Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನ ಪ್ರಜ್ವಲ್‌ಗೆ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಎರಡು ಸ್ಥಾನ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಎ. ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಅಕ್ಟೋಬರ್ 25, 2026ರಂದು ದಕ್ಷಿಣ ಕನ್ನಡ ಜಿಲ್ಲೆಯ ಆಳಂಕಾರಿನ ದೀನದಯಾಳು ರೈತ ಸಭಾಭವನದಲ್ಲಿ ನಡೆದ ಐರನ್ ಟೆಂಪಲ್ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಎರಡು ಸ್ಥಾನಗಳನ್ನು ಗಳಿಸಿದ್ದಾರೆ.

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಎ. ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಅಕ್ಟೋಬರ್ 25, 2026ರಂದು ದಕ್ಷಿಣ ಕನ್ನಡ ಜಿಲ್ಲೆಯ ಆಳಂಕಾರಿನ ದೀನದಯಾಳು ರೈತ ಸಭಾಭವನದಲ್ಲಿ ನಡೆದ ಐರನ್ ಟೆಂಪಲ್ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಎರಡು ಸ್ಥಾನಗಳನ್ನು ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸ್ಪರ್ಧೆಯ ಹಿರಿಯರ ವಿಭಾಗದಲ್ಲಿ ನಾಲ್ಕನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

Ad Widget

Ad Widget <> Ad Widget

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಕ್ರೀಡಾ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.



Ad Widget
Ad Widget
Click to comment

Leave a Reply

ಶಿಕ್ಷಣ

Philomena-ಕೊಂಕಣಿ ಗಿನ್ನಿಸ್ ವಿಶ್ವ ದಾಖಲೆಯಲ್ಲಿ ಭಾಗವಹಿಸಿದ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು

Published

on



Ad Widget

Ad Widget

Ad Widget

Ad Widget

ಮಂಗಳೂರಿನ ಪುರಭವನದಲ್ಲಿ ಮಾಂಡ್ ಸೊಭಾಣ್ ವತಿಯಿಂದ ನವೆಂಬರ್ 3 ರಿಂದ ನವೆಂಬರ್ 15 ರ ವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಸಮ್ಮೇಳನದಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ನವೆಂಬರ್ 8 ರಂದು ಭಾಗವಹಿಸಿತು.

Ad Widget

Ad Widget

Ad Widget

ಮಂಗಳೂರಿನ ಪುರಭವನದಲ್ಲಿ ಮಾಂಡ್ ಸೊಭಾಣ್ ವತಿಯಿಂದ ನವೆಂಬರ್ 3 ರಿಂದ ನವೆಂಬರ್ 15 ರ ವರೆಗೆ  ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಸಮ್ಮೇಳನದಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ನವೆಂಬರ್ 8 ರಂದು ಭಾಗವಹಿಸಿತು.

Ad Widget

Ad Widget alt="Ad Widget"/>

Ad Widget

12 ದಿನಗಳು , 12 ಗಂಟೆಗಳು ಮತ್ತು 12 ನಿಮಿಷಗಳ ಗಾಯನ ಮ್ಯಾರಥಾನ್ ನಿರಂತರವಾಗಿ ಸುಮಾರು 300 ಗಂಟೆಗಳ ಕಾಲ ಈ ಕೊಂಕಣಿ ಗಾಯನವನ್ನು ಪ್ರಸ್ತುತಪಡಿಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ. 300 ಗಾಯನ ತಂಡಗಳು ಭಾಗವಹಿಸಿ, 4,500ಕ್ಕೂ ಹೆಚ್ಚು ಕೊಂಕಣಿ ಗೀತೆಗಳನ್ನು ನಿರಂತರವಾಗಿ ಹಾಡಿ, 6,700ಕ್ಕೂ ಹೆಚ್ಚು ಗಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget <> Ad Widget

ಮಾಂಡ್ ಸೊಭಾಣ್ ವತಿಯಿಂದ ಆಯೋಜಿಸಿದ ಈ ಅದ್ಧುರಿಯಾದ ಗಿನ್ನಿಸ್ ವಿಶ್ವ ದಾಖಲೆಯಲ್ಲಿ ಸಂತ ಫಿಲೋಮಿನಾ (ಸ್ವಾಯತ್ತ)ಕಾಲೇಜು ಭಾಗವಹಿಸಿ ಕೊಂಕಣಿ ಹಾಡುಗಳನ್ನು ಪ್ರಸ್ತುತಪಡಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಸೇರಿ ಒಟ್ಟು 24 ಜನರ ತಂಡ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.ಮಹಾಸಮ್ಮೇಳನದ ಈ ಐತಿಹಾಸಿಕ ಪಯಣದಲ್ಲಿ ಸಂಸ್ಥೆಯು ತೋರಿದ ಒಗ್ಗಟ್ಟು, ಸಮರ್ಪಣಾ ಭಾವ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.



Ad Widget
Ad Widget
Continue Reading

ಶಿಕ್ಷಣ

Philomena-ಸಿಎ ಫೌಂಡೇಷನ್ ಪರೀಕ್ಷೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತೇರ್ಗಡೆ

Published

on



Ad Widget

Ad Widget

Ad Widget

Ad Widget

ಸೆಪ್ಟೆಂಬರ್ 2026ರಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಬಿ. ವಿ ಅನು ಮತ್ತು ಕೆ ಮೂಹಮ್ಮದ್ ಅಜ್ಮಲ್ ಇವರು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆಯನ್ನು ದಾಖಲಿಸಿದ್ದಾರೆ.

Ad Widget

Ad Widget

Ad Widget

ಪುತ್ತೂರು: ಸೆಪ್ಟೆಂಬರ್ 2026ರಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಬಿ. ವಿ ಅನು ಮತ್ತು ಕೆ ಮೂಹಮ್ಮದ್ ಅಜ್ಮಲ್ ಇವರು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆಯನ್ನು ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಿ. ವಿ. ಅನು ಬೆಂಗಳೂರು ನಿವಾಸಿ ವೀರಭದ್ರಯ್ಯ ಮತ್ತು ಭಾಗ್ಯ ದಂಪತಿಗಳ ಪುತ್ರಿ.
ಕೆ. ಮೊಹಮ್ಮದ್ ಅಜ್ಮಲ್ ಪುತ್ತೂರು ನಿವಾಸಿ ಕೆ.ಎಂ ಹಮ್ಜಾ ಮತ್ತು ಆಫ್ರಾ ಎಂ ದಂಪತಿಗಳ ಪುತ್ರ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪನ್ಯಾಸಕರಾದ ಸಂಜಯ್ ಎಸ್, ರಾಹುಲ್, ಭರತ್ ಜಿ. ಪೈ ಹಾಗೂ ಗೀತಾ ಉಪಸ್ಥಿತರಿದ್ದರು.



Ad Widget
Ad Widget
Continue Reading

ಶಿಕ್ಷಣ

Vivekananda-ವಿದ್ಯಾಭಾರತಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಗಜಿಯಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿರುತ್ತಾರೆ.

Ad Widget

Ad Widget

Ad Widget

ಉತ್ತರ ಪ್ರದೇಶದ ಗಜಿಯಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು 1 ಚಿನ್ನ, 3 ಬೆಳ್ಳಿ ,4 ಕಂಚು ಸೇರಿದಂತೆ ಒಟ್ಟು 8 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Ad Widget

Ad Widget <> Ad Widget

ನಿಧಿಶ್ರೀ ಕೆ 10ನೇ ತರಗತಿ (ದೇರಣ್ಣ ಗೌಡ ಮತ್ತು ಹೇಮಲತಾ ದಂಪತಿಗಳ ಪುತ್ರಿ) 100 ಮೀಟರ್ ಹಡಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ವೈಭವ ಕಾಮತ್ ಹತ್ತನೇ ತರಗತಿ (ವಿದ್ಯಾಧರ ಕಾಮತ ಮತ್ತು ಮುಕ್ತ ಕಾಮತ್ ದಂಪತಿಗಳ ಪುತ್ರ ) ತ್ರಿವಿಧ ಜಿಗಿತದಲ್ಲಿ  ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಕೃತಿಕ್ .ಆರ್ 10ನೇ ತರಗತಿ (ರಾಜೇಶ್ ಮತ್ತು ರೇಖಾ ಆರ್ ದಂಪತಿಗಳ ಪುತ್ರ )110 ಮೀಟರ್ ಹೆಡಲ್ಸಿನಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ವಂಶಿತ ಎನ್  9ನೇ ತರಗತಿ ( ವಸಂತ ಗೌಡ ಮತ್ತು ಸುಜಾತ ದಂಪತಿಗಳ ಪುತ್ರಿ ) ಉದ್ದ ಜಿಗಿತದಲ್ಲಿ ಬೆಳ್ಳಿಯ ಪದಕವನ್ನು 400 ಮೀಟರ್ ಹಡಲ್ಸ್ ನಲ್ಲಿ ಕಂಚಿನ ಪದಕ ಹಾಗೂ ತ್ರಿವಿಧ ಜಿಗಿತದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.



Ad Widget

ಆತ್ಮಿ ಕೆ.ಎಲ್ 9ನೇ ತರಗತಿ (ಲಕ್ಷ್ಮಣ ಗೌಡ ಬೆಳ್ಳಿಪಾಡಿ ಮತ್ತು ಹೇಮಲತ ದಂಪತಿಗಳ ಪುತ್ರಿ.) 4*100 ಮೀಟರ್ ರಿಲೆಯಲ್ಲಿ ಕಂಚಿನ ಪದಕ ಹಾಗೂ 4*400 ಮೀಟರ್ ರಿಲೀ ಯಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಅವರು ತಿಳಿಸಿರುತ್ತಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!