Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ‘ಭಾವನಾತ್ಮಕ ಸ್ವಾಸ್ಥ್ಯ’ ಕುರಿತು ಕಾರ್ಯಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ  ಕಾಲೇಜಿನ ವಿದ್ಯಾರ್ಥಿನಿಯರಿಗೆ  ”ಭಾವನಾತ್ಮಕ ಸ್ವಾಸ್ಥ್ಯ”  ಕುರಿತು ಕಾರ್ಯಗಾರವು ಆ 20 ರಂದು ಕಾಲೇಜು  ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ  ಕಾಲೇಜಿನ ವಿದ್ಯಾರ್ಥಿನಿಯರಿಗೆ  ”ಭಾವನಾತ್ಮಕ ಸ್ವಾಸ್ಥ್ಯ”  ಕುರಿತು ಕಾರ್ಯಗಾರವು
 ಆ 20 ರಂದು ಕಾಲೇಜು  ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ  ಪುತ್ತೂರಿನ ವಿವೇಕಾನಂದ ಕಾಲೇಜು (ಸ್ವಾಯತ್ತ) ಇದರ ಸ್ನಾತಕೋತ್ತರ ವಿಭಾಗದ  ಡೀನ್ ಡಾ. ವಿಜಯ ಸರಸ್ವತಿ ಮಾತನಾಡಿ, ಭಾವನಾತ್ಮಕ ಸ್ವಾಸ್ಥ್ಯ ಇಂದಿನ ಕೃತಕ ಬುದ್ಧಿಮತ್ತೆ ಯುಗದಲ್ಲಿ ಅತ್ಯಂತ ಮುಖ್ಯವಾದ ವಿಷಯವಾಗಿದ್ದು, ನಮ್ಮ ಮತ್ತು ಬೇರೆಯವರ ಭಾವನೆಗಳಿಗೆ ನಾವು ಕೊಡುವ ಮೌಲ್ಯ ಅತ್ಯಂತ ಮಹತ್ವದ್ದಾಗಿದೆ. ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಯುವ ಜನರ ಭಾವನಾತ್ಮಕ ಸ್ವಾಸ್ಥ್ಯದ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಕರು ಮತ್ತು ಪೋಷಕರು ಈ ನಿಟ್ಟಿನಲ್ಲಿ ಹೆಚ್ಚಿನ ಸಕಾರಾತ್ಮಕ ಮಾಹಿತಿಯನ್ನು ನೀಡಬೇಕು. ವಿದ್ಯಾರ್ಥಿಗಳು ಪ್ರಬಲ ಇಚ್ಛಾ ಶಕ್ತಿಯನ್ನು ಹೊಂದಿದ್ದು, ಸಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಮುನ್ನಡೆಸಬೇಕು. ಯಾವುದೇ ಬಾಹ್ಯ ಶಕ್ತಿಗಳು ಅಥವಾ ಆಕರ್ಷಣೆಗಳು ನಿಮ್ಮ ಭಾವನೆಗಳಿಗೆ ಪರಿಣಾಮ ಬೀರದಂತೆ ವಿದ್ಯಾರ್ಥಿನಿಯರು ಆಂತರಿಕವಾಗಿ ಪ್ರಬಲರಾಗಿರಬೇಕು ಎಂದು ತಿಳಿಸಿದರು.

Ad Widget

Ad Widget <> Ad Widget

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ,  
ಯುವ ಜನರಲ್ಲಿ ಭಾವನಾತ್ಮಕ ಸ್ವಾಸ್ಥ್ಯದ ಅರಿವಿನ ಅಗತ್ಯತೆಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ಅನಿವಾರ್ಯತೆ ಇದ್ದು, ಭಾವನಾತ್ಮಕ ಸ್ವಾಸ್ತ್ಯವು ಮಾನಸಿಕ ಆರೋಗ್ಯದ ಭಾಗವಾಗಿದ್ದು, ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.



Ad Widget

ವೇದಿಕೆಯಲ್ಲಿ ಮಹಿಳಾ ಸಬಲೀಕರಣ ಘಟಕದ ನಿರ್ದೇಶಕರಾದ ಸತ್ಯಾಲತಾ ರೈ ಹಾಗೂ ಅವಿನಾ ಮಾಡ್ತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ವಿಯೋಲಾ ಕ್ರಾಸ್ತಾ ಸ್ವಾಗತಿಸಿ, ಗ್ಲೆನಿಶಾ ವಂದಿಸಿ, ಬೋಜಮ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಶಿಕ್ಷಣ

Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.



Ad Widget

ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Continue Reading

ಸ್ಥಳೀಯ

Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ

Published

on



Ad Widget

Ad Widget

Ad Widget

Ad Widget

ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget

ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading