Connect with us

ಶಿಕ್ಷಣ

Ambika-ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ರಾಮನವಮಿ ಆಚರಣೆ; ಶ್ರೀರಾಮನ ಆದರ್ಶಗಳನ್ನು ಪಾಲಿಸಬೇಕು : ಡಾ. ಶಿಕಾರಿಪುರ ಕೃಷ್ಣಮೂರ್ತಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕ ಡಾ. ಶಿಕಾರಿಪುರ ಕೃಷ್ಣಮೂರ್ತಿಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು : ಮರ್ಯಾದಾ ಪುರುಷೋತ್ತಮ ಶ್ರೀರಾಮನು ನಮಗೆ ಆದರ್ಶ ವ್ಯಕ್ತಿ. ರಾಮನಂತೆ ನಡೆಯಲು ಅವನ ಗುಣಗಳನ್ನು ಅಳವಡಿಸಿಕೊಳ್ಳಬೇಕು. ನಿರಹಂಕಾರ, ಸಮಾಧಾನ ಹಾಗೂ ಕರ್ತವ್ಯನಿಷ್ಠೆ ರಾಮನ ಮುಖ್ಯ ಗುಣಗಳು. ಯಾವ ಕೆಲಸವನ್ನಾದರೂ ಅಡೆತಡೆಗಳ ನಡುವೆಯೂ ಪೂರ್ಣಗೊಳಿಸುವ ಸಂಕಲ್ಪವನ್ನು ಶ್ರೀರಾಮನ ಹಾಗೆ ನಾವು ಬೆಳೆಸಿಕೊಳ್ಳಬೇಕು ಎಂದು ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಗುರುವಾರ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

Ad Widget

Ad Widget <> Ad Widget

ಮೌಲಿಕ, ನೈತಿಕ, ಬೌದ್ಧಿಕ ಬಲದೊಂದಿಗೆ ಜೀವನ ಮುನ್ನಡೆಸಲು ನಿಶ್ಚಯಿಸುವ ಪ್ರತಿಯೊಬ್ಬ ವಿದ್ಯಾರ್ಥಿಗೂ ರಾಮಾಯಣ ದಾರಿದೀಪದಂತೆ. ಸಣ್ಣಪುಟ್ಟ ಸವಾಲುಗಳಿಗೂ ಬೆದರಿ ಕುಗ್ಗುವ ಮಾನಸಿಕತೆಯನ್ನು ತ್ಯಜಿಸಿ ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಆತ್ಮಬಲದಿಂದ ಎದುರಿಸಲು ರಾಮಹನುಮರ ಬದುಕು ಪ್ರೇರಣೆ ಎಂದು ನುಡಿದರು.



Ad Widget

ಶ್ರೀರಾಮನ ನಡೆ ಜಗತ್ತಿಗೆಲ್ಲ ಮಾದರಿಯಾಗಿದ್ದು ವಿಶ್ವದ ಅನೇಕ ದೇಶಗಳಲ್ಲಿ ರಾಮಾಯಣದ ಕುರುಹುಗಳಿವೆ. ರಾಮಾಯಣ ಕೇವಲ ಕಾವ್ಯವಾಗಿರದೆ ಅದು ಜೀವನದ ಅವಿಭಾಜ್ಯ ಅಂಗವಾದಾಗ ವ್ಯಕ್ತಿ ಶಕ್ತಿಯಾಗಿ ಹೊರಹೊಮ್ಮುತ್ತಾನೆ ಎಂದು ಅಭಿಪ್ರಾಯಪಟ್ಟರು.

Ad Widget

Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಶ್ರೀರಾಮನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ. ಯಾವಾಗ ರಾಮಜನ್ಮ ಭೂಮಿಯ ವಿನಾಶವಾಯಿತೋ ಆಗಿನಿಂದಲೇ ಭಾರತೀಯರ ಅಧಃಪತ: ಪ್ರಾರಂಭವಾಯಿತು ಇದೀಗ ರಾಮಮಂದಿರದ ನಿರ್ಮಾಣವಾದಂದಿನಿಂದ ಸ್ವರ್ಣಯುಗವು ಪ್ರಾರಂಭವಾದಂತಾಗಿದೆ ಎಂದರು.

ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದ ಉಪಪ್ರಾಚಾರ್ಯ ಪ್ರದೀಪ್ ಕೆ. ವೈ, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ. ಉಪಸ್ಥಿತರಿದ್ದರು. 9 ನೇ ತರಗತಿಯ ಅನುಶ್ರೀ ಎಮ್ ಪ್ರಾರ್ಥಿಸಿ, 10 ನೇ ತರಗತಿಯ ಅನರ್ಘ್ಯಶ್ರೀ ಸ್ವಾಗತಿಸಿದರು. 10ನೇ ತರಗತಿಯ ದೈವಿಕ್ ಶೆಟ್ಟಿ ವಂದಿಸಿ, 10ನೇ ತರಗತಿಯ ಅದಿತಿ ಎನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಭೌತಶಾಸ್ತ್ರ ಉಪನ್ಯಾಸಕ ಸುಬ್ರಹ್ಮಣ್ಯ ಸ್ವಾಗತಿಸಿ ಸಹಕರಿಸಿದರು.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.

Ad Widget

Ad Widget <> Ad Widget

ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.



Ad Widget

ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.

Ad Widget

Ad Widget

2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.

ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading