Connect with us

ದಕ್ಷಿಣ ಕನ್ನಡ

ವಿಟ್ಲದಲ್ಲಿ ನೈತಿಕ ಪೊಲೀಸ್‌ ಗಿರಿ: ಶಾಲಾ ಸಹಪಾಠಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ವಿದ್ಯಾರ್ಥಿಗೆ ಧಮ್ಕಿ

Published

on



Ad Widget

Ad Widget

Ad Widget

Ad Widget

ವಿಟ್ಲ ಖಾಸಗಿ ಬಸ್‌ ನಿಲ್ದಾಣದಲ್ಲಿ ಶಾಲಾ ಬಾಲಕನೊಬ್ಬ ತನ್ನ ಸಹಪಾಠಿಯೊಬ್ಬಳೊಂದಿಗೆ ಮಾತನಾಡುತ್ತಿದ್ದಾಗ ತಕರಾರು ತೆಗೆದು ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಮಂಜೇಶ್ವರ ಎಣ್ಮಕಜೆ ನಿವಾಸಿ ಪದ್ಮರಾಜ್ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಘಟನೆಯ ವಿವರ:
ಜು 8ರಂದು ಸಂಜೆ, ದೂರುದಾರರ ಅಪ್ರಾಪ್ತ ವಯಸ್ಸಿನ ಸಹೋದರನು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ತನ್ನ ಶಾಲಾ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡುತ್ತಿದ್ದನು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಆರೋಪಿ ಪದ್ಮರಾಜ್, “ಹಿಂದೂ ಹುಡುಗಿಯೊಂದಿಗೆ ಏಕೆ ಮಾತನಾಡುತ್ತಿರುವೆ?” ಎಂದು ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

 ಈ ಘಟನೆಯ ಬಗ್ಗೆ ಸಂತ್ರಸ್ತ ಬಾಲಕನ ಸಹೋದರ ನೀಡಿದ ದೂರಿನ ಅನ್ವಯ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 126(2) (ಬೆದರಿಕೆ), 352 (ಹಲ್ಲೆ), 351(3) (ಅಪರಾಧಿಕ ಒತ್ತಡ), ಮತ್ತು 196(1)(a) (ಸಾರ್ವಜನಿಕ ಶಾಂತಿ ಭಂಗ) ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ.

Ad Widget

Ad Widget <> Ad Widget

ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ   



Ad Widget
Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading