Connect with us

ಸ್ಥಳೀಯ

Oil mafia-ಮತ್ತೆ ಸಕ್ರೀಯಗೊಂಡ ತೈಲ ಮಾಫಿಯಾ: ಮಂಗಳೂರುನಿಂದ ಬೆಂಗಳೂರಿಗೆ ಪೆಟ್ರೋಲ್ ಸಾಗಿಸುವ ಪೈಪ್ ಲೈನ್ ಗೆ ಕನ್ನ

Published

on



Ad Widget

Ad Widget

Ad Widget

Ad Widget

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್ ಸಾಗಿಸುವ ಪೈಪ್‌ಲೈನ್ ಕೊರೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ಬುಧವಾರ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ಮೂಡಿಗೆರೆ (ಚಿಕ್ಕಮಗಳೂರು), ಜೂ. 26: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್ ಸಾಗಿಸುವ ಪೈಪ್‌ಲೈನ್ ಕೊರೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ಬುಧವಾರ ಬೆಳಕಿಗೆ ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಂಪನಿಯವರು ಪೈಪ್‌ಲೈನ್‌ನಲ್ಲಿ ಸುಮಾರು 2,000 ಲೀಟರ್ ಪೆಟ್ರೋಲ್ ಕಡಿಮೆಯಾಗಿರುವುದನ್ನು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೋಣಿಬೀಡು ಪೊಲೀಸರ ಸಹಾಯದಿಂದ ತನಿಖೆ ನಡೆಸಿದಾಗ, ಹಿರೇಶಿಗರ ಬಳಿ ನಂಬರ್ ಪ್ಲೇಟ್ ಇಲ್ಲದ ಟ್ಯಾಂಕರ್ ಒಂದು ಕಂಡುಬಂದಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಚಾಲಕ ಮತ್ತು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

Ad Widget

Ad Widget <> Ad Widget

ಟ್ಯಾಂಕರ್‌ನಲ್ಲಿ 1,500 ಲೀಟರ್ ಪೆಟ್ರೋಲ್:
ವಶಪಡಿಸಿಕೊಂಡ ಟ್ಯಾಂಕರ್‌ನಲ್ಲಿ ಸುಮಾರು 1,500 ಲೀಟರ್ ಪೆಟ್ರೋಲ್ ಇದ್ದು, ಕೃತ್ಯವು ಹೇಗೆ, ಎಲ್ಲಿ ನಡೆದಿದೆ ಮತ್ತು ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಗೋಣಿಬೀಡು ಪೊಲೀಸರು ಟ್ಯಾಂಕರ್ ಮತ್ತು ಕೃತ್ಯಕ್ಕೆ ಬಳಸಿದ ಪೈಪ್‌ಲೈನ್ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ಸ್ಥಳೀಯರೂ ಈ ಕೃತ್ಯದಲ್ಲಿ ಭಾಗಿಯಾಗಿರಬಹುದೆಂದು ಶಂಕಿಸಲಾಗಿದೆ. ಪಿಎಸ್‌ಐ ಹರ್ಷವರ್ಧನ್ ನೇತೃತ್ವದಲ್ಲಿ ಆರೋಪಿಗಳನ್ನು ಹಿಡಿಯಲು ತನಿಖೆ ಚುರುಕಾಗಿದೆ.



Ad Widget

ತೈಲ ಮಾಫಿಯಾ
ಕಂಪನಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದರೂ ಈ ಕಳ್ಳತನ ನಡೆದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಈ ಹಿಂದೆಯೂ ಹುರುಡಿ, ಗೌಡಹಳ್ಳಿ, ಅರೆಹಳ್ಳಿ ಪ್ರದೇಶಗಳಲ್ಲಿ ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳ್ಳತನದ ಪ್ರಕರಣಗಳು ವರದಿಯಾಗಿದ್ದವು. 15 ವರ್ಷಗಳ ಹಿಂದೆ ಹಿರೇಶಿಗರ ಬಳಿಯೇ ತೈಲ ಮಾಫಿಯಾದ ಜಾಲವನ್ನು ಭೇದಿಸಲಾಗಿತ್ತು. ಆಗಿನ ಡಿವೈಎಸ್‌ಪಿ ವೇದಮೂರ್ತಿ ಪ್ರಕರಣವನ್ನು ಭೇದಿಸಿದ್ದರು, ಮತ್ತು ಮೂಡಿಗೆರೆ-ಚಿಕ್ಕಮಗಳೂರಿನ ಸಿಪಿಐ ಹಾಗೂ ಗೋಣಿಬೀಡು ಪಿಎಸ್‌ಐ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿತ್ತು.

Ad Widget

Ad Widget

ಸ್ಥಳೀಯರ ಆಗ್ರಹ:
ಇದೀಗ ಮತ್ತೊಮ್ಮೆ ತೈಲ ಮಾಫಿಯಾದ ಶಂಕೆ ಎದ್ದಿದ್ದು, ಸ್ಥಳೀಯರು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಂಡಿದೆ.

Ad Widget
Click to comment

Leave a Reply

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಸ್ಥಳೀಯ

Shweta Motors-ಸಿದ್ದಕಟ್ಟೆಯಲ್ಲಿ ಅ.11ರಂದು ಶ್ವೇತಾ ಮೋಟಾರ್ಸ್‌ನ ಎರಡನೇ ಶಾಖೆ ಶುಭಾರಂಭ; TVS, Bajaj, Suzuki ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸೇವಾ ಸೌಲಭ್ಯ ಲಭ್ಯ

Published

on



Ad Widget

Ad Widget

Ad Widget

Ad Widget

ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಸಿದ್ದಕಟ್ಟೆ: ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ವೇತಾ ಮೋಟಾರ್ಸ್‌ನಲ್ಲಿ TVS, Bajaj, Suzuki ಸೇರಿದಂತೆ ಪ್ರಮುಖ ಕಂಪನಿಗಳ ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವಾ ಸೌಲಭ್ಯ ಲಭ್ಯವಿರಲಿದೆ. ಒಂದೇ ಸೂರಿನಡಿ ವಿವಿಧ ಬ್ರ್ಯಾಂಡ್‌ಗಳ ವಾಹನಗಳ ಖರೀದಿ ಮತ್ತು ಸೇವೆ ಪಡೆಯಲು ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಸಂಸ್ಥೆಯ ಎರಡನೇ ಶಾಖೆಯ ಆರಂಭದೊಂದಿಗೆ ಸಿದ್ದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಖರೀದಿ ಮತ್ತು ನಿರ್ವಹಣಾ ಸೇವೆಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯಲಿದೆ.



Ad Widget

ಶ್ವೇತಾ ಮೋಟಾರ್ಸ್‌ನ ಪ್ರೊಪ್ರೈಟರ್ ಹರೀಶ್ ಬಂಗೇರ ಅವರು ನೂತನ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಗ್ರಾಹಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ: 9187920703, 9591531688

Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading