Connect with us

ಶಿಕ್ಷಣ

Vivekananda-ಪುತ್ತೂರು ವಲಯ ಮಟ್ಟದ ಕ್ರೀಡಾಕೂಟ; ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಪುತ್ತೂರು ವಲಯ ಮಟ್ಟದ ಕ್ರೀಡಾಕೂಟವು ದಿನಾಂಕ 23, ಮತ್ತು 24 ಅಕ್ಟೋಬರ್ 2025 ರಂದು ವಿವೇಕಾನಂದ ಶಾಲಾ ಕ್ರೀಡಾಂಗಣ ತೆಂಕಿಲದಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು ವಲಯ ಮಟ್ಟದ ಕ್ರೀಡಾಕೂಟವು ದಿನಾಂಕ 23, ಮತ್ತು 24 ಅಕ್ಟೋಬರ್ 2025 ರಂದು ವಿವೇಕಾನಂದ ಶಾಲಾ ಕ್ರೀಡಾಂಗಣ ತೆಂಕಿಲದಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

14ರ ವಯೋಮಾನದ ಬಾಲಕರ ವಿಭಾಗದಲ್ಲಿ ರಾಹುಲ್ ಕೆ 600 ಮೀಟರ್ ಓಟದಲ್ಲಿ ಪ್ರಥಮ ಮತ್ತು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಹಾಗೂ 4×100 ಮೀಟರ್ ರಿಲೆ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Ad Widget

Ad Widget <> Ad Widget

ಸರ್ವಿನ್ ಸಿ .200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮನೀಶ್ ಯು. 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೂ 4×100 ಮೀಟರ್ ರಿಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ರಂಜಿತ್ 4×100ಮೀಟರ್ ರಿಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಸಾಕ್ಷಿನ್ ಆರ್ ರಿಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ



Ad Widget

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಆತ್ಮಿ.ಕೆ.ಎಲ್ 100 ಮೀಟರ್ ಓಟದಲ್ಲಿ ಪ್ರಥಮ 200 ಮೀಟರ್ ಓಟದಲ್ಲಿ ಪ್ರಥಮ 400 ಮೀಟರ್ ಓಟದಲ್ಲಿ ಪ್ರಥಮ ಹಾಗೂ 4×100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು 14ರ ವಯೋಮಾನದ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿದ್ದಾರೆ ವಂಶಿತ ಎನ್ 600 ಮೀಟರ್ ಓಟದಲ್ಲಿ ಪ್ರಥಮ ಉದ್ದ ಜಿಗಿತದಲ್ಲಿ ಪ್ರಥಮ ಹಾಗೂ 4×100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ ಸಾನ್ವಿ ಆನಂದ್ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಹಾಗೂ 4×100 ಮೀಟರ್ ರಿಲೆ ಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Ad Widget

Ad Widget

ದಿಶಾ ಬಿ. 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ 200ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಹಾಗೂ 4×100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಮನ್ವಿ ಪಿ. ರೈ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ನಿಶ್ಮಾ ಕೆ. ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 14ರ ವಯೋಮಾನದ ಬಾಲಕಿಯರ ವಿಭಾಗದ ಸಮಗ್ರ ಚಾಂಪಿಯನ್ ಆಗಿರುತ್ತಾರೆ.

17ರ ವಯೋಮಾನದ ಬಾಲಕರ ವಿಭಾಗದಲ್ಲಿ ವೈಭವ್ ಕಾಮತ್ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದಿವಿಜ್ಞ ಯು ಎಸ್ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ 200 m ಓಟದಲ್ಲಿ ಪ್ರಥಮ ಸ್ಥಾನ ಹಾಗೂ 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಹಾಗೂ 4×100 ಮೀಟರ್ ರಿಲೆ ದ್ವಿತೀಯ ಹಾಗೂ 4×400 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನವನ್ನು ಪಡೆದು 17ರ ವಯೋಮಾನದ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿರುತ್ತಾರೆ.

ಶ್ರೀರಕ್ಷ ಕೆ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು 4×400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.  ಚಿಂತನ ಸಿ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೂ 4×100ಮೀಟರ್ ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ನಿಧಿಶ್ರೀ .ಕೆ ಉದ್ಧ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 4×100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಕ್ಷಮಾ ಜೆ ರೈ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು 4×100ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 4×400 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದ ಸಮಗ್ರ ದ್ವಿತೀಯ ಚಾಂಪಿಯನ್ ಆಗಿರುತ್ತಾರೆ.

ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ದಿನಾಂಕ 08-11-2025ರಂದು ಬೆಟ್ಟಂಪಾಡಿಯಲ್ಲಿ ನಡೆಯಲಿರುವ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಇವರು ತಿಳಿಸಿರುತ್ತಾರೆ.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading