Connect with us

ಬಿಗ್ ನ್ಯೂಸ್

Puttur-ಪುತ್ತೂರು ನಗರಸಭೆಯ ಕಸವಿಲೇವಾರಿ ವಾಹನದ ಸುತ್ತ ಯದ್ವತದ್ವ ನೇತಾಡುತ್ತಿರುವ ಗೋಣಿ ಚೀಲಗಳು..! ಹಿಂಬದಿ ವಾಹನ ಸವಾರರಿಗೆ ಸಂಕಷ್ಟ : ಮೌನವಹಿಸಿದ ಟ್ರಾಫಿಕ್ ಪೊಲೀಸರು: ಅವ್ಯವಸ್ಥೆಯ ಬಗ್ಗೆ ಬರೆದರೆ ಠಾಣೆಗೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರ ಸಭೆಯಿಂದ ಪೌರ ಕಾರ್ಮಿಕರಿಗೆ ಸರಿಯಾಗಿ ಸವಲತ್ತುಗಳು ನೀಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ತ್ಯಾಜ್ಯ ವಿಲೇವಾರಿಗೆ ಇರುವ 21 ವಾಹನದ ಪೈಕಿ ಕೇವಲ 5 ದುರಸ್ಥಿಯಲ್ಲಿದ್ದರೂ, ವಾಹನವಿಲ್ಲ ಎಂಬ ನೆಪವನ್ನು ನೀಡಿ ವಾಹನದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಗೋಣಿ ಚೀಲಗಳನ್ನು ನೇತಾಡಿಸಿಕೊಂಡು ಹೋಗುತ್ತಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ನಗರ ಸಭೆಯಿಂದ ಪೌರ ಕಾರ್ಮಿಕರಿಗೆ ಸರಿಯಾಗಿ ಸವಲತ್ತುಗಳು ನೀಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ತ್ಯಾಜ್ಯ ವಿಲೇವಾರಿಗೆ ಇರುವ 21 ವಾಹನದ ಪೈಕಿ ಕೇವಲ 5 ದುರಸ್ಥಿಯಲ್ಲಿದ್ದರೂ, ವಾಹನವಿಲ್ಲ ಎಂಬ ನೆಪವನ್ನು ನೀಡಿ ವಾಹನದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಗೋಣಿ ಚೀಲಗಳನ್ನು ನೇತಾಡಿಸಿಕೊಂಡು ಹೋಗುತ್ತಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ನಗರಸಭೆ ಮನೆಯಿಂದ ತ್ಯಾಜ್ಯ ಸಂಗ್ರಹಣೆ, ಪರಿಣಾಮಕಾರಿ ಸಂಸ್ಕರಣೆ, ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದನೆ ಸೇರಿ ವಿವಿಧ ವಿಚಾರದಲ್ಲಿ ಮಾದರಿ ಎನಿಸಿಕೊಂಡಿದ್ದು, ಸಂಗ್ರಹಣೆಗೆ ತೆರಳುವ ವಾಹನದ ಪರಿಸ್ಥಿತಿಯನ್ನು ಗಮನಿಸಿದವರು ಇದೆಲ್ಲಾ ನಿಜವಾ ಎಂದು ಪ್ರಶ್ನಿಸುವಂತೆ ಮಾಡಿದೆ.

Ad Widget

Ad Widget <> Ad Widget

ಕೆಲವು ದಿನಗಳಿಂದ ನಗರ ಸಭೆ ವ್ಯಾಪ್ತಿಯಲ್ಲಿ ತೆರಳುವ ಕಸ ಸಂಗ್ರಹಣೆಯ ವಾಹನದ ಸುತ್ತ ಗೋಣಿ ಚೀಲಗಳನ್ನು ನೇತಾಡಿಸಿಕೊಂಡು ತೆರಳಲಾಗುತ್ತಿದೆ.



Ad Widget

ವಾಹನದ ಸುತ್ತ ಕಸ ತುಂಬಿದ ಗೋಣಿಗಳನ್ನು ಯದ್ವಾತದ್ವ ನೇತಾಡಿಸಿಕೊಂಡು ಹೋಗುವುದರಿಂದ ಕಸದ ವಾಹನ ಚಾಲಕರಿಗೆ ಹಿಂದಿನ ವಾಹನದ ಅರಿವಿಲ್ಲದಂತಾಗುತ್ತಿದೆ. ಹಿಂಭಾಗದಿಂದ ವಾಹನವನ್ನು ದಾಟಿ ಹೋಗುವ ವಾಹನ ಸವಾರರಿಗೂ ಮುಂಭಾಗದಿಂದ ಬರುವ ವಾಹನದ ಮಾಹಿತಿಯಿಲ್ಲದೆ ಅಪಘಾತಗಳ ಸಾಧ್ಯತೆಯನ್ನು ಹೆಚ್ಚಿಸಿದೆ.

Ad Widget

Ad Widget

ಈ ಕಸದ ಗೋಣಿಗಳು ದ್ವಿಚಕ್ರ ವಾಹನ ಚಾಲಕರ ಮೈಗೆ ತಾಗಿಕೊಂಡೆ ಹೋಗುತ್ತದೆ.

ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಹೋಗುವ ವಾಹನಗಳಿಗೆ ದಂಡ ವಿಧಿಸುವ ಅಧಿಕಾರಿಗಳು ನಗರ ಸಭೆಯ ಅವ್ಯವಸ್ಥೆಯ ಬಗ್ಗೆ ಎಚ್ಚರಿಕೆಯೂ ನೀಡದಿರುವುದು, ಕಾನೂನು ಯಾರಿಗೆ ಎಂಬ ಪ್ರಶ್ನೆ ಮೂಡಿಸುವಂತೆ ಮಾಡಿದೆ.

ಅವ್ಯವಸ್ಥೆಯನ್ನು ಬರೆದರೆ ಠಾಣೆಗೆ..!
ನಗರ ಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಗೋಣಿ ಚೀಲಗಳಲ್ಲಿ ತ್ಯಾಜ್ಯ ತುಂಬಿ ರಸ್ತೆಯುದ್ದಕ್ಕೂ ಅದರ ಕೊಚ್ಚೆ ನೀರು ಚೆಲ್ಲಿಕೊಂಡು ಹೋಗುವ ಅವ್ಯವಸ್ಥೆಯ ಚಿತ್ರ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದರೆ ಅಂತಹವರನ್ನು ಠಾಣೆಗೆ ಕರೆಸಿ ಸಂದೇಶ ಡಿಲೀಟ್ ಮಾಡಿಸುವ ಕಾರ್ಯವಾಗುತ್ತಿದೆ. ಈ ಬಗ್ಗೆ ಮುಂದೆ ಬರೆಯದಂತೆ ಬೆದರಿಸಿ ಕಳುಹಿಸುತ್ತಿರುವ ಆರೋಪ ಕೇಳಿ ಬರುತ್ತಿದೆ.

ತ್ಯಾಜ್ಯ ವಿಲೇವಾರಿ ವಾಹನ ದುರಸ್ಥಿಗೆ..!
ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯ ಉದ್ದೇಶಕ್ಕೆ 21 ವಾಹನವನ್ನು ಬಳಸಿಕೊಳ್ಳಲಾಗುತ್ತದೆ. 10 ಟಾಟಾ ಯೋಧ ವಾಹನದ ಪೈಕಿ ಎರಡು ದುರಸ್ಥಿ, 3 ಟಾಟಾ ಏಸ್ ನಲ್ಲಿ ಒಂದು ದುರಸ್ಥಿ, ಇರುವ ಒಂದು ಎಕ್ಸವೇಟರ್ ಹಾಗೂ ಒಂದು ಪ್ರಂಟ್ ಲೋಡರ್ ದುರಸ್ಥಿಯಲ್ಲಿದೆ. 3 ಮಿನಿ ಟಿಪ್ಪರ್, ಎರಡು ಟಾಟಾ ಇಂಟ್ರಾ, ಒಂದು ಸೀಸ್ ಪೂಲ್ ಕಾರ್ಯ ನಿರ್ವಹಿಸುತ್ತಿದೆ.

ಕಸದ ವಾಹನಗಳು ಪೇಟೆಯ ರಸ್ತೆಯಲ್ಲಿ ತುಂಬಿ ತುಳುಕುವುದರಿಂದ ಕಸ ಮತ್ತೆ ರಸ್ತೆಗೆ ಬೀಳುತ್ತದೆ. ಇದಲ್ಲದೆ ಈ ವಾಹನದ ಹಿಂದೆ ಹೋಗುವ ಸವಾರರಿಗೆ ಅದರ ಬ್ರೇಕ್ ಲೈಟ್ ಇಂಡಿಕೇಟರ್ ಯಾವುದೂ ಕಾಣುವುದಿಲ್ಲ. ಸಣ್ಣ ರಸ್ತೆಗಳಿರುವುದರಿಂದ ಅಪಾಯಕಾರಿಯಾಗಿದೆ. ಈ ಬಗ್ಗೆ ಅದರ ವಾಹನ ಚಾಲಕರಿಗೆ, ಸ್ವಚ್ಛತಾ ಸೇನಾನಿಗಳಿಗೆ ಮೌಖಿಕವಾಗಿ ಹೇಳಿದರೂ ಪ್ರಯೋಜನ ಆಗಲಿಲ್ಲ. ನಗರಸಭೆ ಈ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕು ಎನ್ನುತ್ತಾರೆ ಸಾಮಾಜಿಕ ಹೋರಾಟಗಾರ ರಾಜೇಶ್ ಕೃಷ್ಣ ಪ್ರಸಾದ್.

Ad Widget
Click to comment

Leave a Reply

ಅಂತರ ರಾಜ್ಯ

L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

Published

on



Ad Widget

Ad Widget

Ad Widget

Ad Widget

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಿಲ್ಲಿಯ ಜಸೋಲಾ ವಿಹಾರ್‌ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.



Ad Widget

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.

Continue Reading

ಮಂಗಳೂರು

MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ

Published

on



Ad Widget

Ad Widget

Ad Widget

Ad Widget

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್‌ಪಿಎಲ್‌ನ ಫೇಸ್-3ರ ಸಿಎಚ್‌ಟಿಯು (Coker Hydro Treating Unit) ಪ್ಲಾಂಟ್‌ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.

Ad Widget

Ad Widget <> Ad Widget

ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.



Ad Widget

ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Continue Reading

ಸ್ಥಳೀಯ

Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ

Published

on



Ad Widget

Ad Widget

Ad Widget

Ad Widget

ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.

Ad Widget

Ad Widget <> Ad Widget

ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.



Ad Widget

ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading