Connect with us

ಶಿಕ್ಷಣ

Vivekananda English Medium-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕ್ಷೇತ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

14 ರ ವಯೋಮಾನದ ಬಾಲಕರ ವಿಭಾಗದಲ್ಲಿ ರಾಹುಲ್ . ಕೆ (ಹರೀಶ್ ಮತ್ತು ಭವಾನಿ ದಂಪತಿಗಳ ಪುತ್ರ) 400 ಮೀಟರ್ ಪ್ರಥಮ, 200 ಮೀಟರ್ ದ್ವಿತೀಯ. ಸರ್ವಿನ್ ಸಿ (ಚಿತ್ರನಾಯಗಮo ಆರ್ ಮತ್ತು ಪ್ರವೀಣ ಕುಮಾರಿ ದಂಪತಿಗಳ ಪುತ್ರ) 100 ಮೀಟರ್ ದ್ವಿತೀಯ, 80 ಮೀಟರ್ ಹಡಲ್ಸ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮಾನ್ವಿ ಪಿ ರೈ(ಪ್ರವೀಣ್ ಎಂ ಮತ್ತು ಪೂಜಾಲತಾ ದಂಪತಿಗಳ ಪುತ್ರಿ) ಗುಂಡು ಎಸೆತ ದ್ವಿತೀಯ. ಹಂಸಿಕಾ ಎನ್ (ವಸಂತಗೌಡ ಮತ್ತು ಸುಜಾತ ಎನ್ ದಂಪತಿಗಳ ಪುತ್ರಿ) ಉದ್ದ ಜಿಗಿತ ದ್ವಿತೀಯ ಸ್ಥಾನ ಪಡೆದಿರುತ್ತಾರೆ.



Ad Widget

17ರ ವಯೋಮಾನದ ಬಾಲಕರ ವಿಭಾಗದಲ್ಲಿ ವೈಭವ್ ಕಾಮತ್ (ವಿದ್ಯಾದರ ಕಾಮತ್ ಮತ್ತು ಮುಕ್ತ ಕಾಮತ್ ದಂಪತಿಗಳ ಪುತ್ರ) ತ್ರಿವಿಧ ಜಿಗಿತ ಪ್ರಥಮ, 400 ಮೀಟರ್ ತೃತೀಯ. ಕೃತಿಕ್ ಆರ್ (ರಾಜೇಶ್ ಮತ್ತು ರೇಖಾ ದಂಪತಿಗಳ ಪುತ್ರ) ತ್ರಿವಿಧ ಜಿಗಿತ ದ್ವಿತೀಯ, 110 ಮೀಟರ್ ಹಡಲ್ಸ್ ದ್ವಿತೀಯ. ಪ್ರೀತಮ್ (ಕರುಣಾಕರ ಮತ್ತು ಜಯಂತಿ ದಂಪತಿಗಳ ಪುತ್ರ) 110 ಮೀಟರ್ ಹಡಲ್ಸ್ ಪ್ರಥಮ. ಅನ್ವಿತ್ ರೈ (ಭಾಸ್ಕರ್ ಮತ್ತು ಶುಭ ರೈ ದಂಪತಿಗಳ ಪುತ್ರ) ಉದ್ದ ಜಿಗಿತ ತೃತೀಯ ಸ್ಥಾನ ಪಡೆದಿರುತ್ತಾರೆ. 17ರ ವಯೋಮಾನದ ಬಾಲಕರ ಪ್ರಥಮ ತಂಡ ಪ್ರಶಸ್ತಿಯನ್ನು ಪಡೆದಿರುತ್ತಾರೆ.

Ad Widget

Ad Widget

17ರ ವಯೋಮಾನದ ಬಾಲಕಿಯ ವಿಭಾಗದಲ್ಲಿ ಆತ್ಮೀ ಕೆ ಎಲ್ (ಲಕ್ಷ್ಮಣಗೌಡ ಬೆಳ್ಳಿಪ್ಪಾಡಿ ಮತ್ತು ಹೇಮಲತಾ ದಂಪತಿಗಳ ಪುತ್ರಿ) 100 ಮೀಟರ್ ಪ್ರಥಮ, 200 ಮೀಟರ್ ಪ್ರಥಮ, 400 ಮೀಟರ್ ಪ್ರಥಮ ಪಡೆದು ವೈಯಕ್ತಿಕ ಚಾಂಪಿಯನ್ ಆಗಿರುತ್ತಾಳೆ. ನಿಧಿಶ್ರೀ ಕೆ (ದೇವಣ್ಣ ಗೌಡ ಮತ್ತು ಹೇಮಲತಾ ದಂಪತಿಗಳ ಪುತ್ರಿ)100 ಮೀಟರ್ ಹಡಲ್ಸ್ ಪ್ರಥಮ, 100 ಮೀಟರ್ ದ್ವಿತೀಯ. ವಂಶಿತ ಎನ್ (ವಸಂತಗೌಡ ಮತ್ತು ಸುಜಾತ ದಂಪತಿಗಳ ಪುತ್ರಿ) ತ್ರಿವಿಧ ಜಿಗಿತ ಪ್ರಥಮ, ಉದ್ದ ಜಿಗಿತ ದ್ವಿತೀಯ, 400 ಮೀಟರ್ ಹಡಲ್ಸ್ ಪ್ರಥಮ. ನಿಷ್ಮ ಕೆ (ಪ್ರದೀಪ್ ಕೆ ಮತ್ತು ಪ್ರಶಾಂತಿ ದಂಪತಿಗಳ ಪುತ್ರಿ) ಚಕ್ರ ಎಸೆತ ದ್ವಿತೀಯ. ಸೃಷ್ಟಿ (ಉಮೇಶ್ ಮತ್ತು ಶೈಲ ದಂಪತಿಗಳ ಪುತ್ರಿ) 1500 ಮೀಟರ್ ತೃತೀಯ. 17ರ ವಯೋಮಾನದ ಬಾಲಕಿಯರ ತಂಡ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಸಪ್ಟೆಂಬರ್ 3 ,4 ಮತ್ತು 5ನೇ ತಾರೀಕುಗಳಂದು ಹೈದರಾಬಾದ್ ನಲ್ಲಿ ನಡೆಯುವ ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading