Connect with us

ಬಿಗ್ ನ್ಯೂಸ್

Puttur-ಪುತ್ತೂರಿನಲ್ಲಿ ಯಶಸ್ವಿನಿ ಯೋಜನೆ ಸೌಲಭ್ಯಕ್ಕೆ ಆಗ್ರಹ: ಚಾರ್ವಾಕ ಸಹಕಾರಿ ಸಂಘದಿಂದ ಸರ್ಕಾರಕ್ಕೆ ಮನವಿ

Published

on



Ad Widget

Ad Widget

Ad Widget

Ad Widget

ಪುತ್ತೂರು ತಾಲೂಕಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ “ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆ”ಯಡಿ ಚಿಕಿತ್ಸೆ ನೀಡುವ ಯಾವುದೇ ಆಸ್ಪತ್ರೆಗಳಿಲ್ಲದ ಕಾರಣ, ಕನಿಷ್ಠ ಒಂದು ಆಸ್ಪತ್ರೆಗಾದರೂ ಈ ಸೌಲಭ್ಯವನ್ನು ವಿಸ್ತರಿಸಬೇಕೆಂದು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸರ್ಕಾರವನ್ನು ಒತ್ತಾಯಿಸಿದೆ.

Ad Widget

Ad Widget

Ad Widget

Ad Widget

ಕಾಣಿಯೂರು: ಪುತ್ತೂರು ತಾಲೂಕಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ “ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆ”ಯಡಿ ಚಿಕಿತ್ಸೆ ನೀಡುವ ಯಾವುದೇ ಆಸ್ಪತ್ರೆಗಳಿಲ್ಲದ ಕಾರಣ, ಕನಿಷ್ಠ ಒಂದು ಆಸ್ಪತ್ರೆಗಾದರೂ ಈ ಸೌಲಭ್ಯವನ್ನು ವಿಸ್ತರಿಸಬೇಕೆಂದು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸರ್ಕಾರವನ್ನು ಒತ್ತಾಯಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಸಂಬಂಧ ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Ad Widget

Ad Widget <> Ad Widget

ಸದಸ್ಯರ ಆಗ್ರಹದ ಹಿನ್ನೆಲೆ:
ಇತ್ತೀಚೆಗೆ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ, ಸದಸ್ಯರು ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿದ್ದರು. ಪುತ್ತೂರಿನಲ್ಲಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಲಭ್ಯವಿಲ್ಲದ ಕಾರಣ, ತುರ್ತು ಸಂದರ್ಭಗಳಲ್ಲಿ ಮಂಗಳೂರಿನಂತಹ ದೂರದ ನಗರಗಳಿಗೆ ಹೋಗಬೇಕಾಗಿದ್ದು, ಇದರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿತ್ತು.



Ad Widget

ಶಾಸಕರಿಗೆ ಮನವಿ ಸಲ್ಲಿಕೆ:
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ, ಚಾರ್ವಾಕ ಸಂಘದ ಅಧ್ಯಕ್ಷರಾದ ಗಣೇಶ್ ಕೆ.ಎಸ್. ಉದನಡ್ಕ ಅವರು ಮನವಿ ಪತ್ರವನ್ನು ಸಲ್ಲಿಸಿದರು.

Ad Widget

Ad Widget

ಈ ಸಂದರ್ಭದಲ್ಲಿ ಕಡಬ ಸಿ.ಎ ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ, ನೆಲ್ಯಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಕಡಬ ತಾಲೂಕು ರೈತ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಚಾರ್ವಾಕ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕ ಪರಮೇಶ್ವರ ಅನಿಲ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ ಗೌಡ ಉಪಸ್ಥಿತರಿದ್ದರು.

Ad Widget
Click to comment

Leave a Reply

ಅಂತರ ರಾಜ್ಯ

L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

Published

on



Ad Widget

Ad Widget

Ad Widget

Ad Widget

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಿಲ್ಲಿಯ ಜಸೋಲಾ ವಿಹಾರ್‌ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.



Ad Widget

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.

Continue Reading

ಮಂಗಳೂರು

MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ

Published

on



Ad Widget

Ad Widget

Ad Widget

Ad Widget

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್‌ಪಿಎಲ್‌ನ ಫೇಸ್-3ರ ಸಿಎಚ್‌ಟಿಯು (Coker Hydro Treating Unit) ಪ್ಲಾಂಟ್‌ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.

Ad Widget

Ad Widget <> Ad Widget

ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.



Ad Widget

ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Continue Reading

ಸ್ಥಳೀಯ

Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ

Published

on



Ad Widget

Ad Widget

Ad Widget

Ad Widget

ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.

Ad Widget

Ad Widget <> Ad Widget

ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.



Ad Widget

ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading