Connect with us

ಬಿಗ್ ನ್ಯೂಸ್

High-tech CCTV-ಠಾಣೆಗಳಲ್ಲಿನ ‘ಡೀಲ್’ಗಳಿಗೆ ಬೀಳಲಿದೆ ಬ್ರೇಕ್: 150 ಕೋಟಿ ವೆಚ್ಚದಲ್ಲಿ ಹೈಟೆಕ್ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

Published

on

Ad Widget

Ad Widget

Ad Widget

Ad Widget

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ನಡೆಯುವ ಪ್ರತಿಯೊಂದು ಚಟುವಟಿಕೆ ಮತ್ತು ಸಂಭಾಷಣೆ ಇನ್ನು ಮುಂದೆ ಅತ್ಯಾಧುನಿಕ ಕ್ಯಾಮೆರಾಗಳಲ್ಲಿ ಸೆರೆಯಾಗಲಿವೆ. ಕೇವಲ ದೃಶ್ಯ ಮಾತ್ರವಲ್ಲದೆ, ಅಲ್ಲಿನ ‘ಮಾತುಕತೆ’ಗಳೂ ಸಹ ಸ್ಪಷ್ಟವಾಗಿ ದಾಖಲಾಗುವಂತಹ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ರಾಜ್ಯ ಪೊಲೀಸ್ ಇಲಾಖೆ 150 ಕೋಟಿ ರೂಪಾಯಿಗಳ ಬೃಹತ್ ಯೋಜನೆ ರೂಪಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ನಡೆಯುವ ಪ್ರತಿಯೊಂದು ಚಟುವಟಿಕೆ ಮತ್ತು ಸಂಭಾಷಣೆ ಇನ್ನು ಮುಂದೆ ಅತ್ಯಾಧುನಿಕ ಕ್ಯಾಮೆರಾಗಳಲ್ಲಿ ಸೆರೆಯಾಗಲಿವೆ. ಕೇವಲ ದೃಶ್ಯ ಮಾತ್ರವಲ್ಲದೆ, ಅಲ್ಲಿನ ‘ಮಾತುಕತೆ’ಗಳೂ ಸಹ ಸ್ಪಷ್ಟವಾಗಿ ದಾಖಲಾಗುವಂತಹ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ರಾಜ್ಯ ಪೊಲೀಸ್ ಇಲಾಖೆ 150 ಕೋಟಿ ರೂಪಾಯಿಗಳ ಬೃಹತ್ ಯೋಜನೆ ರೂಪಿಸಿದೆ.

Ad Widget

Ad Widget alt="Ad Widget"/>

Ad Widget

ಈಗಾಗಲೇ ನ್ಯಾಯಾಲಯಗಳ ಆದೇಶದಂತೆ ಠಾಣೆಗಳಲ್ಲಿ ನಾಲ್ಕು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆದರೆ, ಅವುಗಳ ಗುಣಮಟ್ಟ ಕಳಪೆಯಾಗಿದ್ದು, ಸರಿಯಾದ ದೃಶ್ಯಾವಳಿ ಮತ್ತು ಧ್ವನಿ ಮುದ್ರಣವಾಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿದ ಕಟ್ಟುನಿಟ್ಟಿನ ಸೂಚನೆಯಂತೆ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

Ad Widget

Ad Widget <> Ad Widget

ಯೋಜನೆಯ ಮುಖ್ಯಾಂಶಗಳು:
ವ್ಯಾಪ್ತಿ: ರಾಜ್ಯದ ಕಾನೂನು ಸುವ್ಯವಸ್ಥೆ, ಸಂಚಾರ, ಸೈಬರ್ ಕ್ರೈಂ ಸೇರಿದಂತೆ ಒಟ್ಟು 1,115 ಪೊಲೀಸ್ ಠಾಣೆಗಳಲ್ಲಿ ಈ ಕ್ಯಾಮೆರಾಗಳು ಬರಲಿವೆ.
ಕ್ಯಾಮೇರಾಗಳ ಸಂಖ್ಯೆ: ಪ್ರಸ್ತುತ ಇರುವ 4 ಕ್ಯಾಮೆರಾಗಳ ಬದಲಿಗೆ, ಪ್ರತಿ ಠಾಣೆಯಲ್ಲಿ 8 ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ.
ಆರ್ಥಿಕ ನೆರವು: ಈ ಯೋಜನೆಗೆ ಕೇಂದ್ರ ಸರ್ಕಾರವು 150 ಕೋಟಿ ರೂ. ಅನುದಾನ ನೀಡಿದೆ.

ಅಕ್ರಮಗಳಿಗೆ ಲಗಾಮು:
ಈ ಹೊಸ ತಂತ್ರಜ್ಞಾನದಿಂದಾಗಿ ಠಾಣೆಗಳಲ್ಲಿ ನಡೆಯುವ ಅಕ್ರಮ ವ್ಯವಹಾರಗಳು ಮತ್ತು ‘ಡೀಲ್’ಗಳಿಗೆ ಕಡಿವಾಣ ಬೀಳಲಿದೆ. ದೂರು ನೀಡಲು ಬರುವ ಸಾಮಾನ್ಯ ಜನರೊಂದಿಗೆ ಪೊಲೀಸರು ದರ್ಪದಿಂದ ವರ್ತಿಸಿದರೆ ಅಥವಾ ದೂರು ಸ್ವೀಕರಿಸಲು ನಿರಾಕರಿಸಿದರೆ, ಅದು ದನಿ ಸಹಿತ ರೆಕಾರ್ಡ್ ಆಗುವುದರಿಂದ ಪೊಲೀಸರು ಇನ್ನು ಮುಂದೆ ಉತ್ತರದಾಯಿಗಳಾಗಬೇಕಾಗುತ್ತದೆ. ಇದರಿಂದ ನೊಂದ ಜನರಿಗೆ ನ್ಯಾಯ ಸಿಗುವ ನಿರೀಕ್ಷೆಯಿದೆ.

Ad Widget

Ad Widget

ಅಧಿಕಾರಿಗಳ ಮಾತು:
“ನ್ಯಾಯಾಲಯಗಳ ಸೂಚನೆಯಂತೆ ಎಲ್ಲ ಠಾಣೆಗಳ ಸಿಸಿಟಿವಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕ್ಯಾಮೆರಾಗಳ ಅಳವಡಿಕೆಗೆ ಟೆಂಡರ್ ಕರೆಯಲಾಗುವುದು,” ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಡಳಿತ) ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!