Connect with us

ಶಿಕ್ಷಣ

Ambika-ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಸ್ವಾಗತ; ಸನಾತನ ಧರ್ಮದ ಮಹತ್ವ ಅರಿಯುವುದು ಅವಶ್ಯ: ಸುಬ್ರಹ್ಮಣ್ಯ ನಟ್ಟೋಜ

Published

on



Ad Widget

Ad Widget

Ad Widget

Ad Widget

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸನಾತನ ಧರ್ಮದ ಪರಂಪರೆಗೆ ವೈಜ್ಞಾನಿಕವಾದ ಕಾರಣವಿದೆ. ಸನಾತನ ಧರ್ಮದ ರೀತಿ ರಿವಾಜುಗಳ ಸಾರವನ್ನು ಆಳವಾಗಿ ಅಧ್ಯಯನ ಮಾಡಲು ಇನ್ನಷ್ಟು ವರ್ಷಗಳ ಅಗತ್ಯವಿದೆ. ಸನಾತನ ಧರ್ಮದಲ್ಲಿ ಪೂಜೆ, ಪುನಸ್ಕಾರ, ಹೋಮ, ಹವನಗಳಿಗೆ ಅದರದೇ ಆದ ಮಹತ್ವವಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Ad Widget

Ad Widget <> Ad Widget

ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ದೇಶಪ್ರೇಮ ಹಾಗೂ ಧರ್ಮಪ್ರೇಮದ ಅಗತ್ಯತೆಯನ್ನು ಅರಿಯಬೇಕು ಎಂದು ವಾಗ್ಮಿಗಳು ಹಾಗೂ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.



Ad Widget

ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ., ಬಾಲ್ಯದಲ್ಲಿ ಮಕ್ಕಳಿಗೂ ಸಂಸ್ಕೃತಿ, ಸಂಪ್ರದಾಯದ ಅರಿವಿನ ರಕ್ಷಕವಚದ ಅಗತ್ಯವಿದೆ ಎಂದರು. ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಾಗ್ಮಿಗಳು ಹಾಗೂ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ ನೇತೃತ್ವದಲ್ಲಿ ಗಣಹೋಮ ನೆರವೇರಿತು.
ಮಕ್ಕಳಿಗೆ ಹೊದಲು ಹಾಕಿ, ಆರತಿ ಬೆಳಗಿ, ಹೂವು-ಕುಂಕುಮ ಇಟ್ಟು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಖಜಾಂಚಿ ರಾಜಶ್ರೀ ಎಸ್. ನಟ್ಟೋಜ, ಸಂಸ್ಥೆಯ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಶಿಕ್ಷಣ

Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.



Ad Widget

ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Continue Reading

ಸ್ಥಳೀಯ

Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ

Published

on



Ad Widget

Ad Widget

Ad Widget

Ad Widget

ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget

ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading