Connect with us

ಶಿಕ್ಷಣ

Ambika-ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’; ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸಿಂಧೂರ ವನ ಎಂಬ ಉಪವನದ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸಿಂಧೂರ ವನ ಎಂಬ ಉಪವನದ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಗಿಡಗಳನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ ಶುಭಹಾರೈಸಿದರು.

Ad Widget

Ad Widget

Ad Widget alt="Ad Widget"/>

Ad Widget

ಕಾಲೇಜಿನ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್., ಉಪಪ್ರಾಂಶುಪಾಲ ಪ್ರದೀಪ್ ಕೆ.ವೈ, ಕ್ಯಾಂಪಸ್ ನಿರ್ದೇಶಕ ರಾಜೇಂದ್ರ ಪ್ರಸಾದ್, ಹಾಗೂ ಬೋಧಕ ಬೋಧಕೇತರ ವೃಂದದವರು ಹಾಜರಿದ್ದರು.

Ad Widget

Ad Widget <> Ad Widget

ಗ್ರೀನ್ ಕ್ಯಾಂಪಸ್ ಕಲ್ಪನೆಯಡಿ ಸುಮಾರು ಮೂವತ್ತು ಸೆಂಟ್ಸ್ ಜಾಗದಲ್ಲಿ ಹಾಗೂ ಕ್ಯಾಂಪಸ್‌ನ ಕೆಲವು ನಿಗದಿತ ಸ್ಥಳಗಳಲ್ಲಿ ಹಲವಾರು ಗಿಡಗಳನ್ನು ಬೆಳೆಸುವ ಯೋಜನೆ ಇದಾಗಿದೆ. ಅತ್ಯಧಿಕ ಆಮ್ಲಜನಕವನ್ನು ಹೊರಸೂಸುವ ಗಿಡಗಳಲ್ಲದೆ ಹಣ್ಣುಗಳನ್ನು ನೀಡುವ ಹಲಸು, ರಂಬುಟಾನ್‌ನಂತಹ ಗಿಡಗಳನ್ನೂ ಈ ಸಿಂಧೂರವನದಲ್ಲಿ ಬೆಳೆಸಲಾಗುತ್ತಿದೆ. ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ ಅತ್ಯುತ್ತಮ ಮಾದರಿಯ ಉಪವನದ ನಿರ್ಮಾಣವಾಗಬೇಕೆಂಬ ದೂರದೃಷ್ಟಿಯೊಂದಿಗೆ ಈ ಯೋಜನೆಗೆ ಅಡಿಯಿಡಲಾಗಿದೆ.



Ad Widget

ಇತ್ತೀಚೆಗೆ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರದ ನೆನಪಿಗಾಗಿ ಕಾರ್ಗಿಲ್ ಯೋಧರ ಹೆಸರನ್ನು ಶಾಶ್ವತವಾಗಿಸುವ ನೆಲೆಯಲ್ಲಿ ಈ ಸಿಂಧೂರವನವನ್ನು ಯೋಜಿಸಲಾಗಿದೆ. ಇಲ್ಲಿ ನೆಡುವ ಪ್ರತಿಯೊಂದು ಗಿಡಕ್ಕೂ ಕಾರ್ಗಿಲ್ ಯೋಧರ ಹೆಸರನ್ನಿಡುವ ಪ್ರಕ್ರಿಯೆ ನಡೆಸಲಾಗುತ್ತದೆ. ಇಲ್ಲಿ ನೆಡುವ ಗಿಡಗಳನ್ನು ವಿದ್ಯಾರ್ಥಿಗಳೇ ನಿರ್ವಹಿಸಲಿದ್ದು, ಅವುಗಳನ್ನು ರಕ್ಷಿಸುವ, ನೀರುಣಿಸುವ ಕಾಯಕವನ್ನು ನೆರವೇರಿಸಲಿದ್ದಾರೆ.

Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಶಿಕ್ಷಣ

Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.



Ad Widget

ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Continue Reading

ಸ್ಥಳೀಯ

Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ

Published

on



Ad Widget

Ad Widget

Ad Widget

Ad Widget

ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget

ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading