Connect with us

ಸ್ಥಳೀಯ

Maddur-ಪ್ರತಾಪ್ ಸಿಂಹ ಯತ್ನಾಳ್ ರಿಂದ ಹೊಸ ಪಕ್ಷ..! ಮದ್ದೂರಿನ ಬೃಹತ್ ಸಭೆಯಲ್ಲಿ ‘ಚಿಹ್ನೆ’ ಘೋಷಿಸಿದ ಯತ್ನಾಳ್

Published

on



Ad Widget

Ad Widget

Ad Widget

Ad Widget

ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಗುರುವಾರ ಜಾಥಾದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್, ಬಿಜೆಪಿ ತನ್ನನ್ನು ಮತ್ತು ಇತರ ಹಿಂದೂ ಪರ ಕಾರ್ಯಕರ್ತರನ್ನು ಗೌರವದಿಂದ ಕಾಣದಿದ್ದರೆ, ಕರ್ನಾಟಕ ಹಿಂದೂ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದರು.

Ad Widget

Ad Widget

Ad Widget

Ad Widget

ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಗುರುವಾರ ಜಾಥಾದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್, ಬಿಜೆಪಿ ತನ್ನನ್ನು ಮತ್ತು ಇತರ ಹಿಂದೂ ಪರ ಕಾರ್ಯಕರ್ತರನ್ನು ಗೌರವದಿಂದ ಕಾಣದಿದ್ದರೆ, ಕರ್ನಾಟಕ ಹಿಂದೂ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದರು.

Ad Widget

Ad Widget

Ad Widget alt="Ad Widget"/>

Ad Widget

“ನಾನು ಮತ್ತು ಪ್ರತಾಪ್ ಸಿಂಹನಂತಹವರು ಹಿಂದೂಗಳ ಪರವಾಗಿ ದಿಟ್ಟವಾಗಿ ಮಾತನಾಡುತ್ತೇವೆ. ಬಿಜೆಪಿಯವರು ನಮ್ಮನ್ನು ಗೌರವಿಸದಿದ್ದರೆ, ಜೆಸಿಬಿಯನ್ನು ಚಿಹ್ನೆಯಾಗಿರಿಸಿಕೊಂಡು ಹೊಸ ಪಕ್ಷ ಕಟ್ಟುತ್ತೇನೆ. ಅಧಿಕಾರಕ್ಕೆ ಬಂದರೆ, ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಿಂದೂಗಳಿಗೆ ನೀಡುತ್ತೇನೆ. ಅಕ್ರಮವಾಗಿ ಕಟ್ಟಿರುವ ಮಸೀದಿಗಳನ್ನು ತೆರವುಗೊಳಿಸುತ್ತೇನೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಹಿಂದೂಗಳ ಪರ ಹೋರಾಡುವವನೇ ಆಗುತ್ತಾನೆ,” ಎಂದು ಅವರು ಗುಡುಗಿದರು.

Ad Widget

Ad Widget <> Ad Widget

ಗೋವುಗಳ ರಕ್ಷಣೆಗೆ ಒತ್ತು



Ad Widget

“ನಾನು ಅಧಿಕಾರಕ್ಕೆ ಬಂದರೆ, ಗೋ ಹತ್ಯೆ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇನೆ. ವಕ್ಫ್ ಅನುದಾನವನ್ನು ಗೋರಕ್ಷಕರಿಗೆ ನೀಡುತ್ತೇನೆ. ನಮ್ಮ ಸರ್ಕಾರವು ಮಸೀದಿಗಳ ಮುಂದೆ ಗಂಟೆಗಟ್ಟಲೆ ನೃತ್ಯಕ್ಕೆ ಅವಕಾಶ ಕೊಡುತ್ತದೆ. 2028ರ ವಿಧಾನಸೌಧದ ಮುಂದೆ ಭಗವಧ್ವಜ ಹಾರಿಸಲು ನೀವೆಲ್ಲರೂ ಸಿದ್ಧರಿರುವಿರಾ? ನನ್ನನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡುವಿರಾ?” ಎಂದು ಕಾರ್ಯಕರ್ತರನ್ನು ಉತ್ಸಾಹಗೊಳಿಸಿದರು.

Ad Widget

Ad Widget

ಬುಲ್ಡೋಜರ್ ಬಾಬಾ ಶೈಲಿಯ ಆಡಳಿತ

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ರಾಜ್ಯದಾದ್ಯಂತ ಅಕ್ರಮ ಮಸೀದಿಗಳನ್ನು ತೆರವುಗೊಳಿಸುತ್ತೇವೆ. ಕರ್ನಾಟಕಕ್ಕೆ ಬುಲ್ಡೋಜರ್ ಬಾಬಾ ರೀತಿಯ ಆಡಳಿತ ಬೇಕೇ? ಮುಸ್ಲಿಮರಿಗೆ ಮೀಸಲಾತಿ, ಗುತ್ತಿಗೆ, ವಕ್ಫ್ ದೇಣಿಗೆ ನೀಡುವ ಸರ್ಕಾರ ಬೇಕೇ? ಇನ್ನು ಮುಂದೆ ಇಂತಹದ್ದು ಕರ್ನಾಟಕದಲ್ಲಿ ನಡೆಯದು. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಶೈಲಿಯ ಆಡಳಿತವನ್ನು ಇಲ್ಲಿ ತರುತ್ತೇವೆ,” ಎಂದು ಘೋಷಿಸಿದರು.

ಸಾಮಾಜಿಕ ಘರ್ಷಣೆಗೆ ಕರೆ

“ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಮಾಡುವವರಿದ್ದಾರೆ. ಆದರೆ, ಈದ್ ಮೀಲಾದ್‌ನಲ್ಲಿ ನಾವು ಕಲ್ಲು ತೂರಿದರೆ? ದೇಶದಲ್ಲಿ ಇರಬೇಕಾದರೆ ನಮ್ಮೊಂದಿಗೆ ಸೌಹಾರ್ದವಾಗಿರಿ, ಇಲ್ಲವಾದರೆ ಪಾಕಿಸ್ತಾನಕ್ಕೆ ಹೋಗಿ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ವಿರುದ್ಧ ಟೀಕೆ

“ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿಂದೂಗಳು, ಕುಂಕುಮ, ಪೇಟೆಯ ವಿರುದ್ಧ ದ್ವೇಷವೇಕೆ? ಡಿಜೆ ಹಾಕಬೇಡಿ ಎನ್ನುತ್ತೀರಿ, ಆದರೆ ಮಸೀದಿಗಳಲ್ಲಿ ದಿನಕ್ಕೆ ಎರಡು ಬಾರಿ ಮೈಕ್‌ಗೆ ಅವಕಾಶವಿದೆ. ತಾಕತ್ತಿದ್ದರೆ ಮಸೀದಿಗಳ ಮೈಕ್‌ ತೆಗೆಯಿರಿ,” ಎಂದು ಸವಾಲು ಹಾಕಿದರು.

“ನೀವು ಮುಂದಿನ ಜನ್ಮದಲ್ಲಿ ಮುಸ್ಲಿಮರಾಗಿ ಹುಟ್ಟುವುದಾಗಿ ಹೇಳುತ್ತೀರಿ. ಈಗಲೇ ಮತಾಂತರಗೊಳ್ಳಿ. ಈ ದೇಶದ ಅನ್ನ ತಿಂದು ಪಾಕಿಸ್ತಾನದ ಧ್ವಜ ಹಾರಿಸುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವುದಿಲ್ಲ,” ಎಂದು ಆರೋಪಿಸಿದರು.

ಮಂಡ್ಯದ ಸ್ವಾಭಿಮಾನ

“ಮಂಡ್ಯ ಜಿಲ್ಲೆಯ ಜನ ಸ್ವಾಭಿಮಾನಿಗಳು. ಯಾರಿಗೂ ಹೆದರದವರು. ಆದ್ದರಿಂದ, ಸಕ್ಕರೆ ನಾಡಿನಿಂದಲೇ ನನ್ನ ಹೋರಾಟ ಆರಂಭವಾಗಲಿದೆ. ಹಿಂದೂ ಕಾರ್ಯಕರ್ತರ ಮೇಲೆ ಕಲ್ಲೆಸೆದವರಿಗೆ ಕಠಿಣ ಶಿಕ್ಷೆಯಾಗಬೇಕು. ಸನಾತನ ಹಿಂದೂ ಧರ್ಮ ಎಚ್ಚೆತ್ತಿದೆ. ಸಿದ್ದರಾಮಯ್ಯನವರೇ, ನೇಪಾಳದಂತಹ ಸ್ಥಿತಿ ಬರುವ ಮೊದಲು ಎಚ್ಚರಿಕೆಯಿಂದಿರಿ,” ಎಂದು ಎಚ್ಚರಿಕೆ ನೀಡಿದರು.

Ad Widget
Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಂತ್ರಜ್ಞಾನದ ಮಹಾಸಂಗಮ; IEEE ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸಜ್ಜು; ಡಿಸ್ಕವರ್–2026: 1,071 ಪ್ರಬಂಧಗಳ ಪೈಕಿ 94ಕ್ಕೆ ಮಂಡನೆ ಅವಕಾಶ

Published

on



Ad Widget

Ad Widget

Ad Widget

Ad Widget

ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, IEEE ಬೆಂಗಳೂರು ವಿಭಾಗ ಹಾಗೂ IEEE ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್, ರೊಬೋಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ.

Ad Widget

Ad Widget <> Ad Widget

ದೇಶ-ವಿದೇಶಗಳಿಂದ 1,071 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದು, ಗುಣಮಟ್ಟದ ಪರಿಶೀಲನೆಯ ಬಳಿಕ 94 ಪ್ರಬಂಧಗಳನ್ನು ಮಂಡನೆಗೆ ಆಯ್ಕೆ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.



Ad Widget

ಅ.9ರಂದು ಬೆಳಿಗ್ಗೆ 9.30ಕ್ಕೆ ಸಾವರ್ಕರ್ ಸಭಾಭವನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಐಐಎಸ್‌ಸಿ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್‌ನ ಪ್ರೊ. ಡಾ. ನವಕಾಂತ ಭಟ್ ಮುಖ್ಯ ಅತಿಥಿಯಾಗಿ, ಟಿಸಿಎಸ್ ಹಿರಿಯ ವಿಜ್ಞಾನಿ ಹಾಗೂ IEEE ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರವಿಕೃಷ್ಣ ಡಿ. ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

Ad Widget

Ad Widget

ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಿಂದ ವಿಚಾರ ಮಂಡನೆ

ಸಮ್ಮೇಳನದಲ್ಲಿ ಸೆಮಿಕಂಡಕ್ಟರ್ ವಿಎಲ್‌ಎಸ್‌ಐ ತಂತ್ರಜ್ಞಾನ, 6G ಸಂಪರ್ಕ ವ್ಯವಸ್ಥೆ ಹಾಗೂ ಎಐ ಆಧಾರಿತ ವಿಕೇಂದ್ರೀಕೃತ ಬುದ್ಧಿಮತ್ತೆ ಕುರಿತು ತಜ್ಞರಿಂದ ವಿಚಾರ ಮಂಡನೆ ನಡೆಯಲಿದೆ. ಡಾ. ನವಕಾಂತ ಭಟ್, ಸ್ಮಾರ್ಟ್‌ಬೀಮ್ ರೆಸೊನೆಟಿಕ್ಸ್‌ನ ಸಂಸ್ಥಾಪಕಿ ಡಾ. ಶ್ವೇತಾ ಅಮಿತ್ ಹಾಗೂ ಬ್ಲೂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ-ಸಿಟಿಒ ಸುದರ್ಶನ್ ಶೆನ್ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

‘ಸಂಶೋಧನೆ ಮತ್ತು ನಾವೀನ್ಯತೆ: ಗುಣಮಟ್ಟ, ಪ್ರಮಾಣ ಮತ್ತು ನೈತಿಕ ಆಯಾಮಗಳು’ ಕುರಿತು ವಿಶೇಷ ಚರ್ಚೆಯೂ ನಡೆಯಲಿದೆ. ಡಾ. ಪ್ರಶಾಂತ್ ಮಿಶ್ರ, ಡಾ. ನವಕಾಂತ ಭಟ್, ಡೆಲ್ ಟೆಕ್ನಾಲಜೀಸ್‌ನ ಡೇಟಾ ಸೈನ್ಸ್ ನಿರ್ದೇಶಕ ಪಂಡಿತ್ ಕುಲದೀಪ್ ಡೋಂಗ್ರೆ ಹಾಗೂ ಡಾ. ಅಂಬರ್ ಬಾಜ್‌ಪಾಯ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಾ. ಅಜಿತ್ ಹೆಬ್ಬಾರ್ ಹೊಸಮಠ ಸಮನ್ವಯಕಾರರಾಗಿರುತ್ತಾರೆ.

ಅ.10ರಂದು ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುದರ್ಶನ್ ಶೆನ್ವಿ ಮುಖ್ಯ ಅತಿಥಿಯಾಗಿ, IEEE ಬೆಂಗಳೂರು ವಿಭಾಗದ ಡಾ. ವಾಸುದೇವ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಸನ್ನ ದರ್ಬೆ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ., ಡಾ. ಜೀವಿತಾ ಬಿ.ಕೆ., ಡಾ. ರಜನಿ ರೈ ಬಿ. ಹಾಗೂ ಡಾ. ಆಶ್ಲೆ ಡಿ. ಸೋಜ ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading