Connect with us

ಶಿಕ್ಷಣ

Philomena-ಮಂಗಳೂರು ವಿಶ್ವವಿದ್ಯಾನಿಲಯ ಭೌತಶಾಸ್ತ್ರ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಸಂತ ಫಿಲೋಮಿನಾ ಕಾಲೇಜಿನ ಡಾ. ಚಂದ್ರಶೇಖರ್ ಕೆ.

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ, ಮತ್ತು ಕೊಡಗು   ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಮಂಗಳೂರು ವಿಶ್ವದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಭೌತಶಾಸ್ತ್ರ ಅಧ್ಯಾಪಕರ ಸಂಘ (Association of Physics Teachers of Mangalore University) ದ ಅಧ್ಯಕ್ಷರಾಗಿ ಪುತ್ತೂರು ಸಂತ ಫಿಲೋಮಿನ (ಸಾಯತ್ತ) ಕಾಲೇಜಿನ  ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ.  ಚಂದ್ರಶೇಖರ್ ಕೆ. ರವರು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ, ಮತ್ತು ಕೊಡಗು   ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಮಂಗಳೂರು ವಿಶ್ವದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಭೌತಶಾಸ್ತ್ರ ಅಧ್ಯಾಪಕರ ಸಂಘ (Association of Physics Teachers of Mangalore University) ದ ಅಧ್ಯಕ್ಷರಾಗಿ ಪುತ್ತೂರು ಸಂತ ಫಿಲೋಮಿನ ( ಸಾಯತ್ತ) ಕಾಲೇಜಿನ  ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ.  ಚಂದ್ರಶೇಖರ್ ಕೆ. ರವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

‘ Studies on Concentration of  Radionuclides and Trace elements in some Selected Medicinal Plants’  ಎನ್ನುವ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರ ಹಲವು ವಿಜ್ಞಾನ ಲೇಖನಗಳು Elsevier, Springer, Oxford University Press  ಮೊದಲಾದ ಪ್ರಕಾಶನ ಸಂಸ್ಥೆಗಳ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ . 

Ad Widget

Ad Widget <> Ad Widget

ಇವರ ಹಲವು ಲೇಖನಗಳ ಸಾರಗಳು   scopus, web of science, google scholar  ಮುಂತಾದ ಡೇಟಾಬೇಸ್ ಗಳಲ್ಲಿ ದಾಖಲಾಗಿದ್ದು, Springer  ನಿಯತಕಾಲಿಕೆಗಳ   ಪರಿವೀಕ್ಷಕರಾಗಿ  ವಿಜ್ಞಾನ ಪ್ರಬಂಧಗಳ ಪರಾಮರ್ಶನ ಕಾರ್ಯವನ್ನು ಸಹ ಇವರು ನಡೆಸುತ್ತಿದ್ದಾರೆ. ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಯ ಕಾರ್ಯಕ್ರಮ ಅಧಿಕಾರಿಯಾಗಿಯೂ ಇವರು ಸೇವೆ ಸಲ್ಲಿಸುತ್ತಿದ್ದಾರೆ.



Ad Widget
Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading