ಮದುವೆ ಮುಗಿಸಿ […]" /> ಮದುವೆ ಮುಗಿಸಿ […]"> Charmadi Ghat-ಚಾರ್ಮಾಡಿ ಘಾಟ್‌: ಮದುವೆ ಮುಗಿಸಿ ಮರಳುತ್ತಿದ್ದ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ - Nikhara News | Kannada News Website
Connect with us

ಸ್ಥಳೀಯ

Charmadi Ghat-ಚಾರ್ಮಾಡಿ ಘಾಟ್‌: ಮದುವೆ ಮುಗಿಸಿ ಮರಳುತ್ತಿದ್ದ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Published

on

Ad Widget

Ad Widget

Ad Widget

Ad Widget

ಪ್ರವಾಸಿಗರ ನೆಚ್ಚಿನ ತಾಣವಾದ ಚಾರ್ಮಾಡಿ ಘಾಟ್‌ನಲ್ಲಿ ರವಿವಾರ ಭೀಕರ ಅಪಘಾತ ಸಂಭವಿಸಿದೆ. ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಚಿಕ್ಕಮಗಳೂರು: ಪ್ರವಾಸಿಗರ ನೆಚ್ಚಿನ ತಾಣವಾದ ಚಾರ್ಮಾಡಿ ಘಾಟ್‌ನಲ್ಲಿ ರವಿವಾರ ಭೀಕರ ಅಪಘಾತ ಸಂಭವಿಸಿದೆ. ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಮದುವೆ ಮುಗಿಸಿ ಮರಳುವಾಗ ಅಪಘಾತ:
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ತುಮಕೂರು ಜಿಲ್ಲೆಯ ಪಾವಗಡಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್ ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆಯ ಮೇಲೆ ಉರುಳಿ ಬಿದ್ದಿದೆ.

Ad Widget

Ad Widget <> Ad Widget

ಕ್ಷಣಾರ್ಧದಲ್ಲಿ ಧಾವಿಸಿದ ರಕ್ಷಣಾ ತಂಡ:
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಇತರ ವಾಹನ ಸವಾರರು ರಕ್ಷಣೆಗೆ ಧಾವಿಸಿದ್ದಾರೆ. ತಕ್ಷಣವೇ ಆಂಬುಲೆನ್ಸ್‌ಗಳನ್ನು ಕರೆಸಿ ಗಾಯಾಳುಗಳನ್ನು ಕಕ್ಕಿಂಜೆಯ ಖಾಸಗಿ ಆಸ್ಪತ್ರೆ ಹಾಗೂ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾರ್ಮಾಡಿ ಘಾಟ್‌ನ ಕಡಿದಾದ ತಿರುವುಗಳಲ್ಲಿ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಈ ಮೂಲಕ ಮತ್ತೊಮ್ಮೆ ಮನವಿ ಮಾಡಲಾಗಿದೆ.

Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!