ಪಂಜಾಬ್ನ ತರಣ್ ತರಣ್ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ...
ಬೀಜಿಂಗ್: ನವೀನ ತಂತ್ರಜ್ಞಾನಗಳಿಂದ ಜಗತ್ತನ್ನು ನಿಬ್ಬೆರಗುಗೊಳಿಸುವ ಚೀನಾ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಿದೆ. ಗಂಟೆಗೆ 700 ಕಿ.ಮೀ ಸಂಚರಿಸುವ ಸೂಪರ್ ಕಂಡಕ್ಟಿವ್ ಮ್ಯಾಗ್ಲೆವ್ ರೈಲಿನ ಮಾದರಿಯ ಪ್ರಾಯೋಗಿಕ ಪರೀಕ್ಷೆಯನ್ನು ಚೀನಾ ಯಶಸ್ವಿಯಾಗಿ ನಡೆಸಿದೆ. ಈ ವೇಗ...
ಬೆಳಗಾವಿ, ಡಿ.13: ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಗೋವಾ ಪ್ರಭಾರಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಳರ್ ಅವರು ತುರ್ತು ವೈದ್ಯಕೀಯ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ ಅಮೆರಿಕನ್ ಮಹಿಳೆಯೊಬ್ಬರ ಪ್ರಾಣವನ್ನು...
ನವದೆಹಲಿ: ಇಂಡಿಗೋ ವಿಮಾನ ಸೇವೆ ವ್ಯತ್ಯಯದಿಂದ ದೇಶದಲ್ಲಿ ವಿಮಾನ ಟಿಕೆಟ್ ದರದಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರ ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಎಚ್ಚೆತ್ತು ಟಿಕೆಟ್ ದರಕ್ಕೆ ಮಿತಿ ಹೇರಿದೆ. 500 ಕಿ.ಮೀ...
ಕಠ್ಮಂಡು: ನೇಪಾಳದ ಓಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭ ಸೋಷಿಯಲ್ ಮೀಡಿಯಾ ನಿಷೇಧಿಸಿದ ಪರಿಣಾಮ ಸರ್ಕಾರವೇ ಬಿದ್ದು ಹೋಗುವ ಮಟ್ಟಕ್ಕೆ ಪ್ರತಿಭಟನೆ ಎದ್ದಿದೆ. ನೇಪಾಳದಲ್ಲಿ ಯುವಜನರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಿಂದ ಅಲ್ಲಿನ ನೇಪಾಳ...
ಪಂಡರಾಪುರ: ಸಾಮಾಜಿಕ ಜಾಲತಾಣದಲ್ಲಿ ದೊಡ್ಡಮಟ್ಟದ ಮೆಚ್ಚುಗೆ ಪಡೆದಿದ್ದ ಮಹಾರಾಷ್ಟ್ರದ ಪಂಡರಾಪುರದ (Pandarapura) ವೃದ್ಧ ದಂಪತಿಗೆ ಉಚಿತವಾಗಿ ಚಿನ್ನದ ಮಾಂಗಲ್ಯ ನೀಡಿದ ಘಟನೆಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಅದು ಚಿನ್ನದ ಸರ ಅಲ್ಲ, 1 ಗ್ರಾಂ ಗೋಲ್ಡ್...
ವಿಮಾನ ಅಪಘಾತದಿಂದಾಗಿ ಎಲ್ಲವೂ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳಡಿಯಲ್ಲಿ ಭಗವದ್ಗೀತೆ ಪುಸ್ತಕವೊಂದು ಸುರಕ್ಷಿತವಾಗಿ ಪತ್ತೆಯಾಗಿದೆ. ಎಲ್ಲವೂ ಬೆಂಕಿಯಲ್ಲಿ ಕರಕಲಾದರೂ ಈ ಪುಸ್ತಕಕ್ಕೆ ಯಾವುದೇ ಹಾನಿಯಾಗದಿರುವುದು ಎಲ್ಲರನ್ನೂ ಆಶ್ಚರ್ಯಗೊಳಿಸಿದೆ. ಗುಜರಾತಿನ ಅಹ್ಮದಾಬಾದ್ನಲ್ಲಿ ಏರ್...