Connect with us

ನಿಧನ ವಾರ್ತೆ

Heart attack-ಬಸ್ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ : 20 ಪ್ರಯಾಣಿಕರ ಪ್ರಾಣ ಉಳಿಸಿ ಮೃತಪಟ್ಟ ಚಾಲಕ: ಮಡಿಕೇರಿ ಸುಳ್ಯ ರಸ್ತೆಯಲ್ಲಿ ಘಟನೆ

Published

on

Ad Widget

Ad Widget

Ad Widget

Ad Widget

ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದರೂ, ತನ್ನ ಪ್ರಾಣ ಹೋಗುವ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ 20 ಮಂದಿ ಪ್ರಯಾಣಿಕರ ಜೀವ ಉಳಿಸಿದ ಮನಕಲಕುವ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್ (50) ಎಂಬುವವರೇ ಮೃತಪಟ್ಟ ಧೀಮಂತ ಚಾಲಕ.

Ad Widget

Ad Widget

Ad Widget

Ad Widget

ಮಡಿಕೇರಿ: ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದರೂ, ತನ್ನ ಪ್ರಾಣ ಹೋಗುವ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ 20 ಮಂದಿ ಪ್ರಯಾಣಿಕರ ಜೀವ ಉಳಿಸಿದ ಮನಕಲಕುವ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆಯಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೆಂಗಳೂರು ಮೂಲದ ಶಿವಕುಮಾರ್ (50) ಎಂಬುವವರೇ ಮೃತಪಟ್ಟ ಧೀಮಂತ ಚಾಲಕ. ಶುಕ್ರವಾರ (ಮೇ 08) ಮುಂಜಾನೆ ಸುಮಾರು 4:45ರ ವೇಳೆಗೆ ಮಡಿಕೇರಿಯಿಂದ ಸುಳ್ಯದ ಕಡೆಗೆ ಖಾಸಗಿ ಬಸ್ ಚಲಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಡೆದದ್ದೇನು?
ಬಸ್ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ವ್ಯಾಪ್ತಿಯಲ್ಲಿ ಸಾಗುತ್ತಿದ್ದಾಗ ಚಾಲಕ ಶಿವಕುಮಾರ್ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಎದೆಯಲ್ಲಿ ವಿಪರೀತ ನೋವು ಕಾಣಿಸಿಕೊಂಡರೂ ಎದೆಗುಂದದ ಅವರು, ಬಸ್ ಪ್ರಪಾತಕ್ಕೆ ಬೀಳದಂತೆ ಅಥವಾ ಬೇರೆ ವಾಹನಗಳಿಗೆ ಢಿಕ್ಕಿಯಾಗದಂತೆ ನಿಯಂತ್ರಿಸಿ ರಸ್ತೆಯ ಬದಿಯಲ್ಲಿದ್ದ ಗುಡ್ಡದ ಅಂಚಿಗೆ (ದರೆ) ಢಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ.

ಸುರಕ್ಷಿತವಾಗಿ ಪಾರಾದ ಪ್ರಯಾಣಿಕರು:
ಬಸ್ ವೇಗವಾಗಿ ಚಲಿಸುತ್ತಿದ್ದರೂ ಶಿವಕುಮಾರ್ ಅವರು ತೋರಿದ ಈ ಸಮಯಪ್ರಜ್ಞೆಯಿಂದಾಗಿ ಬಸ್ ಸುರಕ್ಷಿತವಾಗಿ ನಿಂತಿದೆ. ಇದರಿಂದಾಗಿ ಅದರಲ್ಲಿದ್ದ 20 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಸ್ ನಿಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನಲ್ಲೂ 20 ಮಂದಿಯ ಪ್ರಾಣ ಉಳಿಸಿದ ಚಾಲಕನ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಪ್ರಯಾಣಿಕರು ಕೃತಜ್ಞತೆ ಸಲ್ಲಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.

ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Ad Widget

Ad Widget

ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಅವರು ಸೆಲೂನ್ ಸಿಬ್ಬಂದಿ ಎಂದು ತಿಳಿದುಬಂದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!