ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ […]" /> ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ […]"> Annual Sports Day-ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ - Nikhara News | Kannada News Website
Connect with us

ಸ್ಥಳೀಯ

Annual Sports Day-ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ

Published

on

Ad Widget

Ad Widget

Ad Widget

Ad Widget

ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನ.06, ಗುರುವಾರದಂದು ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ನೆರವೇರಿಸಿದರು.

Ad Widget

Ad Widget

Ad Widget

Ad Widget

ಪಟ್ಟೆ, ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನ.06, ಗುರುವಾರದಂದು ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು.

Ad Widget

Ad Widget alt="Ad Widget"/>

Ad Widget

ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ವಂದನೆಯನ್ನು ಸ್ವೀಕರಿಸಿದರು.

Ad Widget

Ad Widget <> Ad Widget

ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕ್ರೀಡಾಕೂಟದಲ್ಲಿ ಸೋಲೆ ಗೆಲುವಿನ ಸೋಪಾನ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಗೋಪಾಲಕೃಷ್ಣ ಭಟ್ ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ SDMC ಅಧ್ಯಕ್ಷರಾದ ಲಿಂಗಪ್ಪ ಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಕೇಶವ ಪ್ರಸಾದ್ ನೀಲಗಿರಿ, ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಕೊಪ್ಪಳ, ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಉಪಸ್ಥಿತರಿದ್ದರು.

Ad Widget

Ad Widget

ಶ್ರೀ ಶಾರದ ಮಾತೆ ಮತ್ತು ಭಗವಾನ್ ಶ್ರೀ ಕೃಷ್ಣ ಸನ್ನಿಧಿಯಿಂದ ಕ್ರೀಡಾ ಜ್ಯೋತಿಯನ್ನು ತಂದು ಸಂಸ್ಥೆಯ ಅಧ್ಯಕ್ಷರು ದೀಪ ಪ್ರಜ್ವಲನೆ ಮಾಡಿ ಅಗ್ನಿಕುಂಡದಲ್ಲಿ ಜ್ಯೋತಿಯನ್ನು ಬೆಳಗಿಸಲಾಯಿತು. ಮೂರು ಮತ್ತು ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಂದ ಏರೋಬಿಕ್ಸ್ ವ್ಯಾಯಾಮ ಕಾರ್ಯಕ್ರಮ ನಡೆಯಿತು.

ಎಂಟನೇ ತರಗತಿಯ ಕುಮಾರಿ ಲಾವಿಕಾ ಕ್ರೀಡಾ ಪ್ರತಿಜ್ಞೆಯನ್ನು ಮಾಡಿದರು. ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ರಾಜಗೋಪಾಲ್ ಸ್ವಾಗತಿಸಿ, ಪ್ರೌಢಶಾಲೆ ಮುಖ್ಯ ಗುರುಗಳಾದ ಸಮನಾ ಮಾತಾಜಿ ವಂದಿಸಿದರು. ಪ್ರೌಢಶಾಲಾ ಶಿಕ್ಷಕರಾದ ವಿಶ್ವನಾಥ್ ಗೌಡ ಬೊಳ್ಳಾಡಿ ಅವರು ಕಾರ್ಯಕ್ರಮ ನಿರೂಪಿಸಿದರು. ನಂತರ ನಡೆದ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ಜರಗಿತು. ಸಂಸ್ಥೆಯ ಎಲ್ಲ ಶಿಕ್ಷಕರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ನಿಧನ ವಾರ್ತೆ

Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು

Published

on

Ad Widget

Ad Widget

Ad Widget

Ad Widget

ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.

Ad Widget

Ad Widget

Ad Widget

Ad Widget

ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.

Ad Widget

Ad Widget <> Ad Widget

ನ.25ರಂದು ಸಂಜೆ ಸುಮಾರು 4.15ರ ವೇಳೆಗೆ ಶಾಲೆ ಮುಗಿದ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದಲ್ಲಿರುವ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ತೆರಳಲು ನಿಂತಿದ್ದ ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಏಕಾಏಕಿ ಬಸ್ಸನ್ನು ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ ಎನ್ನಲಾಗಿದೆ.

ಬಸ್ಸಿನ ಬಲಭಾಗ ಬಾಲಕನಿಗೆ ಡಿಕ್ಕಿಯಾದ ಪರಿಣಾಮ ಆತ ರಸ್ತೆಗೆ ಎಸೆಯಲ್ಪಟ್ಟಿದ್ದು, ಬಸ್ಸಿನ ಬಲ ಹಿಂಬದಿಯ ಚಕ್ರ ಬಾಲಕನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.50ರ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ.

Ad Widget

Ad Widget

ಬಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಪುತ್ರನ ಸಾವಿಗೆ ಕಾರಣವಾಗಿದ್ದು, ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕನ ತಾಯಿ ಲಕ್ಷ್ಮೀ ಕಲಹಾಲ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Ad Widget
Continue Reading

ಶಿಕ್ಷಣ

Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Published

on

Ad Widget

Ad Widget

Ad Widget

Ad Widget

ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

Ad Widget

Ad Widget <> Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!