Connect with us

ಆರೋಗ್ಯ

Varicose veins-ದೀರ್ಘಕಾಲ ನಿಂತು ಕೆಲಸ ಮಾಡುತ್ತೀರಾ? ‘ವೆರಿಕೋಸ್ ವೇನ್ಸ್’ ಬಗ್ಗೆ ಇರಲಿ ಎಚ್ಚರ…! ಇಲ್ಲಿದೆ ತಜ್ಞರ ಸಲಹೆ..

Published

on



Ad Widget

Ad Widget

Ad Widget

Ad Widget

ಇಂದಿನ ಜೀವನಶೈಲಿಯಲ್ಲಿ ಅನೇಕರು ಕೆಲಸದ ನಿಮಿತ್ತ ದೀರ್ಘಕಾಲ ಒಂದೇ ಕಡೆ ನಿಲ್ಲಬೇಕಾಗುತ್ತದೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಅತಿಯಾದ ಸಮಯ ನಿಲ್ಲುವುದು ನಮ್ಮ ದೇಹದ ಮೇಲೆ, ವಿಶೇಷವಾಗಿ ಕಾಲುಗಳ ಮೇಲೆ ಗಂಭೀರ ಪರಿಣಾಮ ಬೀರಬಹುದು. ಇದು ‘ವೆರಿಕೋಸ್ ವೇನ್ಸ್’ (Varicose Veins) ಎಂಬ ಸಮಸ್ಯೆಗೆ ನಾಂದಿ ಹಾಡಬಹುದು.

Ad Widget

Ad Widget

Ad Widget

Ad Widget

ಇಂದಿನ ಜೀವನಶೈಲಿಯಲ್ಲಿ ಅನೇಕರು ಕೆಲಸದ ನಿಮಿತ್ತ ದೀರ್ಘಕಾಲ ಒಂದೇ ಕಡೆ ನಿಲ್ಲಬೇಕಾಗುತ್ತದೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಅತಿಯಾದ ಸಮಯ ನಿಲ್ಲುವುದು ನಮ್ಮ ದೇಹದ ಮೇಲೆ, ವಿಶೇಷವಾಗಿ ಕಾಲುಗಳ ಮೇಲೆ ಗಂಭೀರ ಪರಿಣಾಮ ಬೀರಬಹುದು. ಇದು ‘ವೆರಿಕೋಸ್ ವೇನ್ಸ್’ (Varicose Veins) ಎಂಬ ಸಮಸ್ಯೆಗೆ ನಾಂದಿ ಹಾಡಬಹುದು.

Ad Widget

Ad Widget

Ad Widget alt="Ad Widget"/>

Ad Widget

ಏನಿದು ವೆರಿಕೋಸ್ ವೇನ್ಸ್?
ಸಾಮಾನ್ಯವಾಗಿ ರಕ್ತವು ಕಾಲುಗಳಿಂದ ಹೃದಯದ ಕಡೆಗೆ ಹರಿಯಬೇಕು. ಆದರೆ ದೀರ್ಘಕಾಲ ನಿಲ್ಲುವುದರಿಂದ ಗುರುತ್ವಾಕರ್ಷಣೆಯ ಕಾರಣ ರಕ್ತನಾಳಗಳಿಗೆ ರಕ್ತವನ್ನು ಮೇಲಕ್ಕೆ ತಳ್ಳಲು ಕಷ್ಟವಾಗುತ್ತದೆ. ರಕ್ತನಾಳಗಳಲ್ಲಿನ ಕವಾಟಗಳು (Valves) ದುರ್ಬಲಗೊಂಡಾಗ, ರಕ್ತವು ಅಲ್ಲೇ ಸಂಗ್ರಹವಾಗಿ ನರಗಳು ಉಬ್ಬಿಕೊಳ್ಳುತ್ತವೆ. ಇದನ್ನೇ ವೆರಿಕೋಸ್ ವೇನ್ಸ್ ಎನ್ನಲಾಗುತ್ತದೆ.

Ad Widget

Ad Widget <> Ad Widget

ಪ್ರಮುಖ ಲಕ್ಷಣಗಳು:
ಕಾಲುಗಳಲ್ಲಿ ವಿಪರೀತ ನೋವು ಮತ್ತು ಊತ.
ನರಗಳು ದಪ್ಪಗಾಗಿ ನೀಲಿ ಅಥವಾ ನೇರಳೆ ಬಣ್ಣಕ್ಕೆ ತಿರುಗುವುದು.
ಕಾಲುಗಳಲ್ಲಿ ಸುಡುವ ಸಂವೇದನೆ ಅಥವಾ ತುರಿಕೆ ಕಾಣಿಸಿಕೊಳ್ಳುವುದು.
ಚರ್ಮ ಒಣಗುವುದು ಮತ್ತು ಸಣ್ಣ ಗಾಯಗಳಾದರೂ ಅತಿಯಾದ ರಕ್ತಸ್ರಾವವಾಗುವುದು.



Ad Widget

ತಡೆಗಟ್ಟುವ ಕ್ರಮಗಳು ಮತ್ತು ಪರಿಹಾರ:
ಈ ಸಮಸ್ಯೆಯನ್ನು ನಿಯಂತ್ರಿಸಲು ತಜ್ಞರು ಕೆಲವು ಸರಳ ಜೀವನಶೈಲಿ ಬದಲಾವಣೆಗಳನ್ನು ಸೂಚಿಸಿದ್ದಾರೆ.
ವಿರಾಮ ತೆಗೆದುಕೊಳ್ಳಿ: ಒಂದೇ ಸಮನೆ ನಿಲ್ಲುವ ಅಥವಾ ಕೂರುವ ಬದಲು ಆಗಾಗ ಸಣ್ಣ ವಿರಾಮ ಪಡೆದು ನಡೆಯಿರಿ.
ವ್ಯಾಯಾಮ: ಸ್ನಾಯುಗಳನ್ನು ಆಗಾಗ ಹಿಗ್ಗಿಸಿ (Stretch), ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
ತೂಕ ನಿಯಂತ್ರಣ: ದೇಹದ ತೂಕ ಹೆಚ್ಚಾದಂತೆ ಕಾಲುಗಳ ಮೇಲಿನ ಒತ್ತಡ ಹೆಚ್ಚಾಗುತ್ತದೆ, ಆದ್ದರಿಂದ ತೂಕವನ್ನು ಇಳಿಸಿಕೊಳ್ಳಿ.
ಧೂಮಪಾನ ತ್ಯಜಿಸಿ: ಧೂಮಪಾನವು ರಕ್ತನಾಳಗಳ ಆರೋಗ್ಯವನ್ನು ಕೆಡಿಸುತ್ತದೆ, ಹಾಗಾಗಿ ಇದನ್ನು ಬಿಡುವುದು ಉತ್ತಮ.
ಕಂಪ್ರೆಷನ್ ಸ್ಟಾಕಿಂಗ್ಸ್: ವೈದ್ಯರ ಸಲಹೆಯಂತೆ ವಿಶೇಷ ಕಾಲುಚೀಲಗಳನ್ನು (Compression Stockings) ಧರಿಸುವುದರಿಂದ ರಕ್ತವು ಸುಲಭವಾಗಿ ಮೇಲಕ್ಕೆ ಹರಿಯಲು ಸಹಾಯವಾಗುತ್ತದೆ.

Ad Widget

Ad Widget

ಗಮನಿಸಿ: ಒಂದು ವೇಳೆ ಕಾಲುಗಳಲ್ಲಿನ ನೋವು ಅಥವಾ ಊತ ತೀವ್ರವಾಗಿದ್ದರೆ, ಅದನ್ನು ನಿರ್ಲಕ್ಷಿಸದೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯುವುದು ಅತ್ಯಗತ್ಯ.

Ad Widget
Click to comment

Leave a Reply

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.



Ad Widget

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಆರೋಗ್ಯ

HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ

Published

on



Ad Widget

Ad Widget

Ad Widget

Ad Widget

ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.



Ad Widget

ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.

Ad Widget

Ad Widget

ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್‌ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.

Ad Widget
Continue Reading

ಆರೋಗ್ಯ

Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.

Ad Widget

Ad Widget <> Ad Widget

ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.



Ad Widget

ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).

Ad Widget

Ad Widget

ರಿಯಾಯಿತಿ ದರದ ಪರೀಕ್ಷೆ: ಕೊಲೆಸ್ಟರಾಲ್ ಪರೀಕ್ಷೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾಡಿಸಿಕೊಳ್ಳಲು ಅವಕಾಶವಿದೆ.

ಈ ರೋಗನಿರ್ಣಯ ಶಿಬಿರದ ಪ್ರಯೋಜನವನ್ನು ಪುತ್ತೂರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 94814 51929

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading