ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕರು. ಕೊಯಿಲದಲ್ಲಿ […]" /> ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕರು. ಕೊಯಿಲದಲ್ಲಿ […]"> Ashok Rai-ಕೊಯಿಲದಲ್ಲಿ ಪೌಲ್ಟ್ರಿ ಫಾರಂ- ಒಂದು ಸಾವಿರ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ರೈ - Nikhara News | Kannada News Website
Connect with us

ರಾಜಕೀಯ

Ashok Rai-ಕೊಯಿಲದಲ್ಲಿ ಪೌಲ್ಟ್ರಿ ಫಾರಂ- ಒಂದು ಸಾವಿರ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ರೈ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ 50 ಎಕ್ರೆ ಜಾಗವನ್ನು ಪೌಲ್ಟ್ರಿ ಫಾರಂಗೆ ಲೀಸ್‌ಗೆ ನೀಡುವಂತೆ ಪಶುಸಂಗೋಪನಾ ಸಚಿವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ 50 ಎಕ್ರೆ ಜಾಗವನ್ನು ಪೌಲ್ಟ್ರಿ ಫಾರಂಗೆ ಲೀಸ್‌ಗೆ ನೀಡುವಂತೆ ಪಶುಸಂಗೋಪನಾ ಸಚಿವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕರು. ಕೊಯಿಲದಲ್ಲಿ ಕಂಪೆನಿಯೊಂದು ಪೌಲ್ಟ್ರಿ ಫಾರಂ ಪ್ರಾರಂಭ ಮಾಡುವುದಾಗಿ ತನ್ನಲ್ಲಿ ತಿಳಿಸಿದೆ. ಅವರಿಗೆ 50 ಎಕ್ರೆ ಜಾಗ ಬೇಕಾಗಿದೆ. ಪಶುಸಂಗೋಪನಾ ಇಲಾಖೆಯ ಅಧೀನದಲ್ಲಿ ಕೊಯಿಲದಲ್ಲಿರುವ ಜಾಗದಲ್ಲಿ ಕಂಪೆನಿಗೆ ಲೀಸ್‌ಗೆ ಜಾಗವನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ. ಕಂಪೆನಿ ಸುಮಾರು 100 ಕೋಟಿ ರೂ ವೆಚ್ಚದಲ್ಲಿ ಉದ್ಯಮವನ್ನು ಪ್ರಾರಂಭ ಮಾಡಲಿದ್ದು ಇದರಿಂದ ಸ್ಥಳೀಯವಾಗಿ 1000 ಉದ್ಯೋಗವೂ ಸೃಷ್ಟಿಯಾಗಲಿದೆ ಎಂದು ಸಚಿವರಿಗೆ ಶಾಸಕರು ತಿಳಿಸಿದ್ದಾರೆ. ಜಾಗ ನೀಡುವುದಾಗಿ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.

Ad Widget

Ad Widget <> Ad Widget

ಕೊಯಿಲದಲ್ಲಿ 50 ಎಕ್ರೆ ಜಾಗದಲ್ಲಿ ಬೃಹತ್ ಪೌಲ್ಟ್ರಿ ಫಾರಂ ನಿರ್ಮಾಣವಾಗಲಿದೆ. ಸುಮಾರು 100 ಕೋಟಿ ರೂ ವೆಚ್ಚದಲ್ಲಿ ಕೆಂಪಿನಿಯೊಂದು ಈ ಫಾರಂ ನಿರ್ಮಾಣಕ್ಕೆ ಮುಂದಾಗಿದೆ. ಇದರಿಂದ ಸ್ಥಳೀಯ ಸುಮಾರು 1000 ಮಂದಿಗೆ ಉದ್ಯೋಗವೂ ಲಭಿಸಲಿದೆ. ಈ ಯೋಜನೆಗೆ ಜಾಗ ಕೊಡುವಂತೆ ಸಚಿವರಿಗೆ ಮನವಿ ಮಾಡಿದ್ದೇನೆ. ಜಾಗ ನೀಡುವುದಾಗಿ ಭರವಸೆ ನೀಡಿದ್ದಾರೆ.- ಅಶೋಕ್ ರೈ, ಶಾಸಕರು, ಪುತ್ತೂರು

Ad Widget
Click to comment

Leave a Reply

ಸ್ಥಳೀಯ

Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.

Ad Widget

Ad Widget

ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.

ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.

ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!