Connect with us

ಶಿಕ್ಷಣ

St. Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ  ಸಾರ್ವಜನಿಕ ಸಂಪರ್ಕಾಧಿಕಾರಿ  ಭಾರತಿ ಎಸ್‌ ರೈ ಯವರಿಗೆ ಡಾಕ್ಟರೇಟ್‌ ಪದವಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ  ಸ್ವಾಯತ್ತ ಕಾಲೇಜಿನ  ಕಾಲೇಜಿನ   ಇಂಗ್ಲೀಷ್‌ ವಿಭಾಗದ ಮುಖ್ಯಸ್ಥೆ ಭಾರತಿ ಎಸ್‌ ರೈ ಯವರು   ಸಲ್ಲಿಸಿದ “ರಿಇನ್ವೆಂಟಿಂಗ್‌ ಕರ್ಣ: ಅನ್‌ ಎಕ್ಸಪ್ಲೋರೇಷನ್‌ ಆಫ್‌ ಸೆಲೆಕ್ಟ್‌ ರಿಟೆಲ್ಲಿಂಗ್ಸ್‌ ಆಫ್‌ ದ ಮಹಾಭಾರತ” [REINVENTING KARNA: AN EXPLORATION OF SELECT RETELLINGS OF THE MAHABHARATA] ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯವು ಡಾಕ್ಟರೇಟ್‌ ಪದವಿಯನ್ನು ನೀಡಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಜ.23 : ಸಂತ ಫಿಲೋಮಿನಾ  ಸ್ವಾಯತ್ತ ಕಾಲೇಜಿನ  ಕಾಲೇಜಿನ   ಇಂಗ್ಲೀಷ್‌ ವಿಭಾಗದ ಮುಖ್ಯಸ್ಥೆ ಭಾರತಿ ಎಸ್‌ ರೈ ಯವರು   ಸಲ್ಲಿಸಿದ “ರಿಇನ್ವೆಂಟಿಂಗ್‌ ಕರ್ಣ: ಅನ್‌ ಎಕ್ಸಪ್ಲೋರೇಷನ್‌ ಆಫ್‌ ಸೆಲೆಕ್ಟ್‌ ರಿಟೆಲ್ಲಿಂಗ್ಸ್‌ ಆಫ್‌ ದ ಮಹಾಭಾರತ” [REINVENTING KARNA: AN EXPLORATION OF SELECT RETELLINGS OF THE MAHABHARATA] ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯವು ಡಾಕ್ಟರೇಟ್‌ ಪದವಿಯನ್ನು ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಅವರಿಗೆ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಶೋಧನಾ ಪ್ರಾಧ್ಯಾಪಕಿ    ಡಾ| ಮಂಜುಳಾ ಕೆ ಟಿ ಇವರು ಮಾರ್ಗದರ್ಶನ ನೀಡಿರುತ್ತಾರೆ. ಸಂಶೋಧನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರು ಹನ್ನೆರಡು ಸಂಶೋಧನಾ ಲೇಖನಗಳನ್ನು   ರಾಷ್ಟ್ರೀಯ ಹಾಗೂ ಅಂತ ರಾಷ್ಟ್ರೀಯ    ಪೀರ್-ರಿವ್ಯೂಡ್ ಸಂಶೋಧನಾ  ನಿಯತಕಾಲಿಕಗಳಲ್ಲಿ(Peer Reviewed) ಪ್ರಕಟಿಸಿದ್ದಾರೆ, ಮಾತ್ರವಲ್ಲದೆ ಅವರು 3 ರಾಷ್ಟ್ರ ಮಟ್ಟದ ಸಮ್ಮೇಳನಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುತ್ತಾರೆ.  ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ.   ಎಂ., ಫಿಲ್ ಹಾಗೂ ಕಾನೂನು ಪದವೀಧರೆಯಾಗಿರುವ ಇವರು   ಪ್ರಸ್ತುತ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ   ಇಂಗ್ಲೀಷ್‌ ವಿಭಾಗದ ಮುಖ್ಯಸ್ಥೆ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಸಂಚಾಲಕರಾದ ಅತೀ ವಂದನೀಯ ಲಾರೆನ್ಸ್ ಮಸ್ಕರೇನ್ಹಾಸ್ ರವರು  ಹಾಗೂ   ಪ್ರಾಚಾರ್ಯರಾದ ವಂ|ಡಾ|ಆಂಟನಿ ಪ್ರಕಾಶ್ ಮೊಂತೆರೊ ಅವರು ಅಭಿನಂದಿಸಿದ್ದಾರೆ. ಶೈಕ್ಷಣಿಕ ಪ್ರಯಾಣದುದ್ದಕ್ಕೂ ಅವರಿಗೆ ಪ್ರೋತ್ಸಾಹ ನೀಡಿದ  ಸಂಸ್ಥೆಯ ಪ್ರಾಚಾರ್ಯರುಗಳು ,ಮಾರ್ಗದರ್ಶಕರಾದ ಡಾ| ಮಂಜುಳಾ ಕೆ ಟಿ ಅವರು , ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಕುಟುಂಬದ ಸದಸ್ಯರು  ಶುಭಕೋರಿದ್ದಾರೆ .     

Ad Widget

Ad Widget <> Ad Widget

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading