ಸಾಗರದ ಕೆಳದಿ ರಸ್ತೆಯಲ್ಲಿರುವ ಬಷೀರ್ ಅವರ ಮನೆಗೆ ಆಗಮಿಸಿದ ಏಳು ಅಧಿಕಾರಿಗಳ ತಂಡ, […]" /> ಸಾಗರದ ಕೆಳದಿ ರಸ್ತೆಯಲ್ಲಿರುವ ಬಷೀರ್ ಅವರ ಮನೆಗೆ ಆಗಮಿಸಿದ ಏಳು ಅಧಿಕಾರಿಗಳ ತಂಡ, […]"> ED raid-ಸಾಗರದ ಕಾಂಗ್ರೆಸ್ ಮುಖಂಡ, ಉದ್ಯಮಿ 'ಟಿಪ್ ಟಾಪ್' ಬಷೀರ್ ನಿವಾಸದ ಮೇಲೆ ಇ.ಡಿ ದಾಳಿ - Nikhara News | Kannada News Website
Connect with us

ಸ್ಥಳೀಯ

ED raid-ಸಾಗರದ ಕಾಂಗ್ರೆಸ್ ಮುಖಂಡ, ಉದ್ಯಮಿ ‘ಟಿಪ್ ಟಾಪ್’ ಬಷೀರ್ ನಿವಾಸದ ಮೇಲೆ ಇ.ಡಿ ದಾಳಿ

Published

on

Ad Widget

Ad Widget

Ad Widget

Ad Widget

ಸಾಗರದ ಖ್ಯಾತ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾಗಿರುವ ‘ಟಿಪ್ ಟಾಪ್’ ಬಷೀರ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಶಿವಮೊಗ್ಗ: ಸಾಗರದ ಖ್ಯಾತ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾಗಿರುವ ‘ಟಿಪ್ ಟಾಪ್’ ಬಷೀರ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾಗರದ ಕೆಳದಿ ರಸ್ತೆಯಲ್ಲಿರುವ ಬಷೀರ್ ಅವರ ಮನೆಗೆ ಆಗಮಿಸಿದ ಏಳು ಅಧಿಕಾರಿಗಳ ತಂಡ, ಸುಮಾರು 18 ಗಂಟೆಗಳಿಗೂ ಹೆಚ್ಚು ಕಾಲ ಶೋಧ ಕಾರ್ಯ ನಡೆಸಿದೆ.

Ad Widget

Ad Widget <> Ad Widget

ಈ ಸುದೀರ್ಘ ಕಾರ್ಯಾಚರಣೆಯ ವೇಳೆ, ಅಧಿಕಾರಿಗಳು ಮನೆಯಲ್ಲಿದ್ದ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದು, ಬಷೀರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಟಿಪ್ ಟಾಪ್ ಬಷೀರ್ ಅವರು ನಗರಸಭಾ ಸದಸ್ಯರಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.

Click to comment

Leave a Reply

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ಅಪರಾಧ

Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

Ad Widget

Ad Widget <> Ad Widget

ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Ad Widget

Ad Widget

ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ಹಾಗೂ ಹೇಗೆ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಘಟನೆಯ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದರೆ ತಡೆಯಲು ಸಾಧ್ಯವಾಗುತ್ತಿತ್ತು. ಇದೀಗ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು. ಯುವತಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!