Connect with us

ಬಿಗ್ ನ್ಯೂಸ್

Kodimat Shree-“ನಿನಗಾಗಿ ಪಡುವಣದಲ್ಲಿ ರವಿ ಮೂಡುವನೇ, ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ” – ಕೋಡಿಮಠ ಶ್ರೀಗಳ ಭವಿಷ್ಯವಾಣಿಯ ಬಗ್ಗೆ ಚರ್ಚೆ..!

Published

on



Ad Widget

Ad Widget

Ad Widget

Ad Widget

ಕೋಡಿಮಠದ ಶ್ರೀಗಳು ಧರ್ಮಸ್ಥಳ ಪ್ರಕರಣ, ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಮತ್ತು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯಯವರ ಬಗ್ಗೆ ನುಡಿದಿದ್ದ ಭವಿಷ್ಯದ ಸತ್ಯಾಸತ್ಯತೆಯ ಚರ್ಚೆ ಜೋರಾಗಿ ನಡೆಯುತ್ತಿದೆ. ಶ್ರೀಗಳು ವ್ಯವಸ್ಥಿತ ಅಪಪ್ರಚಾರ ಎಂದು ಹೇಳಿದ್ದರು.

Ad Widget

Ad Widget

Ad Widget

Ad Widget

ಕೋಡಿಮಠದ ಶ್ರೀಗಳು ಧರ್ಮಸ್ಥಳ ಪ್ರಕರಣ, ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಮತ್ತು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯಯವರ ಬಗ್ಗೆ ನುಡಿದಿದ್ದ ಭವಿಷ್ಯದ ಸತ್ಯಾಸತ್ಯತೆಯ ಚರ್ಚೆ ಜೋರಾಗಿ ನಡೆಯುತ್ತಿದೆ. ಶ್ರೀಗಳು ವ್ಯವಸ್ಥಿತ ಅಪಪ್ರಚಾರ ಎಂದು ಹೇಳಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಸಾಮಾನ್ಯವಾಗಿ, ಜಾಗತಿಕವಾಗಿ ಏನೇ ಮಹತ್ವದ ಬೆಳವಣಿಗೆ ನಡೆದರೂ, ಅದಕ್ಕೆ ಕೋಡಿಶ್ರೀಗಳ ಭವಿಷ್ಯವನ್ನು ತುಲನೆ ಮಾಡಲಾಗುತ್ತದೆ. ಧರ್ಮಸ್ಥಳ ಪ್ರಕರಣಕ್ಕೂ ಸಂಬಂಧಿಸಿದಂತೆ ಕೋಡಿಶ್ರೀಗಳು ಭವಿಷ್ಯ ನುಡಿದಿದ್ದರು. ಧರ್ಮಸ್ಥಳ ಪ್ರಕರಣದಲ್ಲಿ ಮೊದಲು ಅಪಪ್ರಚಾರ ಮುಂದೆ ಬಂದಿದೆ ಎಂದು ಹೇಳಿದ್ದರು.

Ad Widget

Ad Widget <> Ad Widget

ರಾಮಾಯಣದಲ್ಲೂ ಸೀತೆ ಅಗ್ನಿಪರೀಕ್ಷೆಗೆ ಒಳಗಾಗಿದ್ದಳು, ಅದೇ ರೀತಿ ಧರ್ಮಸ್ಥಳದಲ್ಲೂ ಸತ್ಯಾಸತ್ಯತೆ ಹೊರಬರುತ್ತದೆ. ಸತ್ಯ ಹೊರಗೆ ಬರುವ ತನಕ ಕಾಯಬೇಕಿದೆ, ಅದು ಈಗ ಒಂದೊಂದಾಗಿ ಹೊರಗೆ ಬರುತ್ತದೆ. ಅಪಪ್ರಚಾರ ಕಡೆಗೆ ಬರಬೇಕಾಗಿತ್ತು ಅದು ಇಲ್ಲಿ ಮೊದಲು ಬಂದಿದೆ ಎಂದು ಕೋಡಿಶ್ರೀಗಳು ಹೇಳಿದ್ದಾರೆ.



Ad Widget

ಧರ್ಮಸ್ಥಳದ ವಿದ್ಯಮಾನದ ಬಗ್ಗೆ ಭವಿಷ್ಯ ನುಡಿಯುತ್ತಾ, ಹಾಸನ ಜಿಲ್ಲೆ ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಪ್ರಚಾರ ವಿಚಾರ ಸಮಾಚಾರ ಅಪಪ್ರಚಾರ ಹೀಗೆ ಬರಬೇಕಾಗಿತ್ತು. ಆದರೆ, ಅಪಪ್ರಚಾರದಿಂದಾಗಿ ಮಾಡಿದವನು ನಾಶವಾಗುತ್ತಾನೆ ಎಂದು ಶ್ರೀಗಳು ಹೇಳಿದ್ದಾರೆ.

Ad Widget

Ad Widget

ಬೆಳಕು ಇದ್ದಲ್ಲಿ ಕತ್ತಲು, ಬೆಳಕು ಬಂದ ಮೇಲೆ ಕತ್ತಲು ಹೋಗುತ್ತದೆ ಇದು ವಿಧಿ ನಿಯಮ, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಒಳ್ಳೊಳ್ಳೆ ಗುಡಿಗಳ ಪೂಜೆಗಳು ನಿಲ್ಲುತ್ತಾ ಬರುತ್ತವೆ ಎಂದು ಕಾಲಜ್ಞಾನದಲ್ಲಿ ಹೇಳಲಾಗಿದೆ. ಎಲ್ಲಿ ನಿಧಿಯಿರುತ್ತೋ ಅಲ್ಲಿ ವಿಧಿಯಾಟವೂ ಜೋರಾಗಿ ಇರುತ್ತದೆ ಎಂದು ಕೋಡಿಶ್ರೀಗಳು ಹೇಳಿದ್ದಾರೆ.

“ನಿನಗಾಗಿ ಪಡುವಣದಲ್ಲಿ ರವಿ ಮೂಡುವನೇ, ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ. ದ್ವೇಷ, ಅಸೂಯೆ, ಮತ್ಸರ ಜಾಗತಿಕವಾಗಿ ತಾಂಡವಾಡುತ್ತದೆ. ಜನ ಸತ್ಯವನ್ನು ಸ್ವೀಕರಿಸುತ್ತಿಲ್ಲ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ರಾಜ್ಯ ಮತ್ತು ಕೇಂದ್ರದ ಬಗ್ಗೆ ನಾನು ಹೇಳುತ್ತಿರುವುದು” ಎಂದು ಕೋಡಿಮಠ ಸಂಸ್ಥಾನದ ಶ್ರೀಗಳು ನುಡಿದಿದ್ದಾರೆ.

ಈ ಹಿಂದೆ, ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲೂ ಕೋಡಿಶ್ರೀಗಳು ಭವಿಷ್ಯವನ್ನು ನುಡಿದಿದ್ದರು. ಹಾಲು ಕೆಟ್ಟರೂ, ಹಾಲುಮತ ಕೆಡುವುದಿಲ್ಲ. ಅವರಾಗಿಯೇ ಇಳಿದರೆ, ಮುಖ್ಯಮಂತ್ರಿ ಬದಲಾವಣೆ, ಅವರನ್ನು ಯಾವ ಷಡ್ಯಂತ್ರದಿಂದಲೂ ಇಳಿಸಲು ಆಗುವುದಿಲ್ಲ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ಕೋಡಿಶ್ರೀಗಳು ಜಲ ವಾಯು ಅಗ್ನಿ ಪ್ರಳಯದ ಬಗ್ಗೆಯೂ ನುಡಿದಿದ್ದರು. ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ಪತನ, ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ, ಇಸ್ರೇಲ್ – ಇರಾನ್ – ಅಮೆರಿಕಾ ಯುದ್ದದ ಬಗ್ಗೆಯೂ ಕೋಡಿಶ್ರೀಗಳು ನುಡಿದಿದ್ದರು.

ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದು ಎಂದೂ ಕೋಡಿಶ್ರೀಗಳು ಹೇಳಿದ್ದರು. ಇದನ್ನು ಮತ್ತು ಅಮೆರಿಕ ದೇಶದ ಹೊಸ ಸುಂಕ ಪದ್ದತಿ ಮತ್ತು ಭಾರತದ ವಿರುದ್ದ ಶೇ. 50ರಷ್ಟು ಸುಂಕ ವಿಧಿಸುವುದು ವಿವಿಧ ರಾಷ್ಟ್ರಗಳ ನಡುವಿನ ಅಸಮಾಧಾನಕ್ಕೆ ಕಾರಣವಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading