರಾಗಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವ...
ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊರು ಭಾಗಿಯಾಗಿದ್ದಾರೆ ಎನ್ನಲಾದ ನೂರಾರು ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ವೊಂದು ಇದೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕೆಲ...
ಹೊಸದಿಲ್ಲಿ: ರಾಜಕೀಯ, ರಾಷ್ಟ್ರೀಯ ಅಂತರಾಷ್ಟ್ರೀಯ ವಿಶ್ಲೇಷಕ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ಅವರು ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಖ್ಯಾತ ಯೂಟ್ಯೂಬರ್ ಧ್ರುವ್...