Connect with us

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಪುತ್ತೂರು ಇಲ್ಲಿನ ವಿಜ್ಞಾನ ಸಂಘ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ.ಟಿ.ಪ್ರಕಾಶ್ ಪ್ರಭು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ಆ,20: ಗಣಿತವು ಕಠಿಣ ವಿಷಯವೆಂದು ಹಲವರು ಭಾವಿಸುತ್ತಾರೆ. ವಿದ್ಯಾರ್ಥಿಗಳಲ್ಲಿ ತರ್ಕಬದ್ಧ ಚಿಂತನೆ ಇಲ್ಲದಿರುವುದರಿಂದ ಇಂತಹ ಭಯ ಹೊಂದಿರುತ್ತಾರೆ. ವಿದ್ಯಾರ್ಥಿಗಳು ಸದಾ ಏಕೆ, ಹೇಗೆ, ಯಾವಾಗ ಎಂಬ ಪ್ರಶ್ನೆಗಳನ್ನು ಕೇಳಬೇಕು. ಅಂತಹ ತಾರ್ಕಿಕ ಶಕ್ತಿಯನ್ನು ಬೆಳೆಸಿಕೊಂಡರೆ ಖಂಡಿತವಾಗಿಯೂ ಗಣಿತವು ಸರಳವಾಗುತ್ತದೆ ಎಂದು ಉಜಿರೆ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ.ಟಿ.ಪ್ರಕಾಶ್ ಪ್ರಭು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಪುತ್ತೂರು ಇಲ್ಲಿನ ವಿಜ್ಞಾನ ಸಂಘ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ವಿದ್ಯಾರ್ಥಿಗಳೇ ಕಾರ್ಯಕ್ರಮಗಳು ಆಯೋಜಿಸಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ. ಶೈಕ್ಷಣಿಕ ಪಠ್ಯಗಳಲ್ಲಿ ಏನು ಮಾಹಿತಿ ಸಿಗುತ್ತದೆಯೋ ಅದನ್ನು ಮೀರಿ ಚಟುವಟಿಕೆಗಳಲ್ಲಿ ತಿಳಿದುಕೊಳ್ಳಬೇಕು. ಅಸೋಸಿಯೇಷನ್‌ನ ಚಟುವಟಿಕೆಗಳ ಮೂಲಕ ಪಠ್ಯೇತರ ವಿಷಯಗಳನ್ನು ತಿಳಿದುಕೊಳ್ಳುವ ಅವಕಾಶವಿದೆ. ವಿದ್ಯಾರ್ಥಿಗಳು ತಮ್ಮ ಯೋಚನೆಗಳನ್ನು, ಸೃಜನಾತ್ಮಕ ಚಿಂತನೆಗಳನ್ನು ಇಲ್ಲಿ ಅನ್ವಯಿಸಲು ಅವಕಾಶವಿದೆ. ವಿಜ್ಞಾನ ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವವನ್ನು ಹೊಂದಿರಬೇಕು. ಆಗ ಮಾತ್ರ ಹೊಸದೊಂದರ ಆವಿಷ್ಕಾರವಾಗುತ್ತದೆ. ಆದರೆ ಪ್ರಶ್ನೆಗಳನ್ನು ಕೇಳುವಾಗ ಮುಗ್ಧತೆ ಇರಬೇಕು. ಭಾರತೀಯ ಚಿಂತನೆಗಳು ಮತ್ತು ವಿಚಾರಧಾರೆಗಳು ಸುಳ್ಳಾಗಲು ಸಾಧ್ಯವಿಲ್ಲ. ವಿಜ್ಞಾನ ಮತ್ತು ಸುಜ್ಞಾನ ಎರಡು ಮಿಶ್ರಿತವಾದರೆ ಮಾತ್ರ ಬದುಕಿಗೆ ಸಾಕಾರವಾಗುತ್ತದೆ ಎಂದು ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಅಧ್ಯಕ್ಷಿಯ ನುಡಿಗಳನ್ನಾಡಿದರು.



Ad Widget

ಕಾರ್ಯಕ್ರಮದಲ್ಲಿ ವಿಜ್ಞಾನ ಸಂಘದ ಲೋಗೋವನ್ನು ಉದ್ಘಾಟಿಸಲಾಯಿತು. ವಿಜ್ಞಾನ ಸಂಘದ ಕಾರ್ಯದರ್ಶಿ ಅನರ್ಘ್ಯ.ಜಿ ವಾರ್ಷಿಕ ಕಾರ್ಯಚಟುವಟಿಕೆಗಳ ಪಟ್ಟಿಯನ್ನು ವಾಚಿಸಿದರು.
ವಿದ್ಯಾರ್ಥಿಗಳಿಗೆ ‘ಮಾಥ್ ಫನ್ ಅಂಡ್ ಮ್ಯೂಸಿಕ್’ ವಿಷಯದ ಕುರಿತು ವಿಶೇಷ ಕಾರ್ಯಾಗಾರ ನಡೆಸಲಾಯಿತು.

Ad Widget

Ad Widget

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ್ ಭಟ್, ರಾಸಾಯನ ಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಶಿವಪ್ರಸಾದ್ ಕೆ.ಎಸ್, ವಿಜ್ಞಾನ ಸಂಘದ ಸಂಯೋಜಕಿ ಸೌಮ್ಯ.ಬಿ, ವಿಜ್ಞಾನ ಸಂಘದ ಅಧ್ಯಕ್ಷ ಶ್ರೀಜನ್, ಕಾರ್ಯದರ್ಶಿ ಅನರ್ಘ್ಯ.ಜಿ, ಜೊತೆ ಕಾರ್ಯದರ್ಶಿ ಜೀವಿತ ಎಂ.ಆರ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಹಂಶಿತಾ.ಕೆ ಸ್ವಾಗತಿಸಿ, ಚೇತನ ಸಿ.ಆರ್ ವಂದಿಸಿ, ಅಂಕಿತ.ಎ ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಶಿಕ್ಷಣ

Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.



Ad Widget

ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Continue Reading

ಸ್ಥಳೀಯ

Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ

Published

on



Ad Widget

Ad Widget

Ad Widget

Ad Widget

ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget

ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading