Connect with us

ಅಪರಾಧ

Bantwal-ಬಂಟ್ವಾಳ: ಮಂಚಿ ಬಿಎಸ್‌ಎನ್‌ಎಲ್ ಎಕ್ಸ್‌ಚೇಂಜ್‌ಗೆ ಕನ್ನ: ತಾಮ್ರದ ಕೇಬಲ್‌ಗಳು ಕಳವು

Published

on



Ad Widget

Ad Widget

Ad Widget

Ad Widget

ಮಂಚಿ ಗ್ರಾಮದ ಬಿಎಸ್‌ಎನ್‌ಎಲ್ ಟೆಲಿಫೋನ್ ಎಕ್ಸ್‌ಚೇಂಜ್‌ನ ಬಾಗಿಲು ಒಡೆದು ತಾಮ್ರದ ಕೇಬಲ್‌ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ, ಅ.26: ಮಂಚಿ ಗ್ರಾಮದ ಬಿಎಸ್‌ಎನ್‌ಎಲ್ ಟೆಲಿಫೋನ್ ಎಕ್ಸ್‌ಚೇಂಜ್‌ನ ಬಾಗಿಲು ಒಡೆದು ತಾಮ್ರದ ಕೇಬಲ್‌ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ. 23ರಂದು ಬೆಳಗ್ಗೆ ಬಿಎಸ್‌ಎನ್‌ಎಲ್ ಟವರ್ ತಂತ್ರಜ್ಞರು ಮೊಬೈಲ್ ಆ್ಯಪ್ ಮೂಲಕ ಟವರ್‌ಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸುತ್ತಿದ್ದರು. ಈ ವೇಳೆ ಪಣೋಲಿಬೈಲು ಹಾಗೂ ಇರಾ ಪ್ರದೇಶಗಳ ಟವರ್‌ಗಳು ಏಕಕಾಲದಲ್ಲಿ ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿದೆ.

Ad Widget

Ad Widget <> Ad Widget

ಈ ಟವರ್‌ಗಳು ಮಂಚಿ ಗ್ರಾಮದ ಬಿಎಸ್‌ಎನ್‌ಎಲ್ ಟೆಲಿಫೋನ್ ಎಕ್ಸ್‌ಚೇಂಜ್‌ಗೆ ಸಂಪರ್ಕ ಹೊಂದಿರುವುದರಿಂದ ಅನುಮಾನಗೊಂಡ ತಂತ್ರಜ್ಞರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಆಗ ಎಕ್ಸ್‌ಚೇಂಜ್‌ನ ಕೊಠಡಿಯ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಪತ್ತೆಯಾಗಿದೆ.



Ad Widget

ಕಳ್ಳರು ಬ್ಯಾಟರಿಯಿಂದ ಉಪಕರಣಗಳಿಗೆ ಸಂಪರ್ಕ ಕಲ್ಪಿಸಿದ್ದ ಸುಮಾರು 20 ಮೀಟರ್ ಉದ್ದದ ಎರಡು ತಾಮ್ರದ ಕೇಬಲ್‌ಗಳು ಹಾಗೂ 6 ಮೀಟರ್ ಉದ್ದದ ಎರಡು ಕೇಬಲ್‌ಗಳನ್ನು ತುಂಡರಿಸಿ ಕಳವು ಮಾಡಿದ್ದಾರೆ ಎನ್ನಲಾಗಿದೆ.

Ad Widget

Ad Widget

ಈ ಕೃತ್ಯದಿಂದ ಸುತ್ತಮುತ್ತಲಿನ ಮೊಬೈಲ್ ಟವರ್‌ಗಳ ಸೇವೆ ಸ್ಥಗಿತಗೊಂಡು ಗ್ರಾಹಕರಿಗೆ ತೊಂದರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Ad Widget
Click to comment

Leave a Reply

ಅಪರಾಧ

Vitla-ವಿಟ್ಲ: ಮಟ್ಕಾ ಆಟದಲ್ಲಿ ನಿರತನಾಗಿದ್ದ ವ್ಯಕ್ತಿ ಪೊಲೀಸ್‌ ವಶ

Published

on



Ad Widget

Ad Widget

Ad Widget

Ad Widget

ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ. ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಎಸ್‌ಐ ರಾಮಕೃಷ್ಣ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.



Ad Widget

ಬಂಧಿತನಿಂದ ಮಟ್ಕಾ ಜೂಜಾಟಕ್ಕೆ ಬಳಸುತ್ತಿದ್ದ ಚೀಟಿಗಳು, ನಗದು ಹಣ ಹಾಗೂ ಮೊಬೈಲ್ ಫೋನ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಅಂತರ ರಾಜ್ಯ

Illegal fishing-ಕಾಸರಗೋಡು: ಅಕ್ರಮ ಮೀನುಗಾರಿಕೆ; ಮಲ್ಪೆಯ ಎರಡು ದೋಣಿಗಳು ವಶಕ್ಕೆ

Published

on



Ad Widget

Ad Widget

Ad Widget

Ad Widget

ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಲ್ಪೆಯ ಎರಡು ಮೀನುಗಾರಿಕಾ ದೋಣಿಗಳನ್ನು ಮೀನುಗಾರಿಕೆ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಒಟ್ಟು ₹6.11 ಲಕ್ಷ ದಂಡ ಮತ್ತು ಹರಾಜು ಮೊತ್ತವನ್ನು ವಸೂಲಿ ಮಾಡಿದೆ.

Ad Widget

Ad Widget

Ad Widget

Ad Widget

ಕಾಸರಗೋಡು: ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಲ್ಪೆಯ ಎರಡು ಮೀನುಗಾರಿಕಾ ದೋಣಿಗಳನ್ನು ಮೀನುಗಾರಿಕೆ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಒಟ್ಟು ₹6.11 ಲಕ್ಷ ದಂಡ ಮತ್ತು ಹರಾಜು ಮೊತ್ತವನ್ನು ವಸೂಲಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೀನುಗಾರಿಕೆ ಇಲಾಖೆ ಹಾಗೂ ಮರೈನ್ ಎನ್‌ಫೋರ್ಸ್‌ಮೆಂಟ್ ವಿಭಾಗದ ಅಧಿಕಾರಿಗಳು ಜಂಟಿಯಾಗಿ ಗುರುವಾರ ರಾತ್ರಿ ನಡೆಸಿದ ಗಸ್ತು ಕಾರ್ಯಾಚರಣೆಯಲ್ಲಿ ಉಪ್ಪಳ ಕರಾವಳಿಯಿಂದ 12 ನಾಟಿಕಲ್ ಮೈಲ್ ವ್ಯಾಪ್ತಿಯೊಳಗೆ ರಾತ್ರಿ ಟ್ರಾಲಿಂಗ್ ನಡೆಸುತ್ತಿದ್ದ ಮತ್ತು ಅಗತ್ಯ ದಾಖಲೆಗಳನ್ನು ಹೊಂದಿರದ ದೋಣಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

Ad Widget

Ad Widget <> Ad Widget

ಕೇರಳ ಸಮುದ್ರ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಡಿ ಕರ್ನಾಟಕದ ‘ಏಕಾಂಶ್’ ಮತ್ತು ‘ದಿಶಾ II’ ದೋಣಿಗಳ ಮಾಲಕರ ವಿರುದ್ಧ ವಿಚಾರಣೆ ನಡೆಸಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕಿ ಸಿ.ಕೆ. ಶೈನಿ ಅವರು ₹5 ಲಕ್ಷ ದಂಡ ವಿಧಿಸಿದ್ದಾರೆ. ಜೊತೆಗೆ, ದೋಣಿಗಳಿಂದ ₹1.11 ಲಕ್ಷ ಹರಾಜು ಮೊತ್ತವನ್ನು ವಸೂಲಿ ಮಾಡಲಾಗಿದೆ. ಈ ಮೂಲಕ ಒಟ್ಟು ₹6.11 ಲಕ್ಷ ಸಂಗ್ರಹಿಸಲಾಗಿದೆ.



Ad Widget

ಕುಂಬಳೆ ಮೀನು ಭವನದ ಮೀನುಗಾರಿಕೆ ವಿಸ್ತರಣಾಧಿಕಾರಿ ಕುಮಾರಿ ಅರುಣೇಂದು ರಾಮಕೃಷ್ಣನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಮರೈನ್ ಎನ್‌ಫೋರ್ಸ್‌ಮೆಂಟ್ ವಿಭಾಗದ ಎಸ್‌ಸಿಪಿಒ ಶರತ್ ಕುಮಾರ್, ಸಿಪಿಒ ಅರ್ಜುನ್, ರಕ್ಷಣಾ ಸಿಬ್ಬಂದಿಗಳಾದ ಶಿವಕುಮಾರ್, ಧನೇಶ್, ಸಮೀರ್, ಅಶ್ವಾಕ್ ಅಲಿ, ಮುನೀರ್, ಬೋಟ್ ಚಾಲಕ ಮೊಹಮ್ಮದ್ ಇಟ್ಬಾಲ್ ಹಾಗೂ ಚಾಲಕ ಸತೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ad Widget

Ad Widget

ಕಾನೂನು ಉಲ್ಲಂಘಿಸಿ ಮೀನುಗಾರಿಕೆ ನಡೆಸುವ ದೋಣಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಟಿ.ಆರ್. ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಅಂತರ ರಾಜ್ಯ

Anbil Mahesh-₹100 ಕೋಟಿ ಅವ್ಯವಹಾರ ಆರೋಪ; ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಬಂಧನ

Published

on



Ad Widget

Ad Widget

Ad Widget

Ad Widget

ಖಾಸಗಿ ಶಾಲೆಗಳಿಗೆ ಶಾಶ್ವತ ಮಾನ್ಯತೆ ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ನೀಡುವ ವಿಚಾರದಲ್ಲಿ ಸುಮಾರು ₹100 ಕೋಟಿ ಅವ್ಯವಹಾರ ನಡೆಸಿದ ಆರೋಪದಡಿ ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಹಾಗೂ ಡಿಎಂಕೆ ನಾಯಕ ಅನ್ಬಿಲ್ ಮಹೇಶ್ ಪೊಯ್ಯಾಮೊಳಿ ಅವರನ್ನು ಸೋಮವಾರ (ಅ.26) ಬಂಧಿಸಲಾಗಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಚೆನ್ನೈ: ಖಾಸಗಿ ಶಾಲೆಗಳಿಗೆ ಶಾಶ್ವತ ಮಾನ್ಯತೆ ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ನೀಡುವ ವಿಚಾರದಲ್ಲಿ ಸುಮಾರು ₹100 ಕೋಟಿ ಅವ್ಯವಹಾರ ನಡೆಸಿದ ಆರೋಪದಡಿ ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಹಾಗೂ ಡಿಎಂಕೆ ನಾಯಕ ಅನ್ಬಿಲ್ ಮಹೇಶ್ ಪೊಯ್ಯಾಮೊಳಿ ಅವರನ್ನು ಸೋಮವಾರ (ಅ.26) ಬಂಧಿಸಲಾಗಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಗ್ರೇಟರ್ ಚೆನ್ನೈ ಪೊಲೀಸರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅವರನ್ನು ಬಂಧಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

1,000ಕ್ಕೂ ಅಧಿಕ ಖಾಸಗಿ ಶಾಲೆಗಳ ತನಿಖೆ
ಖಾಸಗಿ ಶಾಲೆಗಳಿಗೆ ಶಾಶ್ವತ ಮಾನ್ಯತೆ ಹಾಗೂ ಇತರ ಆಡಳಿತಾತ್ಮಕ ಅನುಮೋದನೆಗಳನ್ನು ನೀಡುವ ಬದಲಾಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪದ ಕುರಿತು ಸಿಸಿಬಿ ತನಿಖೆ ನಡೆಸುತ್ತಿದೆ.



Ad Widget

2021ರಿಂದ 2026ರವರೆಗೆ ಶಾಲಾ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ, ‘ಪಕ್ಷದ ನಿಧಿ’ ಹೆಸರಿನಲ್ಲಿ 1,000ಕ್ಕೂ ಅಧಿಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಮಹೇಶ್ ಅವರ ವಿರುದ್ಧ ಕೇಳಿಬಂದಿದೆ.

Ad Widget

Ad Widget

ಶಿಕ್ಷಣ ಸಂಸ್ಥೆಗಳಿಗೆ ಶಾಶ್ವತ ಮಾನ್ಯತೆ ನೀಡುವುದು ಹಾಗೂ ಇತರ ಅಗತ್ಯ ಅನುಮತಿಗಳನ್ನು ಮಂಜೂರು ಮಾಡುವುದಕ್ಕೆ ಪ್ರತಿಯಾಗಿ ಈ ಹಣವನ್ನು ಪಡೆಯಲಾಗಿದೆ ಎನ್ನಲಾಗಿದೆ.

₹100 ಕೋಟಿ ಅವ್ಯವಹಾರ ಆರೋಪದ ತನಿಖೆ
ಈ ಪ್ರಕರಣದಲ್ಲಿ ಸುಮಾರು ₹100 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆಯ ಮೂಲಕ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading