Connect with us

Uncategorized

Kaniyuru Pragati-ಬೆಂಗಳೂರಿನಲ್ಲಿ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟ – ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಆಯ್ಕೆ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನಲ್ಲಿ ನವೆಂಬರ್ 14ರಿಂದ 19ರವರೆಗೆ ನಡೆಯಲಿರುವ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟಕ್ಕೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 14ರ ವಯೋಮಾನದ ವಿಭಾಗದಲ್ಲಿ ಮೂವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಆಯ್ಕೆಯಾಗಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ.

Ad Widget

Ad Widget

Ad Widget

Ad Widget

ಕಾಣಿಯೂರು: ಬೆಂಗಳೂರಿನಲ್ಲಿ ನವೆಂಬರ್ 14ರಿಂದ 19ರವರೆಗೆ ನಡೆಯಲಿರುವ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟಕ್ಕೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 14ರ ವಯೋಮಾನದ ವಿಭಾಗದಲ್ಲಿ ಮೂವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಆಯ್ಕೆಯಾಗಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಾಲಕರ ವಿಭಾಗದಲ್ಲಿ ಆಯ್ಕೆಯಾದವರು
ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಬಂಡಾಜೆ ನಿವಾಸಿಗಳಾದ ಕರುಣಾಕರ ಎನ್. ಮತ್ತು ಜಯಂತಿ ಕೆ. ದಂಪತಿಯ ಪುತ್ರ ಬಿಂದನ್ ಎನ್., ಕಾಯಿಮಣ ಗ್ರಾಮದ ಜಯಪ್ರಕಾಶ್ ಬಿ.ಎಸ್. ಮತ್ತು ವೇದಾವತಿ ದಂಪತಿಯ ಪುತ್ರ ಅಭಿನ್ ಜೆ.ಬಿ. ಹಾಗೂ ಕಾಣಿಯೂರು ಗ್ರಾಮದ ಗುಂಡಿಗದ್ದೆ ನಿವಾಸಿಗಳಾದ ಶಿವಪ್ರಸಾದ್ ಮತ್ತು ಪ್ರಮೀಳಾ ಬಿ. ದಂಪತಿಯ ಪುತ್ರ ಉಜ್ವಲ್ ಜಿ.ಎಸ್. ಅವರು ಬಾಲಕರ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಬಾಲಕಿಯರ ವಿಭಾಗದಲ್ಲಿ ಆಯ್ಕೆಯಾದವರು
ಸುಳ್ಯ ತಾಲೂಕಿನ ಮುಪ್ಪರ್ಯ ಗ್ರಾಮದ ಟಪಾಲಕಟ್ಟೆ ನಿವಾಸಿಗಳಾದ ಹರೀಶ್ ರೈ ಮತ್ತು ಸಪ್ನ ರೈ ದಂಪತಿಯ ಪುತ್ರಿ ಅಪೇಕ್ಷಾ ರೈ ಹಾಗೂ ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಮುಗರಂಜ ನಿವಾಸಿಗಳಾದ ಉಮೇಶ್ ಮತ್ತು ದಯಾಮಣಿ ಎಂ. ದಂಪತಿಯ ಪುತ್ರಿ ಪೂಜಾ ಎಂ. ಅವರು ಬಾಲಕಿಯರ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.



Ad Widget

ವಿದ್ಯಾರ್ಥಿಗಳಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕೆ. ಮತ್ತು ಸುವರ್ಣ ಕೆ.ಬಿ. ಅವರು ತರಬೇತಿ ನೀಡಿದ್ದಾರೆ.

Ad Widget

Ad Widget

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಮುಂಡಾಳ, ಶಾಲಾ ಆಡಳಿತಾಧಿಕಾರಿಗಳು, ಮುಖ್ಯಗುರುಗಳು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಮತ್ತು ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Ad Widget
Click to comment

Leave a Reply

Uncategorized

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ಮಂಗಳೂರು: ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ಅಪರಾಧ ಸಂಖ್ಯೆ 139/2007ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 366, 368, 420, 120 ಮತ್ತು 149ರಂತೆ ಪ್ರಕರಣ ದಾಖಲಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಕ್ಟೋಬರ್ 21ರಂದು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget <> Ad Widget

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನ ಪಾಸ್‌ಪೋರ್ಟ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



Ad Widget
Ad Widget
Continue Reading

Uncategorized

Jio IPO-ಬಜಾಜ್ ಫೈನಾನ್ಸ್ ದಾಖಲೆ ಮುರಿದ ಜಿಯೋ ಐಪಿಒ: ಕೇವಲ 100 ನಿಮಿಷದಲ್ಲೇ ಎಲ್ಲ ಷೇರುಗಳಿಗೆ ಬೇಡಿಕೆ..!

Published

on



Ad Widget

Ad Widget

Ad Widget

Ad Widget

ರಿಲಯನ್ಸ್ ಇಂಡಸ್ಟ್ರೀಸ್‌ನ ಡಿಜಿಟಲ್ ಅಂಗಸಂಸ್ಥೆ ಜಿಯೋ ಲಿಮಿಟೆಡ್‌ನ ಬೃಹತ್ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಷೇರು ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಐಪಿಒ ಆರಂಭವಾದ ಕೇವಲ 100 ನಿಮಿಷಗಳಲ್ಲೇ ಮಾರಾಟಕ್ಕೆ ಇಡಲಾದ ಎಲ್ಲ ಷೇರುಗಳಿಗೆ ಬೇಡಿಕೆ ವ್ಯಕ್ತವಾಗಿದ್ದು, ಈ ಮೂಲಕ ಜಿಯೋ ಹೊಸ ದಾಖಲೆ ನಿರ್ಮಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ರಿಲಯನ್ಸ್ ಇಂಡಸ್ಟ್ರೀಸ್‌ನ ಷೇರುಗಳು ಶೇ. 2ರಷ್ಟು ಏರಿಕೆ ಕಂಡಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ರಿಲಯನ್ಸ್ ಇಂಡಸ್ಟ್ರೀಸ್‌ನ ಡಿಜಿಟಲ್ ಅಂಗಸಂಸ್ಥೆ ಜಿಯೋ ಲಿಮಿಟೆಡ್‌ನ ಬೃಹತ್ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಷೇರು ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಐಪಿಒ ಆರಂಭವಾದ ಕೇವಲ 100 ನಿಮಿಷಗಳಲ್ಲೇ ಮಾರಾಟಕ್ಕೆ ಇಡಲಾದ ಎಲ್ಲ ಷೇರುಗಳಿಗೆ ಬೇಡಿಕೆ ವ್ಯಕ್ತವಾಗಿದ್ದು, ಈ ಮೂಲಕ ಜಿಯೋ ಹೊಸ ದಾಖಲೆ ನಿರ್ಮಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ರಿಲಯನ್ಸ್ ಇಂಡಸ್ಟ್ರೀಸ್‌ನ ಷೇರುಗಳು ಶೇ. 2ರಷ್ಟು ಏರಿಕೆ ಕಂಡಿವೆ.

Ad Widget

Ad Widget

Ad Widget alt="Ad Widget"/>

Ad Widget

ಜಿಯೋ ಐಪಿಒದಲ್ಲಿ ಮಾರಾಟಕ್ಕೆ ಇಡಲಾಗಿರುವ ಷೇರುಗಳಿಗಿಂತ 3.01 ಪಟ್ಟು ಹೆಚ್ಚಿನ ಷೇರುಗಳನ್ನು ಖರೀದಿಸಲು ಹೂಡಿಕೆದಾರರು ಬಿಡ್ ಸಲ್ಲಿಸಿದ್ದಾರೆ. ಒಟ್ಟು ಬಿಡ್‌ಗಳ ಮೌಲ್ಯ ₹74,610 ಕೋಟಿ ತಲುಪಿದೆ ಎಂದು ವರದಿಯಾಗಿದೆ. ಭಾರತದ ಷೇರು ಮಾರುಕಟ್ಟೆಯ ಇತಿಹಾಸದಲ್ಲಿ ಅತಿ ವೇಗವಾಗಿ ಸಂಪೂರ್ಣ ಚಂದಾದಾರಿಕೆ ಪಡೆದ ಬೃಹತ್ ಐಪಿಒಗಳಲ್ಲಿ ಜಿಯೋ ಕೊಡುಗೆ ಗಮನ ಸೆಳೆದಿದೆ.

Ad Widget

Ad Widget <> Ad Widget

ಜಿಯೋ ಐಪಿಒ ಹೆಸರಿಗೆ ಐದು ದಾಖಲೆಗಳು
ಜಿಯೋ ಐಪಿಒ ಹಲವು ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಿದೆ ಎಂದು ವರದಿಯಾಗಿದೆ.



Ad Widget
  • ಅತಿದೊಡ್ಡ ಐಪಿಒ: ಈ ಹಿಂದೆ ಅತಿದೊಡ್ಡ ಐಪಿಒ ಎಂಬ ಹೆಗ್ಗಳಿಕೆ ಹೊಂದಿದ್ದ ಹ್ಯುಂಡೈ ಮೋಟಾರ್ ಇಂಡಿಯಾ ಕೊಡುಗೆಯನ್ನು ಜಿಯೋ ಹಿಂದಿಕ್ಕಿದೆ ಎಂದು ವರದಿಯಾಗಿದೆ.
  • ವೇಗದ ಚಂದಾದಾರಿಕೆ: ಐಪಿಒ ಆರಂಭವಾದ ಸುಮಾರು 100 ನಿಮಿಷಗಳಲ್ಲೇ ಮಾರಾಟಕ್ಕೆ ಲಭ್ಯವಿದ್ದ ಎಲ್ಲ ಷೇರುಗಳಿಗೆ ಬೇಡಿಕೆ ವ್ಯಕ್ತವಾಗಿದೆ.
  • ಕ್ಯೂಐಬಿ ವಿಭಾಗದಲ್ಲಿ ದಾಖಲೆ: ಅರ್ಹ ಸಾಂಸ್ಥಿಕ ಹೂಡಿಕೆದಾರರ (QIB) ವಿಭಾಗವು ಕೇವಲ 28 ನಿಮಿಷಗಳಲ್ಲಿ ಸಂಪೂರ್ಣ ಚಂದಾದಾರಿಕೆಯಾಗಿದೆ.
  • ಹೊಸ ಷೇರುಗಳ ವಿತರಣೆ: ಕೇವಲ ಹಾಲಿ ಷೇರುದಾರರ ಪಾಲು ಮಾರಾಟಕ್ಕೆ ಸೀಮಿತವಾಗಿರುವ ಕೊಡುಗೆಗಳಿಗಿಂತ ಭಿನ್ನವಾಗಿ, ಜಿಯೋ ಐಪಿಒದಲ್ಲಿ ಹೊಸ ಷೇರುಗಳ ವಿತರಣೆಯೂ ಪ್ರಮುಖ ಅಂಶವಾಗಿದೆ.
  • ಎಲ್‌ಐಸಿ ಐಪಿಒಗೆ ಹೋಲಿಕೆ: ದೇಶದ ಬೃಹತ್ ಐಪಿಒಗಳ ಪೈಕಿ ಎಲ್‌ಐಸಿ ಐಪಿಒ ಕೂಡ ಪ್ರಮುಖವಾಗಿದ್ದು, ಜಿಯೋ ಕೊಡುಗೆ ಗಾತ್ರ ಮತ್ತು ಬೇಡಿಕೆಯ ವೇಗದಿಂದ ಗಮನ ಸೆಳೆದಿದೆ.

ಜಿಯೋ ಐಪಿಒಗೆ ವ್ಯಕ್ತವಾಗಿರುವ ಭಾರೀ ಬೇಡಿಕೆಯು ಹೂಡಿಕೆದಾರರ ಗಮನ ಸೆಳೆದಿದ್ದು, ಷೇರು ಮಾರುಕಟ್ಟೆಯಲ್ಲಿ ಈ ಕೊಡುಗೆ ಪ್ರಮುಖ ಚರ್ಚೆಯ ವಿಷಯವಾಗಿದೆ.

Continue Reading

ಮಂಗಳೂರು

Mangalore-ಮಂಗಳೂರು ಜಿಲ್ಲಾ ಕುಸ್ತಿ ಸಂಘದ ಸಮಿತಿ ಪುನರ್ ರಚನೆ; ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ರವರ ಮಾರ್ಗದರ್ಶನದಲ್ಲಿ ಮಂಗಳೂರು ಕುಸ್ತಿ ಸಂಘ( ರಿ.) 2026–2030ನೇ ಸಾಲಿನ ಜಿಲ್ಲಾ ಆಡಳಿತ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಗಿದೆ.

Ad Widget

Ad Widget <> Ad Widget

ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ, ಖಜಾಂಚಿಯಾಗಿ ವಿಕಾಸ್ ಶೆಟ್ಟಿ, ಜಂಟಿ ಕಾರ್ಯದರ್ಶಿಗಳಾಗಿ ಸಮರ್ಥ್ ಭಂಡಾರಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀಪ್ತಿ ಶೆಟ್ಟಿ, ಗೋಕುಲ್ ದಾಸ್ ಭಂಡಾರಿ ಮತ್ತು ಇತರರು ಆಯ್ಕೆಯಾಗಿದ್ದಾರೆ.



Ad Widget

ವರ್ಷಂಪ್ರತಿ ಮಂಗಳೂರಿನಲ್ಲಿ ನಡೆಯುವ ತಪಸ್ಯ ಬೀಚ್ ಫೆಸ್ಟಿವಲ್‌ನಲ್ಲಿ ರಾಜ್ಯ ಮಟ್ಟದ ಬೀಚ್ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಿ ಯಶಸ್ವಿಗೊಳಿಸುವಲ್ಲಿ ಮಂಗಳೂರು ಕುಸ್ತಿ ಸಂಘದ ಪದಾಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದರು.

Ad Widget

Ad Widget

ಈ ಸಂದರ್ಭದಲ್ಲಿ ಮಂಗಳೂರು ಕುಸ್ತಿ ಸಂಘ( ರಿ.) ಇದರ ಅಧ್ಯಕ್ಷರಾಗಿ ಆಯ್ಕೆಯಾದ ಸುಜಿತ್ ರೈ ಮಾತನಾಡಿ ನಮ್ಮ ಜಿಲ್ಲಯ ಕುಸ್ತಿ ಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಅವರನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳೆಸುವ ಆಶಯ ವ್ಯಕ್ತ ಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading