ಕೃಷ್ಣಾಪುರದ […]" /> ಕೃಷ್ಣಾಪುರದ […]"> Suratkal-ಸುರತ್ಕಲ್: ಶೀಟ್ ಮೇಲ್ಛಾವಣಿ ಕಾಮಗಾರಿ ವೇಳೆ ಹೈಟೆನ್ಷನ್ ವೈರ್ ತಾಗಿ ಗುತ್ತಿಗೆದಾರ ಸಾವು - Nikhara News | Kannada News Website
Connect with us

ನಿಧನ ವಾರ್ತೆ

Suratkal-ಸುರತ್ಕಲ್: ಶೀಟ್ ಮೇಲ್ಛಾವಣಿ ಕಾಮಗಾರಿ ವೇಳೆ ಹೈಟೆನ್ಷನ್ ವೈರ್ ತಾಗಿ ಗುತ್ತಿಗೆದಾರ ಸಾವು

Published

on

Ad Widget

Ad Widget

Ad Widget

Ad Widget

ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ನಡೆದ ದಾರುಣ ಅಪಘಾತವೊಂದರಲ್ಲಿ, ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರರೊಬ್ಬರು ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣಾಪುರದ ಚಕ್ರವರ್ತಿ ಕ್ರೀಡಾಂಗಣದ ಸಮೀಪದ ನಿವಾಸಿ ಭಾಸ್ಕರ ಮೃತಪಟ್ಟ ದುರ್ದೈವಿ.

Ad Widget

Ad Widget

Ad Widget

Ad Widget

ಸುರತ್ಕಲ್: ಇಲ್ಲಿನ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ನಡೆದ ದಾರುಣ ಅಪಘಾತವೊಂದರಲ್ಲಿ, ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರರೊಬ್ಬರು ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೃಷ್ಣಾಪುರದ ಚಕ್ರವರ್ತಿ ಕ್ರೀಡಾಂಗಣದ ಸಮೀಪದ ನಿವಾಸಿ ಭಾಸ್ಕರ ಮೃತಪಟ್ಟ ದುರ್ದೈವಿ. ಇವರು ಶೀಟ್ ಮೇಲ್ಛಾವಣಿ ನಿರ್ಮಾಣದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ಘಟನೆ ನಡೆದಿದ್ದು ಹೇಗೆ?:
ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿರುವ ವಸತಿ ಸಮುಚ್ಚಯವೊಂದರ ಮೇಲ್ಭಾಗದಲ್ಲಿ ತಗುಡು ಶೀಟ್ ಹಾಕುವ ಕೆಲಸ ನಡೆಯುತ್ತಿತ್ತು. ಈ ವೇಳೆ ಭಾಸ್ಕರ ಅವರು ಕಬ್ಬಿಣದ ರಾಡ್ ಹಿಡಿದು ಅಳತೆ ತೆಗೆದುಕೊಳ್ಳುತ್ತಿದ್ದರು. ರಾಡ್ ಅನ್ನು ಕಂಕುಳಲ್ಲಿಟ್ಟುಕೊಂಡು ತಿರುಗುವ ಸಂದರ್ಭದಲ್ಲಿ, ಕಟ್ಟಡದ ತೀರಾ ಹತ್ತಿರದಲ್ಲೇ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿಗೆ ಅದು ಆಕಸ್ಮಿಕವಾಗಿ ಸ್ಪರ್ಶಿಸಿದೆ. ತಕ್ಷಣವೇ ರಾಡ್ ಮೂಲಕ ದೇಹಕ್ಕೆ ತೀವ್ರ ಪ್ರಮಾಣದ ವಿದ್ಯುತ್ ಪ್ರವಹಿಸಿದ ಪರಿಣಾಮ ಭಾಸ್ಕರ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪೊಲೀಸ್ ಭೇಟಿ:
ವಿಷಯ ತಿಳಿದ ಕೂಡಲೇ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಭಾಸ್ಕರ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Click to comment

Leave a Reply

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.

ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Ad Widget

Ad Widget

ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಅವರು ಸೆಲೂನ್ ಸಿಬ್ಬಂದಿ ಎಂದು ತಿಳಿದುಬಂದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!