Connect with us

ಬಿಗ್ ನ್ಯೂಸ್

G.L. Acharya Jewellers-ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ 102ನೇ ಸಂಸ್ಥಾಪಕರ ದಿನಾಚರಣೆ: ನ.13ರಂದು ಪುತ್ತೂರಿನಲ್ಲಿ ರಕ್ತದಾನ ಶಿಬಿರ

Published

on



Ad Widget

Ad Widget

Ad Widget

Ad Widget

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ 102ನೇ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ನ.13ರಂದು ಪುತ್ತೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶುಕ್ರವಾರ ಬೆಳಗ್ಗೆ 10.30ರಿಂದ ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಶಿಬಿರ ನಡೆಯಲಿದೆ.

Ad Widget

Ad Widget

Ad Widget

ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ 102ನೇ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ನ.13ರಂದು ಪುತ್ತೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಶುಕ್ರವಾರ ಬೆಳಗ್ಗೆ 10.30ರಿಂದ ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಶಿಬಿರ ನಡೆಯಲಿದೆ.

Ad Widget

Ad Widget <> Ad Widget

ಜಿ.ಎಲ್. ಸಮೂಹ ಸಂಸ್ಥೆಗಳ ಸಿಬ್ಬಂದಿಗಳಿಗಷ್ಟೇ ಅಲ್ಲದೆ, ಆಸಕ್ತ ರಕ್ತದಾನಿಗಳಿಗೂ ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸುವಂತೆ ಸಂಸ್ಥೆಯ ವತಿಯಿಂದ ವಿನಂತಿಸಲಾಗಿದೆ.



Ad Widget

“ರಕ್ತದಾನ ಮಾಡಿ, ಜೀವ ಕಾಳಜಿ ಮರೆಯದಿರಿ” ಎಂಬ ಸಂದೇಶದೊಂದಿಗೆ ಈ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

Click to comment

Leave a Reply

ಬಿಗ್ ನ್ಯೂಸ್

Sheikh Hasina-ಮರಣದಂಡನೆ ಎದುರಿಸುವುದೇ ಶೇಖ್ ಹಸೀನಾಗೆ ಉಳಿದಿರುವ ಆಯ್ಕೆ ಎಂದ ಬಾಂಗ್ಲಾ ಪ್ರಾಸಿಕ್ಯೂಟರ್

Published

on



Ad Widget

Ad Widget

Ad Widget

Ad Widget

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಎದುರಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕಾನೂನು ಆಯ್ಕೆಗಳು ಉಳಿದಿಲ್ಲ ಎಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ (ICT) ಮುಖ್ಯ ಅಭಿಯೋಜಕ ಮೊಹಮ್ಮದ್ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

Ad Widget

Ad Widget

Ad Widget

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಎದುರಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕಾನೂನು ಆಯ್ಕೆಗಳು ಉಳಿದಿಲ್ಲ ಎಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ (ICT) ಮುಖ್ಯ ಅಭಿಯೋಜಕ ಮೊಹಮ್ಮದ್ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಲ್ಲದೆ, ಶೇಖ್ ಹಸೀನಾ ಅವರಿಗೆ ಹೊಸ ಪಾಸ್‌ಪೋರ್ಟ್ ಅಥವಾ ಯಾವುದೇ ಪ್ರಯಾಣ ದಾಖಲೆಗಳನ್ನು ನೀಡುವ ಸಾಧ್ಯತೆಯನ್ನೂ ಅವರು ತಳ್ಳಿಹಾಕಿದ್ದಾರೆ.

Ad Widget

Ad Widget <> Ad Widget

ಶೇಖ್ ಹಸೀನಾ ಅವರಿಗೆ ಹೊಸ ಪಾಸ್‌ಪೋರ್ಟ್ ಹಾಗೂ ರಾಷ್ಟ್ರೀಯ ಗುರುತಿನ ಚೀಟಿ ನೀಡುವಂತೆ ಲಂಡನ್ ಮೂಲದ ಕಾನೂನು ಸಂಸ್ಥೆಯೊಂದು ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್‌ಗೆ ಮನವಿ ಸಲ್ಲಿಸಿದೆ ಎಂಬ ವರದಿಗಳ ಬೆನ್ನಲ್ಲೇ ಮುಖ್ಯ ಅಭಿಯೋಜಕರು ಈ ಹೇಳಿಕೆ ನೀಡಿದ್ದಾರೆ.



Ad Widget

79 ವರ್ಷದ ಅವಾಮಿ ಲೀಗ್ ನಾಯಕಿ ಶೇಖ್ ಹಸೀನಾ ಅವರು ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳಿ ಕಾನೂನು ಪ್ರಕ್ರಿಯೆಗಳನ್ನು ಎದುರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 2024ರ ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ತೀವ್ರ ಪ್ರತಿಭಟನೆ ಹಾಗೂ ಹಿಂಸಾಚಾರದ ಪರಿಣಾಮ 15 ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತ್ತು. ಬಳಿಕ ದೇಶ ತೊರೆದಿದ್ದ ಹಸೀನಾ ಅಂದಿನಿಂದ ಭಾರತದಲ್ಲಿ ನೆಲೆಸಿದ್ದಾರೆ.

Ad Widget

Ad Widget

30 ದಿನಗಳಲ್ಲೇ ಮೇಲ್ಮನವಿ ಸಲ್ಲಿಸಬಹುದಿತ್ತು
ಈ ಕುರಿತು ಪ್ರತಿಕ್ರಿಯಿಸಿರುವ ಮೊಹಮ್ಮದ್ ಅಮೀನುಲ್ ಇಸ್ಲಾಂ, ಹಸೀನಾ ಅವರಿಗೆ ನಿಜವಾಗಿಯೂ ಬಾಂಗ್ಲಾದೇಶಕ್ಕೆ ಮರಳುವ ಇಚ್ಛೆ ಇದ್ದಿದ್ದರೆ ವಿಚಾರಣೆ ನಡೆಯುತ್ತಿದ್ದಾಗಲೇ ವಾಪಸಾಗಿ ಪ್ರಕರಣವನ್ನು ಎದುರಿಸಬಹುದಿತ್ತು. ತೀರ್ಪು ಪ್ರಕಟವಾದ 30 ದಿನಗಳೊಳಗೆ ದೇಶಕ್ಕೆ ಮರಳಿ ಮೇಲ್ಮನವಿ ಸಲ್ಲಿಸುವ ಅವಕಾಶವೂ ಇತ್ತು ಎಂದು ತಿಳಿಸಿದ್ದಾರೆ.

‘ದಿ ಡೈಲಿ ಸ್ಟಾರ್’ ವರದಿಯ ಪ್ರಕಾರ, ಮರಣದಂಡನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಗೆ ಪಾಸ್‌ಪೋರ್ಟ್ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

1973ರ ಪಾಸ್‌ಪೋರ್ಟ್ ಆದೇಶ ಉಲ್ಲೇಖ
1973ರ ಬಾಂಗ್ಲಾದೇಶ ಪಾಸ್‌ಪೋರ್ಟ್ ಆದೇಶವನ್ನು ಉಲ್ಲೇಖಿಸಿದ ಮುಖ್ಯ ಅಭಿಯೋಜಕರು, ನೈತಿಕ ಅಧಃಪತನಕ್ಕೆ ಸಂಬಂಧಿಸಿದ ಗಂಭೀರ ಅಪರಾಧಗಳಲ್ಲಿ ಶಿಕ್ಷೆಗೊಳಗಾದವರಿಗೆ, ವಿಶೇಷವಾಗಿ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆ ವಿಧಿಸಲಾದವರಿಗೆ ಪಾಸ್‌ಪೋರ್ಟ್ ಹಾಗೂ ಪ್ರಯಾಣ ದಾಖಲೆಗಳನ್ನು ನಿರಾಕರಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿದ್ದಾರೆ. ಮಾನವೀಯತೆಯ ವಿರುದ್ಧದ ಅಪರಾಧಗಳೂ ಈ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಹಸೀನಾ ಅವರ ಪಾಸ್‌ಪೋರ್ಟ್ ಮನವಿಯ ಕುರಿತು ಅನುಮಾನ ವ್ಯಕ್ತಪಡಿಸಿರುವ ಅವರು, ಮಾಜಿ ಪ್ರಧಾನಿ ಸ್ವತಃ ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂಬುದನ್ನು ಗಮನಸೆಳೆದಿದ್ದಾರೆ. ಈ ಪ್ರಕರಣವನ್ನು ನಿರ್ವಹಿಸುತ್ತಿರುವ ಲಂಡನ್ ಮೂಲದ ಕಾನೂನು ಸಂಸ್ಥೆಗೂ ಶೇಖ್ ಹಸೀನಾ ಅವರಿಗೂ ನಡುವೆ ಅಧಿಕೃತ ಕಾನೂನು ಒಪ್ಪಂದವಿದೆಯೇ ಎಂಬ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಹೇಳಿದ್ದಾರೆ.

Ad Widget
Continue Reading

ಅಂತರ ರಾಜ್ಯ

Sabarimala-ಶಬರಿಮಲೆ: ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿ: ಇಂದು ಸಂಜೆ 5ರಿಂದ ಆನ್‌ಲೈನ್ ಕೊಠಡಿ ಕಾಯ್ದಿರಿಸುವಿಕೆಗೆ ಅವಕಾಶ

Published

on



Ad Widget

Ad Widget

Ad Widget

Ad Widget

ಅಯ್ಯಪ್ಪ ಸ್ವಾಮಿ ಭಕ್ತರ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ಯಾತ್ರೆಗೆ ಸಿದ್ಧತೆಗಳು ಆರಂಭವಾಗಿದ್ದು, ಸನ್ನಿಧಾನದಲ್ಲಿ ವಾಸ್ತವ್ಯ ಹೂಡಲು ಬಯಸುವ ಭಕ್ತಾದಿಗಳಿಗಾಗಿ ಆನ್‌ಲೈನ್ ಕೊಠಡಿ ಕಾಯ್ದಿರಿಸುವ ಪ್ರಕ್ರಿಯೆ ಇಂದು (ನವೆಂಬರ್ 11) ಸಂಜೆ 5 ಗಂಟೆಯಿಂದ ಆರಂಭವಾಗಲಿದೆ.

Ad Widget

Ad Widget

Ad Widget

ಶಬರಿಮಲೆ: ಅಯ್ಯಪ್ಪ ಸ್ವಾಮಿ ಭಕ್ತರ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ಯಾತ್ರೆಗೆ ಸಿದ್ಧತೆಗಳು ಆರಂಭವಾಗಿದ್ದು, ಸನ್ನಿಧಾನದಲ್ಲಿ ವಾಸ್ತವ್ಯ ಹೂಡಲು ಬಯಸುವ ಭಕ್ತಾದಿಗಳಿಗಾಗಿ ಆನ್‌ಲೈನ್ ಕೊಠಡಿ ಕಾಯ್ದಿರಿಸುವ ಪ್ರಕ್ರಿಯೆ ಇಂದು (ನವೆಂಬರ್ 11) ಸಂಜೆ 5 ಗಂಟೆಯಿಂದ ಆರಂಭವಾಗಲಿದೆ.

Ad Widget

Ad Widget alt="Ad Widget"/>

Ad Widget

ಈ ವರ್ಷದ ಮಂಡಲ ಪೂಜೆ ಹಾಗೂ ಮಕರ ಜ್ಯೋತಿ ದರ್ಶನಕ್ಕಾಗಿ ಶಬರಿಮಲೆಗೆ ಭಕ್ತರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. 41 ದಿನಗಳ ಮಂಡಲ ಯಾತ್ರೆಯ ಅಂಗವಾಗಿ ನವೆಂಬರ್ 16ರ ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಡಿಸೆಂಬರ್ 27ರಂದು ಮಂಡಲ ಪೂಜೆ ನೆರವೇರಿದ ಬಳಿಕ ದೇವಸ್ಥಾನವನ್ನು ಮುಚ್ಚಲಾಗುತ್ತದೆ.

Ad Widget

Ad Widget <> Ad Widget

ಆನ್‌ಲೈನ್‌ನಲ್ಲಿ ಕೊಠಡಿ ಕಾಯ್ದಿರಿಸುವುದು ಹೇಗೆ?
ಶಬರಿಮಲೆ ಸನ್ನಿಧಾನದಲ್ಲಿ ಉಳಿದುಕೊಳ್ಳಲು ಇಚ್ಛಿಸುವ ಭಕ್ತರು ನವೆಂಬರ್ 11ರ ಸಂಜೆ 5 ಗಂಟೆಯಿಂದ ಆನ್‌ಲೈನ್ ಮೂಲಕ ಕೊಠಡಿಗಳನ್ನು ಕಾಯ್ದಿರಿಸಬಹುದು.



Ad Widget

ತಿರುವಾಂಕೂರು ದೇವಸ್ವಂ ಮಂಡಳಿಯ ಅಧಿಕೃತ ವೆಬ್‌ಸೈಟ್ www.onlinetdb.com ಮೂಲಕ ಮಾತ್ರ ಕೊಠಡಿಗಳ ಬುಕಿಂಗ್ ಮಾಡಬಹುದಾಗಿದೆ ಎಂದು ತಿಳಿಸಲಾಗಿದೆ.

Continue Reading

ಸ್ಥಳೀಯ

Dharmasthala-ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿಐಎಸ್‌ಎಫ್ ವತಿಯಿಂದ ಗೌರವ ಸ್ಮರಣಿಕೆ

Published

on



Ad Widget

Ad Widget

Ad Widget

Ad Widget

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ವತಿಯಿಂದ 2026ರ ಫೆಬ್ರವರಿ ತಿಂಗಳಲ್ಲಿ ‘ಸುರಕ್ಷಿತ ತಟ್, ಸಮೃದ್ಧ ಭಾರತ್’ (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ಎಂಬ ಧ್ಯೇಯವಾಕ್ಯದೊಂದಿಗೆ ಸಿಐಎಸ್‌ಎಫ್ ಸೈಕ್ಲೋಥಾನ್–2026 ಅನ್ನು ಆಯೋಜಿಸಲಾಗಿತ್ತು.

Ad Widget

Ad Widget

Ad Widget

ಧರ್ಮಸ್ಥಳ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ವತಿಯಿಂದ 2026ರ ಫೆಬ್ರವರಿ ತಿಂಗಳಲ್ಲಿ ‘ಸುರಕ್ಷಿತ ತಟ್, ಸಮೃದ್ಧ ಭಾರತ್’ (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ಎಂಬ ಧ್ಯೇಯವಾಕ್ಯದೊಂದಿಗೆ ಸಿಐಎಸ್‌ಎಫ್ ಸೈಕ್ಲೋಥಾನ್–2026 ಅನ್ನು ಆಯೋಜಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಕರಾವಳಿ ಭದ್ರತೆ, ರಾಷ್ಟ್ರೀಯ ಏಕತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸೈಕಲ್ ಜಾಥಾದಲ್ಲಿ ಸಿಐಎಸ್‌ಎಫ್‌ನ 80 ಮಂದಿ ಸೈಕಲ್ ಸವಾರರು ಭಾಗವಹಿಸಿ, ಭಾರತದ ಸಂಪೂರ್ಣ ಪಶ್ಚಿಮ ಕರಾವಳಿಯನ್ನು ಒಳಗೊಂಡಂತೆ ಸಂಚರಿಸಿದ್ದರು.

Ad Widget

Ad Widget <> Ad Widget

ಈ ಸೈಕ್ಲೋಥಾನ್–2026ರ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರೀತಿ, ಗೌರವ ಹಾಗೂ ಮೆಚ್ಚುಗೆಯ ಸಂಕೇತವಾಗಿ ಸಿಐಎಸ್‌ಎಫ್ ವತಿಯಿಂದ ಸ್ಮರಣಿಕೆಯನ್ನು ಸಮರ್ಪಿಸಲಾಯಿತು.



Ad Widget

ಮಂಗಳೂರಿನ ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಸಿಐಎಸ್‌ಎಫ್ ಘಟಕದ ಉಪ ಕಮಾಂಡೆಂಟ್ ಆರ್. ಪಿ. ಪಾಠಕ್ ಅವರು ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸ್ಮರಣಿಕೆಯನ್ನು ಹಸ್ತಾಂತರಿಸಿದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!