Connect with us

ಬಿಗ್ ನ್ಯೂಸ್

Pradosh statement-ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ | ಇನ್‌ಸ್ಟಾಗ್ರಾಂ, ವಾಟ್ಸ್ಆ್ಯಪ್ ಮೂಲಕ ಸಂದೇಶ ಕಳಿಸಿದ್ದ ಬಗ್ಗೆ ಉಲ್ಲೇಖ; ನಟಿಯರಿಗೆ ಫೋಟೋ ಕಳಿಸಿ ರೇಟ್ ಕೇಳಿದ್ದ ರೇಣುಕಸ್ವಾಮಿ..! ಶೂಟ್ ಮಾಡ್ಕೊಳ್ತೇನೆ ಎಂದಿದ್ದ ದರ್ಶನ್

Published

on



Ad Widget

Ad Widget

Ad Widget

Ad Widget

‘ಚಿತ್ರದುರ್ಗದ ರೇಣುಕಸ್ವಾಮಿ, ಆರೋಪಿ ಪವಿತ್ರಾ ಮಾತ್ರವಲ್ಲದೆ ಕೆಲ ನಟಿಯರು ಸೇರಿ ಹಲವು ಮಹಿಳೆಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ’ ಎಂಬುದು ಆತನ ಮೊಬೈಲ್ ಪರಿಶೀಲನೆ ವೇಳೆ ಗೊತ್ತಾಗಿತ್ತು ಎಂದು ಮಾಫಿ ಸಾಕ್ಷಿ ಪ್ರದೋಷ್ ನುಡಿದಿದ್ದಾನೆ.

Ad Widget

Ad Widget

Ad Widget

Ad Widget

ಬೆಂಗಳೂರು: ‘ಚಿತ್ರದುರ್ಗದ ರೇಣುಕಸ್ವಾಮಿ, ಆರೋಪಿ ಪವಿತ್ರಾ ಮಾತ್ರವಲ್ಲದೆ ಕೆಲ ನಟಿಯರು ಸೇರಿ ಹಲವು ಮಹಿಳೆಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ’ ಎಂಬುದು ಆತನ ಮೊಬೈಲ್ ಪರಿಶೀಲನೆ ವೇಳೆ ಗೊತ್ತಾಗಿತ್ತು ಎಂದು ಮಾಫಿ ಸಾಕ್ಷಿ ಪ್ರದೋಷ್ ನುಡಿದಿದ್ದಾನೆ.

Ad Widget

Ad Widget

Ad Widget alt="Ad Widget"/>

Ad Widget

ರೇಣುಕಸ್ವಾಮಿ ಕೊಲೆ ಪ್ರಕರಣದ ಮಾಫಿ ಸಾಕ್ಷಿ ಹೇಳಿಕೆ 2ನೇ ದಿನವಾದ ಮಂಗಳವಾರವೂ ಮುಂದುವರಿಯಿತು. ಕಾಮಾಕ್ಷಿಪಾಳ್ಯ ಪೊಲೀಸರು, ಪ್ರದೋಷ್‌ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ 59ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಪ್ರದೋಷ್, ತನ್ನ ಹೇಳಿಕೆ ಮುಂದುವರಿಸಿದ.

Ad Widget

Ad Widget <> Ad Widget

‘ಬೆತ್ತಲೆಯಾಗಿದ್ದ ರೇಣುಕಸ್ವಾಮಿ ಅಳುತ್ತ ನೆಲದ ಮೇಲೆ ಕೂತಿದ್ದ. ಆಗ ದರ್ಶನ್, ನನ್ನನ್ನು ಕರೆದು ರೇಣುಕಸ್ವಾಮಿ ಮೊಬೈಲ್ ಪರಿಶೀಲಿಸು ಎಂದರು. ನಾನು ಅವನ ಮೊಬೈಲ್ ತೆಗೆದುಕೊಂಡು ಫೇಸ್‌ಬುಕ್ ಮೆಸೆಂಜರ್ ತೆರೆದೆ, ಅದರಲ್ಲಿ 8ಕ್ಕೂ ಹೆಚ್ಚು ಮಹಿಳೆಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ, ರೇಟ್ ಎಷ್ಟು?ಎಂದು ಕೇಳಿರುವುದನ್ನು ಗಮನಿಸಿದೆ’ ಎಂದು ಪ್ರದೋಷ ತಿಳಿಸಿದ್ದಾನೆ. ಆತನ ಇನ್ ಸ್ಟಾಗ್ರಾಂನಲ್ಲಿ ಕೆಲ ನಟಿಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ, ಮಂಚಕ್ಕೆ ಬಾ.. ಎನ್ನುವ ಜತೆಗೆ ನಿಮ್ಮ ರೇಟ್ ಎಷ್ಟು? ಎಂದು ಕೇಳಿದ್ದ. ಈ ಪೈಕಿ ಪವಿತ್ತಾಗೆ ಹೆಚ್ಚು ಸಂದೇಶ ಕಳುಹಿಸಿದ್ದ.



Ad Widget

ಅದರಲ್ಲಿ ಪೋರ್ನ್ ವಿಡಿಯೋ, ಫೋಟೋ ಹಾಗೂ ಖಾಸಗಿ ಅಂಗದ ಫೋಟೋ ಸಹ ಇದ್ದವು ಎಂದು ತಿಳಿಸಿದ್ದಾನೆ. ‘ಆತನ ವಾಟ್ಸ್ಆ್ಯಪ್‌ನಲ್ಲಿ ‘ಪವಿ’ ಎಂದು ಸೇವ್ ಆಗಿರೋ ಹೆಸರಿತ್ತು. ಅದರಲ್ಲಿ 2-3 ದಿನಗಳ ಸಂಭಾಷಣೆಯಿತ್ತು.

Ad Widget

Ad Widget

ಭೇಟಿಯಾಗೋಣ ಬಾ
ದರ್ಶನ್ ಹೋಗುತ್ತಿದ್ದ ಕಾರನ್ನು ಹಿಂಬಾಲಿಸುತ್ತಿದ್ದೆ. ನನ್ನ ಕಾರಿನಲ್ಲಿ 3ನೇ ಆರೋಪಿ ಪವನ್ ಕೂತಿದ್ದ. ಅವನಿಗೆ ಪ್ರಶ್ನೆಗಳನ್ನು ಕೇಳುತ್ತಿದ್ದೆ. ಇದೆಲ್ಲ ಏಕೆ ಮಾಡ್ತಿದ್ದೀಯಾ? ಅವನು ಸತ್ತರೆ, ಏನು ಮಾಡ್ತೀರಿ? ಅಂದಿದ್ದಕ್ಕೆ 3 ತಿಂಗಳು ಜೈಲಲ್ಲಿ ಇದ್ದು, ಬೇಲ್ ಮೇಲೆ ಬರುತ್ತೇನೆ ಎಂದು ತಿಳಿಸಿದ್ದ. ಬಳಿಕ ಅವನನ್ನು ಎಲ್ಲಿಂದ ಕರೆದುಕೊಂಡು ಬಂದಿದ್ದೀರಿ? ಎಂದೆ. ಪವಿತ್ರಕ್ಕಳಂತೆ ನಟಿಸಿ ಸಂದೇಶ ಕಳುಹಿಸಿದ್ದೆ. ಅವನು ತನ್ನ ಮರ್ಮಾಂಗದ ಫೋಟೋ ಕಳಿಸಿದ್ದ. ಆಗ ನಾನು, ಭೇಟಿಯಾಗೋಣ ಬಾ’ ಎಂದೆ. ಕೂಡಲೇ ಆತ ಲೈವ್ ಲೊಕೇಷನ್ ಕಳಿಸಿದ್ದ. ಅವನು ಚಿತ್ರದುರ್ಗದಲ್ಲಿರುವುದು ಗೊತ್ತಾಯಿತು. ಎ-4 ರಾಘವೇಂದ್ರನಿಗೆ ರೇಣುಕಸ್ವಾಮಿಯನ್ನು ಕರೆತರುವಂತೆ ಹೇಳಿದ್ದೆ. ಅವರು ಕರೆದುಕೊಂಡು ಬಂದರು ಎಂದು ತಿಳಿಸಿದ. ಅಷ್ಟರಲ್ಲಿ ದರ್ಶನ್ ಅವರ ಮನೆ ಬಂತು. ಪವನ್‌ನನ್ನು ಅಲ್ಲಿ ಇಳಿಸಿ, ನಾನು ನನ್ನ ಮನೆಗೆ ಹೊರಟೆ ಎಂದು ಪ್ರದೋಷ್ ತಿಳಿಸಿದ್ದಾನೆ.

ಕೊಲೆ ಬಳಿಕ ಪಿಎಸ್‌ಐ ಸಲಹೆ!
ಪಟ್ಟಣಗೆರೆ ಶೆಡ್ ಬಳಿ ಹೋದಾಗ, ಆರೋಪಿಗಳಾದ ಎ-11 ನಾಗರಾಜ್, ಎ-10 ವಿನಯ್, ಎ-12 ಲಕ್ಷ್ಮಣ್, ಎ-7 , 2-6, 2-8 ໖, 2-3 ಇದ್ದರು. ನಾನು ಕಾರಿನಿಂದ ಇಳಿದು ಅವರ ಬಳಿ ಹೋದೆ. ಆಗ ಪವನ್‌ಗೆ ನಾಗರಾಜ ಬೈದು, ಇವನೇ ಎಲ್ಲರ ತಲೆಗೆ ತಂದಿಟ್ಟ ಎಂದ. ಆ ವೇಳೆ ನನಗೆ ಪರಿಚಯವಿದ್ದ ಪಿಎಸ್‌ಐಗೆ ಫೋನ್ ಮಾಡಿ, ನಮ್ಮ ಹುಡುಗರು ಹಣಕಾಸಿನ ವಿಚಾರವಾಗಿ ಹೊಡೆದಾಡಿಕೊಂಡಿದ್ದಾರೆ. ಈ ಪೈಕಿ ಒಬ್ಬ ಸತ್ತಿದ್ದಾನೆ. ಏನು ಮಾಡಬೇಕು? ಎಂದು ಕೇಳಿದೆ. ಅವರು ಸಮೀಪದ ಠಾಣೆಗೆ ಶರಣಾಗುವಂತೆ ತಿಳಿಸಿದರು. ಅದರಂತೆ ಮೂವರಿಗೆ ಶರಣಾಗಲು ಒಪ್ಪಿಸಿದೆ ಎಂದು ಮಾಫಿ ಸಾಕ್ಷಿ ತಿಳಿಸಿದ್ದಾನೆ.

ಅದರಲ್ಲೂ ಅದೇ ತರಹದ ಚಿತ್ರಗಳಿದ್ದವು. ನಾನು ‘ಪವಿ’ ಹೆಸರಿನ ಮೇಲೆ ಕ್ಲಿಕ್ ಮಾಡಿ ಪರಿಶೀಲಿಸಿದಾಗ, ಆ ನಂಬರ್ ಎ-3 ಪವನ್‌ದಾಗಿತ್ತು. ಅದರಲ್ಲಿದ್ದ ಸಂದೇಶಗಳನ್ನು ದರ್ಶನ್‌ಗೆ ಹೇಳುತ್ತಿದ್ದೆ. ಆಗ ದರ್ಶನ್, ರೇಣುಕಸ್ವಾಮಿ ಎದೆಗೆ ಮತ್ತೊಮ್ಮೆ ಒದ್ದ. ಅವನು ನೆಲಕ್ಕೆ ಉರುಳಿದ. ಇದೇ ವೇಳೆ ದರ್ಶನ್‌ನನ್ನು ಹುಡುಕಿಕೊಂಡು 11ನೇ ಆರೋಪಿ ಲಕ್ಷ್ಮಣ್ ಬಂದ. ಆಗ ದರ್ಶನ್, ಇಲ್ಲಿಗೆ ನೀವ್ಯಾಕೆ ಬಂದ್ರಿ ಎಂದು ಪ್ರಶ್ನಿಸಿದ. ಇದಾದ ಬಳಿಕ ಎಲ್ಲ ವಿಚಾರ ಲಕ್ಷ್ಮಣ್‌ ಗೂ ತಿಳಿಯಿತು. ಅವನೂ ರೇಣುಕಸ್ವಾಮಿಗೆ ಕೈಯಿಂದ ಬಲವಾಗಿ ಗುದ್ದಿದ. ಆಗ ದರ್ಶನ್, ಅವನನ್ನು ಮುಟ್ಟಬೇಡಿ ಲಕ್ಷ್ಮಣ್, ಅವನಿಗೆ ‘ಏಡ್ಸ್’ ಇದೆ ಎಂದರು. ಗಾಬರಿಗೊಂಡ ಲಕ್ಷ್ಮಣ್, ರೇಣುಕಸ್ವಾಮಿಯಿಂದ ದೂರ ಸರಿದು ಕೈ ತೊಳೆದುಕೊಂಡ ಎಂದು ಪ್ರದೋಷ್ ವಿವರಿಸಿದ್ದಾನೆ.

ಶೂಟ್ ಮಾಡಿಕೊಳ್ತೇನೆ ಎಂದಿದ್ದ ದರ್ಶನ್‌!
‘ನನ್ನ ಕಾರಿನಲ್ಲಿ ಮನೆಗೆ ಹೊರಟಿದ್ದೆ. ಆಗ ಲಕ್ಷ್ಮಣ್ ಗೆ ಫೋನ್ ಮಾಡಿ ರೇಣುಕಸ್ವಾಮಿ ಹೇಗಿದ್ದಾನೆ? ಅವನಿಗೆ ಪೇನ್ ಕಿಲ್ಲರ್ ಟ್ಯಾಬ್ಲೆಟ್ ಕೊಟ್ರಾ? ಎಂದು ಕೇಳಿದೆ. ಆಗ ಲಕ್ಷ್ಮಣ್. ಆತ ಸತ್ತಿದ್ದಾನೆ ಎಂದು ತಿಳಿಸಿದ. ಈ ವಿಚಾರವನ್ನು ದರ್ಶನ್ ಗೆ ತಿಳಿಸಿದ್ದೀರಾ? ಎಂದು ಕೇಳಿದೆ. ನಾನಂತೂ ತಿಳಿಸಲ್ಲ ಎಂದರು. ನನ್ನ ಕಾರನ್ನು ತಿರುಗಿಸಿ ದರ್ಶನ್ ಅವರ ಮನೆಗೆ ಬಂದು, ರೇಣುಕಸ್ವಾಮಿ ಸತ್ತಿರುವ ಬಗ್ಗೆ ತಿಳಿಸಿದೆ. ದರ್ಶನ್ ಆತಂಕಗೊಂಡು ನೆಲಕ್ಕೆ ಕುಸಿದ. ‘ಪ್ರದೋಷ್, ನಾನು ಶೂಟ್ ಮಾಡಿ ಕೊಳ್ತೇನೆ. ನೀವೇ ಏನಾದರೂ ಮಾಡಬೇಕು’ ಎಂದು ಮನವಿ ಮಾಡಿಕೊಂಡ. ನಾನು ಅಲ್ಲಿಂದ ಪಟ್ಟಣಗೆರೆ ಶೆಡ್ ಗೆ ಹೊರಟಿ ಎಂದು ಪ್ರದೋಷ್ ವಿವರಿಸಿದ್ದಾನೆ.

₹30 ಲಕ್ಷ ಕೊಡಿ, ಸರಿ ಮಾಡುತ್ತೇವೆ!
ಕೃತ್ಯ ನಡೆದ ಸ್ಥಳದಿಂದ ಲಕ್ಷ್ಮಣ್, ನಾಗರಾಜ್ ಮತ್ತೆ ನಾನು ದರ್ಶನ್ ಮನೆಗೆ ಬಂದೆವು. ಅವರಿಗೆ ಸಮಾಧಾನ ಮಾಡಿ, ಮೂವರಿಗೆ ಶರಣಾಗಲು ತಿಳಿಸಿದ್ದೇವೆ, ಅವರೂ ಒಪ್ಪಿದ್ದಾರೆ. ಆದರೆ ಸ್ವಲ್ಪ ದುಡ್ಡು ಖರ್ಚು ಆಗಲಿದೆ. ಅಂದಾಜು 30 ಲಕ್ಷ ರೂ. ಬೇಕಾಗುತ್ತದೆ. ಏಕೆಂದರೆ ಅವರ ಮನೆಯವರಿಗೆ ಸಮಾಧಾನ ಮಾಡಬೇಕು. ಲಾಯರ್ ಖರ್ಚು ಮತ್ತು ಜೈಲಲ್ಲಿ ವ್ಯವಸ್ಥೆ ಮಾಡಿಸಬೇಕೆಂದು ವಿವರಿಸಿದೆ ಎಂದು ಪ್ರದೋಷ್ ಕೋರ್ಟಿಗೆ ತಿಳಿಸಿದ್ದಾನೆ.

Ad Widget
Click to comment

Leave a Reply

ಬಿಗ್ ನ್ಯೂಸ್

Bantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ನಾಗೇಶ್ ಕುಲಾಲ್ ಎಂಬುವವರ ಮನೆಗೆ ಸಿಡಿಲು ಬಡಿದಿದೆ.

Ad Widget

Ad Widget <> Ad Widget

ಸಿಡಿಲಿನ ತೀವ್ರ ಹೊಡೆತಕ್ಕೆ ಮನೆಯ ಹಂಚು, ಗೋಡೆ ಹಾಗೂ ಕಿಟಕಿಗಳ ಗಾಜುಗಳು ಹಾನಿಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ. ಘಟನೆಯ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅವರು ಅಸ್ವಸ್ಥರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



Ad Widget

ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿನ ಆರ್ಭಟದಿಂದ ವಿವಿಧೆಡೆ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

Continue Reading

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Arshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್

Published

on



Ad Widget

Ad Widget

Ad Widget

Ad Widget

ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

‘ಯಕ್ಷಪ್ರಿಯೆ ತನು ವಿಟ್ಲ’ ಎಂದೇ ಪರಿಚಿತರಾಗಿರುವ ಅರ್ಷಿಯಾ ಖಾನ್ ಅವರು ಕದ್ರಿಯ ಕದಳಿ ಕಲಾ ಕೇಂದ್ರದ ವಿದ್ಯಾರ್ಥಿನಿ. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕದಳಿ ಕಲಾ ಕೇಂದ್ರ ಆಯೋಜಿಸಿರುವ ‘ಕದಳಿ ದಶಾಹಃ’ ಯಕ್ಷಗಾನ ಹಬ್ಬದ ಅಂಗವಾಗಿ ಅ.20ರಂದು ಸಂಪೂರ್ಣ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದಲ್ಲಿ ಅರ್ಷಿಯಾ ಅವರು ದೇವಿ ಪಾತ್ರ ನಿರ್ವಹಿಸಲಿದ್ದಾರೆ.

Ad Widget

Ad Widget <> Ad Widget

ಕಳೆದ 12 ವರ್ಷಗಳಿಂದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುವ ಅರ್ಷಿಯಾ, ಆದಿಮಾಯೆ ಸೇರಿದಂತೆ ಹಲವು ಅಸುರ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.



Ad Widget

“ಉಳ್ಳಾಲ್ತಿ ಅಮ್ಮನ (ಕಟೀಲು ದುರ್ಗಾಪರಮೇಶ್ವರಿ) ಮೇಲಿನ ಭಕ್ತಿಯೇ ನನ್ನಲ್ಲಿ ಯಕ್ಷಗಾನದ ಆಸಕ್ತಿ ಮೂಡಲು ಕಾರಣ. ಈ ಬಾರಿ ನವರಾತ್ರಿಯ ಪರ್ವಕಾಲದಲ್ಲಿ ದೇವಿ ಪಾತ್ರ ನಿರ್ವಹಿಸುವ ಅವಕಾಶ ದೊರೆತಿದೆ. ಅಷ್ಟಭುಜ ಧರಿಸಿ ರಂಗಸ್ಥಳ ಏರುವ ಆ ಪವಿತ್ರ ಕ್ಷಣವನ್ನು ಕಲ್ಪಿಸಿಕೊಂಡಾಗಲೇ ರೋಮಾಂಚನವಾಗುತ್ತದೆ” ಎಂದು ಅರ್ಷಿಯಾ ಹೇಳಿದ್ದಾರೆ.

Ad Widget

Ad Widget

ಯಕ್ಷಗಾನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ ಎಂದು ಹೇಳಿದ ಅವರು, ದೇವಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಕಳೆದ ಆರು ತಿಂಗಳಿಂದ ಮಾಂಸಾಹಾರ ತ್ಯಜಿಸಿ ವ್ರತ ಆಚರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಪ್ರತಿದಿನ ದೈವಸ್ಥಾನ ಅಥವಾ ದೇವಸ್ಥಾನಕ್ಕೆ ಭೇಟಿ ನೀಡಿ ಧ್ಯಾನ ಮಾಡುತ್ತಿದ್ದೇನೆ. ನವರಾತ್ರಿ ಆರಂಭವಾದ ಬಳಿಕ ಇನ್ನಷ್ಟು ಕಟ್ಟುನಿಟ್ಟಿನ ವ್ರತ ಆಚರಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಯಕ್ಷಗಾನ ಪ್ರೇಮಕ್ಕೆ ಕುಟುಂಬದ ಬೆಂಬಲ
“ಯಕ್ಷಗಾನವು ಪೌರಾಣಿಕ ಕಥಾನಕಗಳನ್ನು ಆಧರಿಸಿದೆ. ನಮ್ಮ ಧರ್ಮ ಬೇರೆಯಾಗಿರುವುದರಿಂದ ಯಕ್ಷಗಾನದ ಕಥಾನಕಗಳಲ್ಲಿನ ಪ್ರತಿಯೊಂದು ಪಾತ್ರವನ್ನೂ ಓದಿ ತಿಳಿದುಕೊಳ್ಳುವುದು ಅಗತ್ಯ. ಇದು ನನಗಿರುವ ದೊಡ್ಡ ಸವಾಲು. ಆದರೆ ಯಕ್ಷಗುರು ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಕಲಿಯಲು ಪ್ರಯತ್ನಿಸುತ್ತಿದ್ದೇನೆ” ಎಂದು ಅರ್ಷಿಯಾ ತಿಳಿಸಿದ್ದಾರೆ.

ತಮ್ಮ ಯಕ್ಷಗಾನ ಆಸಕ್ತಿಗೆ ಕುಟುಂಬದವರ ಸಂಪೂರ್ಣ ಸಹಕಾರವಿದೆ. ಸಾರ್ವಜನಿಕರಿಂದಲೂ ಸಾಕಷ್ಟು ಬೆಂಬಲ ದೊರೆತಿದೆ. ಕೆಲವರು ಟೀಕಿಸಿದರೂ ಅದನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಪದವೀಧರೆಯಾಗಿರುವ ಅರ್ಷಿಯಾ ಖಾನ್ ಅವರು ಪ್ರಸ್ತುತ ಮಾಧ್ಯಮ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading