Connect with us

ಸ್ಥಳೀಯ

Excel-Rank ಮೇಲೆ Rank : ಅಕಾಡೆಮಿಕ್ ವರ್ಷವಿಡೀ ಸಾಧನೆಗಳ ಪರ್ವ: ಸಿಇಟಿಯಲ್ಲಿ ಎಕ್ಸೆಲ್ ಗುರುವಾಯನಕೆರೆ ಸರ್ವ ಶ್ರೇಷ್ಠ ಸಾಧನೆ; ಟಾಪ್ 100 Rank ನಲ್ಲಿ ಎಕ್ಸೆಲ್ ನ 31 ವಿದ್ಯಾರ್ಥಿಗಳು; ನಿರಂತರ ಉನ್ನತ ಫಲಿತಾಂಶ ದಾಖಲಿಸಿದ್ದೇ ದಾಖಲೆ..! ರಾಜ್ಯದಲ್ಲೇ ಅಗ್ರಗಣ್ಯ ಸಾಧನೆ ಮಾಡಿದ ಹಿರಿಮೆ ಎಕ್ಸೆಲ್ ನದು

Published

on

Ad Widget

Ad Widget

Ad Widget

Ad Widget

ಮೊನ್ನೆ ತಾನೆ ಪ್ರಕಟಗೊಂಡ ಬಿ ಎಸ್ಸಿ ಅಗ್ರಿ ಪ್ರಾಕ್ಟಿಕಲ್ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ, ರಾಷ್ಟ್ರ ಮಟ್ಟದ ಜೆ ಇ ಇ ಪರಿಕ್ಷೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದ, ಪಿಯು ಬೋರ್ಡ್ ಪರೀಕ್ಷೆಯಲ್ಲಿಯೂ ಪೂರ್ಣಾಂಕದ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಇದೀಗ ಕರ್ನಾಟಕ ರಾಜ್ಯ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು , ಇದರಲ್ಲೂ ಅಪೂರ್ವ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಗುರುವಾಯನಕೆರೆ: ಮೊನ್ನೆ ತಾನೆ ಪ್ರಕಟಗೊಂಡ ಬಿ ಎಸ್ಸಿ ಅಗ್ರಿ ಪ್ರಾಕ್ಟಿಕಲ್ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ, ರಾಷ್ಟ್ರ ಮಟ್ಟದ ಜೆ ಇ ಇ ಪರಿಕ್ಷೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದ, ಪಿಯು ಬೋರ್ಡ್ ಪರೀಕ್ಷೆಯಲ್ಲಿಯೂ ಪೂರ್ಣಾಂಕದ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಇದೀಗ ಕರ್ನಾಟಕ ರಾಜ್ಯ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು , ಇದರಲ್ಲೂ ಅಪೂರ್ವ ಸಾಧನೆ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆನಂದ್ ರೆಡ್ಡಿ – 21, ಚಿನ್ಮಯ್ ಪ್ರಶಾಂತ್ – 28, ರೋಹಿತ್ ಎಮ್ – 32 , ವಿಶ್ವಾಸ್ ಎಂ ಅಸುಂಡಿ – 29, ಅಕ್ಷಯ್ ಎ – 41, ಕೌಶಲ್ ಕುಲಾಲ್ – 31, ಫಾತಿಮಾ ರಾಯೀಜಾ- 54, ಮೌರ್ಯ ವೈ ಡಿ – 75,
ಶಿಲ್ಪಿತಾ ಹೆಚ್ ಎಸ್ – 86, ಸಮ್ಯಕ್ ವಿನಯ್ – 97, ಗಗನ್ ದೀಪ್ ಎಮ್ – 99, ಮದನ್ ಕುಮಾರ್ ಎಸ್ ಟಿ -107, ತೇಜಲ್ ವಿ – 111, ಸ್ವಸ್ತಿಕ್ ಎಮ್ ಜೈನ್-142,ನಿಶ್ಚಯ್ ಎನ್ – 150, ಪರೇಶ್ ಪಿ – 182 , ಕೆ ಕೆ ಸಾರ್ವಿಕ – 185, ದರ್ಶನ್ ಹೆಚ್ – 231, ನಿಶ್ಚಿತ ಸಿ -233, ತನ್ಮಯಿ ಕೃಷ್ಣ -282, ಚಿನ್ಮಯ್ ಎಲ್ ಆರ್ ಗೌಡ – 317, ಚಂದ್ರಶೇಖರ್ – 417, ತಜ್ಞ- 493, ರಾಂಕ್ ಗಳನ್ನು ಪಡೆದು ಕೊಂಡಿದ್ದು, ಮೊದಲ ನೂರು ಸ್ಥಾನಗಳಲ್ಲಿ 31 Rank, 500ರೊಳಗೆ 87 Rank , ಒಂದು ಸಾವಿರದೊಳಗೆ 186Rank, 2000 Rank ನೊಳಗೆ 268 ಹಾಗೂ 5000 ರೊಳಗೆ 514 Rank ಗಳನ್ನು ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಪಡೆದು ಕೊಂಡಿದ್ದಾರೆ.

Ad Widget

Ad Widget <> Ad Widget

ಈ ಬಾರಿಯ ಸಿ ಎಸ್ ಎಕ್ಸಾಂ ನಲ್ಲೂ ಎಕ್ಸೆಲ್ ನ ವಿದ್ಯಾರ್ಥಿ ಪ್ರಥಮ ಸ್ಥಾನಿ, ಎನ್ ಡಿ ಎ ಪರೀಕ್ಷೆಯಲ್ಲಿ 12 ವಿದ್ಯಾರ್ಥಿಗಳು ಆಯ್ಕೆಯಾದುದನ್ನು ನೆನಪಿಸಿ ಕೊಳ್ಳಬೇಕು.

ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!