ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ […]" /> ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ […]"> Dharmasthala | ಧರ್ಮಸ್ಥಳ ಪ್ರಕರಣ: ಸಮಾಜದಲ್ಲಿ ವೈಮನಸ್ಸು ಉಂಟು ಮಾಡುವ ಸಂದೇಶ ರವಾನೆ - ವಸಂತ ಗಿಳಿಯಾರ್ ಮತ್ತು ಇಬ್ಬರ ಮೇಲೆ ಪ್ರಕರಣ ದಾಖಲು - Nikhara News | Kannada News Website
Connect with us

ದಕ್ಷಿಣ ಕನ್ನಡ

Dharmasthala | ಧರ್ಮಸ್ಥಳ ಪ್ರಕರಣ: ಸಮಾಜದಲ್ಲಿ ವೈಮನಸ್ಸು ಉಂಟು ಮಾಡುವ ಸಂದೇಶ ರವಾನೆ – ವಸಂತ ಗಿಳಿಯಾರ್ ಮತ್ತು ಇಬ್ಬರ ಮೇಲೆ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳದ (Dharmasthala) ಪ್ರಕರಣ ಸಂಬಂಧಿಸಿದಂತೆ ದಿನೇ ದಿನೇ ರೋಚಕ ಬೆಳವಣಿಗೆಗಳು ಜರಗುತ್ತಿದ್ದಾವೆ. ಈ ನಡುವೆ ಧರ್ಮಸ್ಥಳದ ಪುಣ್ಯ ಕ್ಷೇತ್ರ ಸಂರಕ್ಷಣ ಸಮಿತಿ ಮುಖ್ಯಸ್ಥರಾದ ವಸಂತ ಗಿಳಿಯಾರ್ ಮೇಲೆ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಧರ್ಮ ಧರ್ಮಗಳ ನಡುವೆ ಮತ್ತು ಸಮುದಾಯಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196(1)(2), 353(2) ಬಿಎನ್‌ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget <> Ad Widget

ರಾಕೇಶ್ ಶೆಟ್ಟಿ ಹಾಗೂ ಸಂಧ್ಯ ವಿರುದ್ಧ ಪ್ರಕರಣ ದಾಖಲು: ಬೆಳ್ತಂಗಡಿ ನಿವಾಸಿ ಶ್ರೀನಿವಾಸ ನೀಡಿದ ದೂರಿನಂತೆ, ಆರೋಪಿ ರಾಕೇಶ್ ಶೆಟ್ಟಿ ಎಂಬಾತನು. ಯೂಟ್ಯೂಬ್‌ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 81/2025 ಕಲಂ 296 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಬೆಳ್ತಂಗಡಿ ನಿವಾಸಿ ದಯಾನಂದ ( 44) ನೀಡಿದ ದೂರಿನಂತೆ sandya voice for justice ಎಂಬ ಪೇಸ್ ಬುಕ್ ಪೇಜ್ ನಲ್ಲಿ, ಸದ್ರಿ ಪೆಜ್ ನ್ನು ಹೊಂದಿರುವ ವ್ಯಕ್ತಿಯು, ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ ಎಂಬುದಾಗಿ ನಿಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 82/2025 ಕಲಂ: 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!