ಮೃತ ವ್ಯಕ್ತಿ ಬದಿಯಡ್ಕ ಚುಳ್ಳಿಕ್ಕಾನದ ನಿವಾಸಿಯಾಗಿದ್ದು, ಪ್ರಸ್ತುತ ಬಾರಡ್ಕದಲ್ಲಿ ವಾಸವಾಗಿದ್ದ ವಿನ್ಸೆಂಟ್ ಕ್ರಾಸ್ತಾ (52 ವ). ರವಿವಾರ ಸಂಜೆ ಮನೆಯ ಬಳಿಯ ಗೂಡಂಗಡಿಯಲ್ಲಿ ಆಮ್ಲೆಟ್ ಸೇವಿಸುತ್ತಿದ್ದಾಗ ಗಂಟಲಲ್ಲಿ ಸಿಲುಕಿ ಉಸಿರಾಟದ […]" /> ಮೃತ ವ್ಯಕ್ತಿ ಬದಿಯಡ್ಕ ಚುಳ್ಳಿಕ್ಕಾನದ ನಿವಾಸಿಯಾಗಿದ್ದು, ಪ್ರಸ್ತುತ ಬಾರಡ್ಕದಲ್ಲಿ ವಾಸವಾಗಿದ್ದ ವಿನ್ಸೆಂಟ್ ಕ್ರಾಸ್ತಾ (52 ವ). ರವಿವಾರ ಸಂಜೆ ಮನೆಯ ಬಳಿಯ ಗೂಡಂಗಡಿಯಲ್ಲಿ ಆಮ್ಲೆಟ್ ಸೇವಿಸುತ್ತಿದ್ದಾಗ ಗಂಟಲಲ್ಲಿ ಸಿಲುಕಿ ಉಸಿರಾಟದ […]"> ಕಾಸರಗೋಡು: ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು - Nikhara News | Kannada News Website
Connect with us

ನಿಧನ ವಾರ್ತೆ

ಕಾಸರಗೋಡು: ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

Published

on

Ad Widget

Ad Widget

Ad Widget

Ad Widget

ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ವಿನ್ಸೆಂಟ್ ಕ್ರಾಸ್ತಾ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕಾಸರಗೋಡು: ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮೃತ ವ್ಯಕ್ತಿ ಬದಿಯಡ್ಕ ಚುಳ್ಳಿಕ್ಕಾನದ ನಿವಾಸಿಯಾಗಿದ್ದು, ಪ್ರಸ್ತುತ ಬಾರಡ್ಕದಲ್ಲಿ ವಾಸವಾಗಿದ್ದ ವಿನ್ಸೆಂಟ್ ಕ್ರಾಸ್ತಾ (52 ವ).

Ad Widget

Ad Widget <> Ad Widget

ರವಿವಾರ ಸಂಜೆ ಮನೆಯ ಬಳಿಯ ಗೂಡಂಗಡಿಯಲ್ಲಿ ಆಮ್ಲೆಟ್ ಸೇವಿಸುತ್ತಿದ್ದಾಗ ಗಂಟಲಲ್ಲಿ ಸಿಲುಕಿ ಉಸಿರಾಟದ ತೊಂದರೆಯಾಗಿದೆ. ತಕ್ಷಣ ಕುಂಬಳೆ ಆಸ್ಪತ್ರೆಗೆ ಕರೆದೊಯ್ದರೂ, ಅವರು ಆಗಲೇ ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ದೃಢಪಡಿಸಿದ್ದಾರೆ.

ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದು, ಬೇಳ ಕಟ್ಟತ್ತಂಗಡಿಯ ವೆಲ್ಡಿಂಗ್ ಕಾರ್ಯಾಗಾರದಲ್ಲಿ ಕೆಲಸ ಮಾಡುತ್ತಿದ್ದರು. ಬದಿಯಡ್ಕ ಪೊಲೀಸರು ಸ್ಥಳದಲ್ಲಿ ಮಹಜರು ನಡೆಸಿ, ಅಸಹಜ ಮರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Click to comment

Leave a Reply

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!