Connect with us

ಬಿಗ್ ನ್ಯೂಸ್

Puttur-ಪುತ್ತೂರು: ಕಾರು-ಆಕ್ಟಿವಾ ಡಿಕ್ಕಿ- ಸವಾರನಿಗೆ ಗಾಯ

Published

on



Ad Widget

Ad Widget

Ad Widget

Ad Widget

ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಕಡೆಯಿಂದ ಸುಳ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.



Ad Widget
Ad Widget
Click to comment

Leave a Reply

ಮಂಗಳೂರು

Prajwal R. Shetty-ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ಆಯ್ಕೆ

Published

on



Ad Widget

Ad Widget

Ad Widget

Ad Widget

ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು : ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದ್ವಿತೀಯ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು, ದೇಶದ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ), ಪುಣೆಯಲ್ಲಿ ಮೂರು ವರ್ಷಗಳ ಸೈನಿಕ ತರಬೇತಿಯನ್ನು ಪಡೆದರು. ಈ ಅವಧಿಯಲ್ಲಿ ಸೂಪರ್ ಡಿಮೋನಾ ವಿಮಾನವನ್ನು ಹಾರಿಸುವ ತರಬೇತಿಯನ್ನೂ ಪಡೆದು, ತಮ್ಮ ವೈಮಾನಿಕ ಪಯಣಕ್ಕೆ ಭದ್ರ ಬುನಾದಿ ಹಾಕಿಕೊಂಡರು.

Ad Widget

Ad Widget <> Ad Widget

ಎನ್‌ಡಿಎಯಲ್ಲಿ ತರಬೇತಿ ಪೂರ್ಣಗೊಳಿಸಿದ ಬಳಿಕ ಹೈದರಾಬಾದ್‌ನ ವಾಯುಪಡೆ ಅಕಾಡೆಮಿಯಲ್ಲಿ ಒಂದು ವರ್ಷದ ವೈಮಾನಿಕ ತರಬೇತಿಯನ್ನು ಪಡೆದರು. ಇಲ್ಲಿ ಪಿಲಾಟಸ್ ಮತ್ತು ಕಿರಣ್ ವಿಮಾನಗಳಲ್ಲಿ ಹಾರಾಟದ ತರಬೇತಿ ಪಡೆದ ಅವರು, ವಾಯುಯಾನ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದರು. ಇದೇ ಅವಧಿಯಲ್ಲಿ ಬಿ.ಟೆಕ್. ಪದವಿಯನ್ನೂ ಪಡೆದರು.



Ad Widget

ಡಿಸೆಂಬರ್ 2022ರಲ್ಲಿ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಭಾರತೀಯ ವಾಯುಪಡೆಯ ಫೈಟರ್ ವಿಭಾಗಕ್ಕೆ ನಿಯೋಜನೆಗೊಂಡರು. ನಂತರ ಪಶ್ಚಿಮ ಬಂಗಾಳದ ಕಲೈಕುಂಡದಲ್ಲಿ ಹಾಕ್ ಯುದ್ಧವಿಮಾನದಲ್ಲಿ ಒಂದು ವರ್ಷದ ಬೇಸಿಕ್ ಯುದ್ಧವಿಮಾನ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಈ ಹಂತದಲ್ಲಿಯೂ ವಾಯುಯಾನ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

Ad Widget

Ad Widget

ತರಬೇತಿಯ ವಿವಿಧ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ, ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರಿಗೆ ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನವನ್ನು ಹಾರಿಸುವ ಅವಕಾಶ ದೊರೆಯಿತು. ಅಂಬಾಲಾದ 17ನೇ ಸ್ಕ್ವಾಡ್ರನ್, ಗೋಲ್ಡನ್ ಆರೋಸ್ಗೆ ನಿಯೋಜನೆಗೊಂಡ ಅವರು, ರಫೇಲ್ ವಿಮಾನದಲ್ಲಿ ಪರಿವರ್ತನಾ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಪ್ರಸ್ತುತ ರಫೇಲ್ ಯುದ್ಧವಿಮಾನದ ಪೂರ್ಣ ಕಾರ್ಯಾಚರಣಾ ಸಾಮರ್ಥ್ಯ ಹೊಂದಿದ ಪೈಲಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ವಾರಾಣಸಿಯಲ್ಲಿ ನಡೆದ ಭಾರತೀಯ ವಾಯುಪಡೆಯ 94ನೇ ವಾಯುಪಡೆ ದಿನದ ವೈಮಾನಿಕ ಪ್ರದರ್ಶನ ‘ವಿಂಗ್ಸ್ ಓವರ್ ಗಂಗೇಸ್’ ನಲ್ಲಿ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಭಾಗವಹಿಸಿದ್ದು ವಿಶೇಷ ಹೆಮ್ಮೆಯ ಸಂಗತಿಯಾಗಿದೆ. ಈ ವೈಮಾನಿಕ ಪ್ರದರ್ಶನದಲ್ಲಿ ಮೂರು ರಫೇಲ್ ಯುದ್ಧವಿಮಾನಗಳನ್ನು ಒಳಗೊಂಡ ‘ನೀಲಕಂಠ’ ರಚನೆಯ ಭಾಗವಾಗಿ ಅವರು ಹಾರಾಟ ನಡೆಸಿದರು. ಈ ರಚನೆಯಲ್ಲಿ ಮಧ್ಯದ ಪ್ರಮುಖ ಸ್ಥಾನದಲ್ಲಿ ಹಾರಾಟ ನಡೆಸುವ ಮೂಲಕ ತಮ್ಮ ವೃತ್ತಿಪರ ಕೌಶಲ ಮತ್ತು ವೈಮಾನಿಕ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಹರೇಕಳ ಉಳಿದೊಟ್ಟು ಶ್ರೀ ರಮೇಶ್ ಶೆಟ್ಟಿ ಮತ್ತು ಕೊಡೆತ್ತೂರು ಮೂಡುದೇವಸ್ಯ ಶ್ರೀಮತಿ ಸೀತಾ ಆರ್. ಶೆಟ್ಟಿ ದಂಪತಿಯ ಪುತ್ರರಾಗಿದ್ದಾರೆ. ಕಠಿಣ ತರಬೇತಿ, ಶೈಕ್ಷಣಿಕ ಸಾಧನೆ ಹಾಗೂ ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನದ ಕಾರ್ಯಾಚರಣಾ ಪೈಲಟ್ ಆಗಿ ಬೆಳೆದಿರುವ ಅವರ ಪಯಣ, ಯುವಜನರಿಗೆ ಸ್ಫೂರ್ತಿದಾಯಕವಾಗಿದೆ.

Ad Widget
Continue Reading

ಬಿಗ್ ನ್ಯೂಸ್

Shreyas C. Bhandari-ಪುತ್ತೂರಿನ ಶ್ರೇಯಸ್ ಸಿ. ಭಂಡಾರಿ ವಿಜ್ಞಾನ ಮಾದರಿಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ – ಜಪಾನ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಪಡವನ್ನೂರು ಗ್ರಾಮದ ವಿದ್ಯಾರ್ಥಿ ಶ್ರೇಯಸ್ ಸಿ. ಭಂಡಾರಿ ರೂಪಿಸಿದ ‘ಸ್ವಯಂಚಾಲಿತ ಟೊಡ್ಡಿ ಸಂಗ್ರಹ ಯಂತ್ರ’ (Automatic Toddy Collection Machine) ವಿಜ್ಞಾನ ಮಾದರಿಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ದೊರೆತಿದೆ. ದೆಹಲಿಯಲ್ಲಿ ನಡೆದ 12ನೇ ರಾಷ್ಟ್ರೀಯ ಮಟ್ಟದ ಇನ್‌ಸ್ಪೈರ್‌-ಮಾನಕ್ ಪ್ರದರ್ಶನ ಮತ್ತು ಯೋಜನಾ ಸ್ಪರ್ಧೆಯಲ್ಲಿ (NLEPC-2026) ಅವರ ಮಾದರಿ ಅಗ್ರ 60 ಯೋಜನೆಗಳಲ್ಲಿ ಸ್ಥಾನ ಪಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ಪಡವನ್ನೂರು ಗ್ರಾಮದ ವಿದ್ಯಾರ್ಥಿ ಶ್ರೇಯಸ್ ಸಿ. ಭಂಡಾರಿ ರೂಪಿಸಿದ ‘ಸ್ವಯಂಚಾಲಿತ ಟೊಡ್ಡಿ ಸಂಗ್ರಹ ಯಂತ್ರ’ (Automatic Toddy Collection Machine) ವಿಜ್ಞಾನ ಮಾದರಿಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ದೊರೆತಿದೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿಯಲ್ಲಿ ನಡೆದ 12ನೇ ರಾಷ್ಟ್ರೀಯ ಮಟ್ಟದ ಇನ್‌ಸ್ಪೈರ್‌-ಮಾನಕ್ ಪ್ರದರ್ಶನ ಮತ್ತು ಯೋಜನಾ ಸ್ಪರ್ಧೆಯಲ್ಲಿ (NLEPC-2026) ಅವರ ಮಾದರಿ ಅಗ್ರ 60 ಯೋಜನೆಗಳಲ್ಲಿ ಸ್ಥಾನ ಪಡೆದಿದೆ. ಈ ಮೂಲಕ ಮುಂದೆ ನಡೆಯಲಿರುವ ಜಪಾನ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಶ್ರೇಯಸ್ ಅರ್ಹತೆ ಗಳಿಸಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಸಾಲಿನಲ್ಲಿ ಆಯ್ಕೆಯಾದ ಏಕೈಕ ಸ್ಪರ್ಧಿಯಾಗಿದ್ದಾರೆ.

Ad Widget

Ad Widget <> Ad Widget

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಆಶ್ರಯದಲ್ಲಿ ರಾಷ್ಟ್ರೀಯ ನಾವೀನ್ಯ ಪ್ರತಿಷ್ಠಾನ (NIF-India) ಆಯೋಜಿಸಿದ್ದ ಸ್ಪರ್ಧೆ ಅಕ್ಟೋಬರ್ 12 ಮತ್ತು 13ರಂದು ದೆಹಲಿಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಶ್ರೇಯಸ್ ಅವರ ನಾವೀನ್ಯಪೂರ್ಣ ವಿಜ್ಞಾನ ಮಾದರಿ ಗಮನ ಸೆಳೆದಿದ್ದು, ಸಾಧನೆಗಾಗಿ ಅವರಿಗೆ ಪ್ರಶಂಸನಾ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.



Ad Widget

ಶ್ರೇಯಸ್ ಅವರು ಈಶ್ವರಮಂಗಲದ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದ ಸಂದರ್ಭದಲ್ಲಿ ಈ ಮಾದರಿಯನ್ನು ರೂಪಿಸಿದ್ದರು. ಪ್ರಸ್ತುತ ಅವರು ಪುತ್ತೂರಿನ ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget

ಪಡವನ್ನೂರು ಗ್ರಾಮದ ನಲಿಕೆಮಜಲು ಕಂಬಳ ನಿವಾಸಿಗಳಾದ ಪ್ರಗತಿಪರ ಕೃಷಿಕ ಚಂದ್ರಶೇಖರ್ ಭಂಡಾರಿನ ಮುನಿಯೂರುಬೀಡು ಮತ್ತು ಹರ್ಷಮಣಿ ಸಿ. ಭಂಡಾರಿ ನೀರ್ಪಾಡಿ ದಂಪತಿಯ ಪುತ್ರನಾದ ಶ್ರೇಯಸ್ ಅವರ ಸಾಧನೆಗೆ ಸಹೋದರಿ ದೆಹಲಿಯ NIPTEM (NationalInstitute Of Food Technology Enterpreneurship and Management ) ನಲ್ಲಿ ಎಂ.ಟೆಕ್ ವ್ಯಾಸಂಗ ಮಾಡುತ್ತಿರುವ ಶ್ರೇಯಾ ಸಿ. ಭಂಡಾರಿ ಅವರ ಪ್ರೋತ್ಸಾಹವೂ ಬೆನ್ನೆಲುಬಾಗಿದೆ.

ವಿದ್ಯಾರ್ಥಿ ದೆಸೆಯಲ್ಲೇ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಾವೀನ್ಯಪೂರ್ಣ ಪರಿಕಲ್ಪನೆಯನ್ನು ರೂಪಿಸಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಶ್ರೇಯಸ್ ಅವರ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು : ನಿಯಮ ಪಾಲಿಸದೆ ಬೃಹತ್ ವಿದ್ಯುತ್ ಕಂಬ ಸಾಗಾಟ: ಕಂಬಕ್ಕೆ ರಿಕ್ಷಾ ಡಿಕ್ಕಿ – ಚಾಲಕ ಅದೃಷ್ಟವಶಾತ್ ಪಾರು..!

Published

on



Ad Widget

Ad Widget

Ad Widget

Ad Widget

ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಹಾಗೂ ಅಗತ್ಯ ಎಚ್ಚರಿಕೆ ವಹಿಸದೇ ಅಪಾಯಕಾರಿಯಾಗಿ ಬೃಹತ್ ವಿದ್ಯುತ್ ಕಂಬ ಸಾಗಿಸುತ್ತಿದ್ದ ಲಾರಿಯೊಂದು, ಇನ್ನೊಂದು ವಾಹನವನ್ನು ಅಪಘಾತಗೊಳಿಸಿದ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ಇಂದು (ಅ 28ರಂದು) ಸಂಜೆ ನಡೆದಿದೆ. ಲಾರಿಯಲ್ಲಿದ್ದ ಕಂಬವು ಹಿಂಬಂದಿಯಿಂದ ಬರುತ್ತಿದ್ದ ಆಟೋ ರಿಕ್ಷಾದ ಮುಂಭಾಗದ ಗಾಜಿಗೆ ಅಪ್ಪಳಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಅ. 28: ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಹಾಗೂ ಅಗತ್ಯ ಎಚ್ಚರಿಕೆ ವಹಿಸದೇ ಅಪಾಯಕಾರಿಯಾಗಿ ಬೃಹತ್ ವಿದ್ಯುತ್ ಕಂಬ ಸಾಗಿಸುತ್ತಿದ್ದ ಲಾರಿಯೊಂದು, ಇನ್ನೊಂದು ವಾಹನವನ್ನು ಅಪಘಾತಗೊಳಿಸಿದ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ಇಂದು (ಅ 28ರಂದು) ಸಂಜೆ ನಡೆದಿದೆ. ಲಾರಿಯಲ್ಲಿದ್ದ ಕಂಬವು ಹಿಂಬಂದಿಯಿಂದ ಬರುತ್ತಿದ್ದ ಆಟೋ ರಿಕ್ಷಾದ ಮುಂಭಾಗದ ಗಾಜಿಗೆ ಅಪ್ಪಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಂಬ ರಿಕ್ಷಾದ ಮುಂಭಾಗದ ಗಾಜು ಸೀಳಿ ಒಳನುಗ್ಗಿದ್ದು, ಅಪಾಯನ್ನರಿತ ಚಾಲಕ ತಕ್ಷಣ ವಾಹನ ನಿಲ್ಲಿಸಿದ ಕಾರಣ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget

Ad Widget <> Ad Widget

ಮಂಗಳವಾರ ಸಂಜೆ ಮಹಾವೀರ ಆಸ್ಪತ್ರೆಯ ಎದುರಿನ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಶ್ರೀವಿಷ್ಣು ಎಲೆಕ್ಟ್ರಿಕಲ್ಸ್‌ಗೆ ಸೇರಿದ ಲಾರಿಯಲ್ಲಿ ಬೃಹತ್ ವಿದ್ಯುತ್ ಕಂಬವನ್ನು ಸಾಗಿಸಲಾಗುತ್ತಿತ್ತು. ಲಾರಿ ಏಕಾಏಕಿ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುತ್ತಿದ್ದ ರಿಕ್ಷಾ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಂಬ ರಿಕ್ಷಾದ ಮುಂಭಾಗದ ಗಾಜನ್ನು ಸೀಳಿ ಒಳನುಗ್ಗಿದೆ.



Ad Widget

ರಿಕ್ಷಾ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಅಪಘಾತದ ಬಳಿಕ ಲಾರಿಯಿಂದ ಕಂಬವನ್ನು ತೆರವುಗೊಳಿಸುವ ವೇಳೆ ರಿಕ್ಷಾ ಚಾಲಕ ಮತ್ತು ವಿದ್ಯುತ್ ಗುತ್ತಿಗೆದಾರನ ನಡುವೆ ವಾಗ್ವಾದವೂ ನಡೆದಿದೆ.

Ad Widget

Ad Widget

ನಗರದ ಜನನಿಬಿಡ ರಸ್ತೆಯಲ್ಲಿ ಬೃಹತ್ ವಿದ್ಯುತ್ ಕಂಬ ಸಾಗಿಸುವಾಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬ ಪ್ರಶ್ನೆ ಇದೀಗ ಎದ್ದಿದೆ. ವಾಹನಗಳ ಸಂಚಾರ ಹೆಚ್ಚಿರುವ ಪುತ್ತೂರು ಪೇಟೆಯಲ್ಲಿ ಇಂತಹ ಸಾಗಾಟದ ವೇಳೆ ಮುನ್ನೆಚ್ಚರಿಕೆ ಕ್ರಮಗಳ ನಿರ್ಲಕ್ಷ್ಯ ಅಪಾಯಕಾರಿ ಎಂಬ ಆತಂಕ ವ್ಯಕ್ತವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!