Connect with us

ಕಾರ್ಯಕ್ರಮಗಳು

Puttur-ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಭಕ್ತ ಸಾಗರದ ನಡುವೆ ಅದ್ಧೂರಿಯಾಗಿ ಜರುಗಿದ ಮಹಾಶಿವರಾತ್ರಿ ಉತ್ಸವ; ಹೊಸ ಇತಿಹಾಸ ಬರೆದ `ಶಿವಪಂಚಾಕ್ಷರಿ ಯಜ್ಞ’

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಕಾರ್ಣಿಕ ಕ್ಷೇತ್ರ, ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಮಹಾಶಿವರಾತ್ರಿ ಉತ್ಸವವು ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು. ಭಕ್ತ ಸಾಗರದ ನಡುವೆ, ಸಾಂಪ್ರದಾಯಿಕ ಕಟ್ಟುಪಾಡುಗಳೊಂದಿಗೆ ಅತ್ಯಂತ ಅದ್ಧೂರಿಯಾಗಿ ಜರುಗಿದ ಉತ್ಸವದಲ್ಲಿ ಈ ಬಾರಿ ‘ಮಹಾ ಶಿವಪಂಚಾಕ್ಷರಿ ಯಜ್ಞ’ ಪ್ರಮುಖ ಆಕರ್ಷಣೆಯಾಗಿ ಮೂಡಿಬಂತು.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಕಾರ್ಣಿಕ ಕ್ಷೇತ್ರ, ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಮಹಾಶಿವರಾತ್ರಿ ಉತ್ಸವವು ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು. ಭಕ್ತ ಸಾಗರದ ನಡುವೆ, ಸಾಂಪ್ರದಾಯಿಕ ಕಟ್ಟುಪಾಡುಗಳೊಂದಿಗೆ ಅತ್ಯಂತ ಅದ್ಧೂರಿಯಾಗಿ ಜರುಗಿದ ಉತ್ಸವದಲ್ಲಿ ಈ ಬಾರಿ ‘ಮಹಾ ಶಿವಪಂಚಾಕ್ಷರಿ ಯಜ್ಞ’ ಪ್ರಮುಖ ಆಕರ್ಷಣೆಯಾಗಿ ಮೂಡಿಬಂತು.

Ad Widget

Ad Widget

Ad Widget alt="Ad Widget"/>

Ad Widget

​💠 ಮೊದಲ ಬಾರಿ ನಡೆದ ಶಿವಪಂಚಾಕ್ಷರಿ ಯಜ್ಞ!
​ಕ್ಷೇತ್ರದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮಹಾ ಶಿವಪಂಚಾಕ್ಷರಿ ಯಜ್ಞ’ಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.

Ad Widget

Ad Widget <> Ad Widget

​ಭಕ್ತರ ಪಾಲ್ಗೊಳ್ಳುವಿಕೆ: ಸುಮಾರು 3,500ಕ್ಕೂ ಅಧಿಕ ಭಕ್ತರು ಯಜ್ಞ ಸೇವೆಯಲ್ಲಿ ಭಾಗವಹಿಸಿ ಪುನೀತರಾದರು.



Ad Widget

​ಶತರುದ್ರಾಭಿಷೇಕ: ವೇ.ಮೂ. ಜಯರಾಮ ಜೋಯಿಷರ ಪೌರೋಹಿತ್ಯದಲ್ಲಿ ನಡೆದ ಶತರುದ್ರಾಭಿಷೇಕ ಮತ್ತು ಬಿಲ್ವಾರ್ಚನೆ ಸನ್ನಿಧಿಯಲ್ಲಿ ಭಕ್ತಿ ಸಂಭ್ರಮವನ್ನು ಇಮ್ಮಡಿಗೊಳಿಸಿತು.

Ad Widget

Ad Widget

​ವಿಶೇಷ ಸೇವೆ: ದೇವಳದ ಮುಂಭಾಗದ ತುಳಸಿಕಟ್ಟೆಯಲ್ಲಿ ದೇವರ ಬೆಳ್ಳಿಯ ಮುಖಕವಚಕ್ಕೆ ಭಕ್ತರೇ ನೇರವಾಗಿ ಬಿಲ್ವಾರ್ಚನೆ ಮಾಡುವ ‘ಏಕ ಬಿಲ್ವಾ ಶಿವಾರ್ಪಣಂ’ ಸೇವೆಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ನೀಡಿದರು.

​🥁 ಅಹೋರಾತ್ರಿ ಭಜನೆ – ಸಾಂಸ್ಕೃತಿಕ ಜಾಗರಣೆ
​ಶಿವರಾತ್ರಿಯ ಜಾಗರಣೆಯ ಅಂಗವಾಗಿ ರಾಜಗೋಪುರದ ಮಂಟಪದಲ್ಲಿ ನಾದಲಹರಿ ಹರಿಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಚಾಲನೆ ನೀಡಿದ ಈ ಕಾರ್ಯಕ್ರಮದಲ್ಲಿ 32ಕ್ಕೂ ಹೆಚ್ಚು ಭಜನಾ ತಂಡಗಳು ರಾತ್ರಿಯಿಡೀ ಶಿವನಾಮ ಸ್ಮರಣೆ ಮಾಡಿದವು.

​🎡 ರಥೋತ್ಸವದ ವೈಭವ: ಕಣ್ಮನ ಸೆಳೆದ ಕೆರೆ ಉತ್ಸವ
​ರಾತ್ರಿ ವೇಳೆ ನಡೆದ ಶ್ರೀ ದೇವರ ಬಲಿ ಉತ್ಸವಕ್ಕೆ ಉಡುಕೆ ಮತ್ತು ಚೆಂಡೆ ವಾದನಗಳು ರಂಗು ನೀಡಿದವು.

​ಚಂದ್ರಮಂಡಲ ರಥೋತ್ಸವ: ಪಲ್ಲಕ್ಕಿ ಉತ್ಸವ, ಸ್ಯಾಕ್ರೋಫೋನ್ ವಾದನದೊಂದಿಗೆ ಸಾಗಿದ ರಥೋತ್ಸವ ಭಕ್ತರ ಕಣ್ಮನ ಸೆಳೆಯಿತು.

​ಕೆರೆ ಉತ್ಸವ: ತಡರಾತ್ರಿ ನಡೆದ ಕೆರೆ ಉತ್ಸವ ಮತ್ತು ಏಕಾದಶ ರುದ್ರಾಭಿಷೇಕದೊಂದಿಗೆ ಶಿವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು.

​🍽️ ವ್ಯವಸ್ಥೆ ಅಚ್ಚುಕಟ್ಟು: 8,000 ಮಂದಿಗೆ ಅನ್ನಪ್ರಸಾದ
​ಬಿಸಿಲಿನ ತಾಪವನ್ನೂ ಲೆಕ್ಕಿಸದೆ ಹರಿದುಬಂದ ಭಕ್ತರಿಗಾಗಿ ದೇವಳದ ಸಮಿತಿ ವತಿಯಿಂದ ಶಾಮಿಯಾನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 8,000ಕ್ಕೂ ಹೆಚ್ಚು ಭಕ್ತರು ಮಹಾಪ್ರಸಾದ ಸ್ವೀಕರಿಸಿದರು.

ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ಮತ್ತು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿನಯ ಸುವರ್ಣ, ಮಹಾಬಲ ರೈ, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ಈಶ್ವರ ಬೆಡೇಕರ್, ದಿನೇಶ್ ಪಿ.ವಿ., ಸುಭಾಶ್ ರೈ ಬೆಳ್ಳಿಪ್ಪಾಡಿ, ಮತ್ತಿತರರು ಉಪಸ್ಥಿತರಿದ್ದು ವ್ಯವಸ್ಥೆಗಳನ್ನು ಸುಸೂತ್ರವಾಗಿ ನಿರ್ವಹಿಸಿದರು.

​”ಭಕ್ತರ ಹರಿವು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಕ್ಷೇತ್ರದ ಶಕ್ತಿಗೆ ಸಾಕ್ಷಿ. ಶಿವಪಂಚಾಕ್ಷರಿ ಯಜ್ಞದ ಯಶಸ್ಸು ನಮಗೆ ಮುಂದಿನ ದಿನಗಳಲ್ಲಿ ಇಂತಹ ಇನ್ನಷ್ಟು ಧಾರ್ಮಿಕ ಕಾರ್ಯಕ್ರಮ ನಡೆಸಲು ಪ್ರೇರಣೆ ನೀಡಿದೆ.”
— ಈಶ್ವರ ಭಟ್ ಪಂಜಿಗುಡ್ಡೆ, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ.

Ad Widget
Click to comment

Leave a Reply

ಕಾರ್ಯಕ್ರಮಗಳು

‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್‌ನಲ್ಲಿ ʻಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್ʼ ಶುಭಾರಂಭ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget <> Ad Widget

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.



Ad Widget

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ 94493 24436 ಅನ್ನು ಸಂರ್ಪಕಿಸಬಹುದು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.



Ad Widget

ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.

Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್‌ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಅಧ್ಯಕ್ಷ ಜಿ.ಎಲ್. ಬಲರಾಮ ಆಚಾರ್ಯ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಾಗವಹಿಸಲಿದ್ದಾರೆ.



Ad Widget

1994ರಲ್ಲಿ ಆರಂಭಗೊಂಡಿರುವ ಪ್ರಾವೀಣ್ ಕ್ಯಾಪಿಟಲ್, ಗ್ರಾಹಕರ ಬೆಂಬಲ ಮತ್ತು ವಿಶ್ವಾಸದೊಂದಿಗೆ ತನ್ನ ಸೇವೆಯನ್ನು ಮುಂದುವರಿಸುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪ್ರಧಾನ ಕಚೇರಿಯನ್ನು ನವೀಕರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸತ್ಯಶಂಕರ್, ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೋಘ್ ಜೆ. ರೈ ಅವರು ಕಾರ್ಯಕ್ರಮಕ್ಕೆ ಗಣ್ಯರು, ಗ್ರಾಹಕರು ಹಾಗೂ ಹಿತೈಷಿಗಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading