ನಾಳೆ ಬೆಳಿಗ್ಗೆ 7 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಲಿರುವ ವಿಜಯೇಂದ್ರ ಅವರು, […]" /> ನಾಳೆ ಬೆಳಿಗ್ಗೆ 7 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಲಿರುವ ವಿಜಯೇಂದ್ರ ಅವರು, […]"> B.Y. Vijayendra-ಬಿ.ವೈ. ವಿಜಯೇಂದ್ರ ನಾಳೆ ಧರ್ಮಸ್ಥಳಕ್ಕೆ ಭೇಟಿ: ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಸುದ್ದಿಗೋಷ್ಠಿ - Nikhara News | Kannada News Website
Connect with us

ಸ್ಥಳೀಯ

B.Y. Vijayendra-ಬಿ.ವೈ. ವಿಜಯೇಂದ್ರ ನಾಳೆ ಧರ್ಮಸ್ಥಳಕ್ಕೆ ಭೇಟಿ: ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಸುದ್ದಿಗೋಷ್ಠಿ

Published

on

Ad Widget

Ad Widget

Ad Widget

Ad Widget

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕಾಂಗಿಯಾಗಿ ಜೂ.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ ಅವರು ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕಾಂಗಿಯಾಗಿ ಜೂ.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ ಅವರು ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Ad Widget

Ad Widget alt="Ad Widget"/>

Ad Widget

ನಾಳೆ ಬೆಳಿಗ್ಗೆ 7 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಲಿರುವ ವಿಜಯೇಂದ್ರ ಅವರು, ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದರ್ಶನದ ನಂತರ ಬೆಳಿಗ್ಗೆ 9 ಗಂಟೆಗೆ ಧರ್ಮಸ್ಥಳದಲ್ಲಿಯೇ ಮಹತ್ವದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Ad Widget

Ad Widget <> Ad Widget

ಕುತೂಹಲ ಮೂಡಿಸಿದ ಭೇಟಿ:
ಇತ್ತೀಚೆಗಷ್ಟೇ ಧರ್ಮಸ್ಥಳದಲ್ಲಿ ರಾಜಕೀಯ ಕಾರಣಗಳಿಗಾಗಿ ನಡೆಯಬೇಕಿದ್ದ ‘ಆಣೆ-ಪ್ರಮಾಣ’ದ ನಿರ್ಧಾರ ರದ್ದಾದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷರು ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಭೇಟಿಯ ಸಂದರ್ಭದಲ್ಲಿ ಅವರು ಯಾವ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಈಗ ಎಲ್ಲರ ಗಮನ ಸೆಳೆದಿದೆ.

Ad Widget
Click to comment

Leave a Reply

ಶಿಕ್ಷಣ

Philomena-ಸಾಂಸ್ಕೃತಿಕ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಸೃಜನಾ ಪಿ.ಸಿ. ರಾಜ್ಯ ಮಟ್ಟಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಸಹಯೋಗದಲ್ಲಿ ಗೋವಿಂದ ದಾಸ ಪದವಿ ಪೂರ್ವ ಕಾಲೇಜು ಸುರತ್ಕಲ್ ಆಯೋಜಿಸಿದ ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ  ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ
ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರಾಜೆಕ್ಟ್‌ ಗಳ ಪ್ರದರ್ಶನ ಓಪನ್ ಡೇ-2026

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್‌ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್‌ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಕಾಲೇಜಿನ ಆವರಣದಲ್ಲಿ ನಡೆಯುವ ಈ ಪ್ರದರ್ಶನದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಯಾರಿಸಿದ ನವೀನ ವಿನ್ಯಾಸದ
ವಿವಿಧ ಪ್ರಾಜೆಕ್ಟ್ಗಳು ಪ್ರದರ್ಶಿಸಲ್ಪಡುತ್ತವೆ.

Ad Widget

Ad Widget <> Ad Widget

ಕಂಪ್ಯೂಟರ್ ಸೈನ್ಸ್, ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್, ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಗಳ ಹೊಸ ಹೊಸ ಯೋಜನೆಗಳ ಮಾದರಿಗಳನ್ನು ಪ್ರದರ್ಶನಕ್ಕೆ ಸಿದ್ದಗೊಳಿಸಲಾಗಿದೆ.

ಆಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Continue Reading

ಅಪರಾಧ

FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್

Published

on

Ad Widget

Ad Widget

Ad Widget

Ad Widget

ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.

Ad Widget

Ad Widget <> Ad Widget

ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.

Ad Widget

Ad Widget

ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!