Connect with us

ಸ್ಥಳೀಯ

Excel Techno School-ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನ 7 ವಿದ್ಯಾರ್ಥಿಗಳಿಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಪ್ರಗತಿಪರ ಸೇವಾ ಸಂಸ್ಥೆ (ರಿ.), ಮಂಡ್ಯ ವತಿಯಿಂದ ಆಯೋಜಿಸಲಾಗಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಏಳು ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಗುರುವಾಯನಕೆರೆ: ಪ್ರಗತಿಪರ ಸೇವಾ ಸಂಸ್ಥೆ (ರಿ.), ಮಂಡ್ಯ ವತಿಯಿಂದ ಆಯೋಜಿಸಲಾಗಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಏಳು ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಶಾಲೆಯ ವಿದ್ಯಾರ್ಥಿಗಳಾದ ಅದ್ವಿತ್, ಗ್ರಹಿತ್ ಆರ್. ಶೆಟ್ಟಿ, ಪ್ರತ್ಯುಷ್, ಮಹಮ್ಮದ್ ರಶಾನ್, ಹೆಶ್ವಿತ್, ಮರಿಯಂ ಅಫೀಫ ಹಾಗೂ ವಿಭಾಶ್ ವಿ.ಪಿ. ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ವಿದ್ಯಾರ್ಥಿಗಳ ಸಾಧನೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಹಾಗೂ ಪ್ರಾಂಶುಪಾಲರಾದ ಸುಮಿತ್ರಾ ಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.



Ad Widget

ವಿದ್ಯಾರ್ಥಿಗಳಿಗೆ ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಅವರು ಮಾರ್ಗದರ್ಶನ ನೀಡಿದ್ದರು.

Click to comment

Leave a Reply

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading