Connect with us

ಬಿಗ್ ನ್ಯೂಸ್

ಎಡಿಜಿಪಿ ಅಲೋಕ್ ಕುಮಾರ್ ಎರಡನೇ ಬಾರಿ ಮಂಗಳೂರು ಭೇಟಿ – ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಸಭೆ | ಪ್ರವೀಣ್ ನೆಟ್ಟಾರು ಹಾಗು ಫಾಝಿಲ್ ಹತ್ಯೆ ಪ್ರಕರಣದ ತನಿಖೆಯ ಪ್ರಗತಿ  ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಮಂಗಳೂರು, ಆ.4: ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಹಲವು ಪ್ರದೇಶಗಳಿಗೆ ಭೇಟಿ ನೀಡಿದರು. ಭೇಟಿ ವೇಳೆ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಹಿರಿಯ ಅಧಿಕಾರಿಗಳಿಂದ  ಜಿಲ್ಲೆಯ ಸದ್ಯದ ಪರಿಸ್ಥಿತಿಯ ವಿವರ ಸಂಗ್ರಹಿಸಿದರು.

Ad Widget

Ad Widget

Ad Widget

Ad Widget

ದಕ್ಷಿಣಕನ್ನಡ ಜಿಲ್ಲೆಯಲ್ಲಿ  ಕಳೆದ ಎರಡು ವಾರದ ಅಂತರದಲ್ಲಿ ಮೂರು ಯುವಕರ ಹತ್ಯೆ ನಡೆದಿದ್ದು ಆ ಬಳಿಕ ಜಿಲ್ಲೆಯ ವಾತವರಣ ಬಿಗುವಿನಿಂದ ಕೂಡಿತ್ತು. ಈ ಹಿನ್ನಲೆಯಲ್ಲಿ ಪ್ರವೀಣ್‌ ನೆಟ್ಟಾರ್‌ ಹತ್ಯೆಯ  ಮರುದಿನ ಎ.ಡಿ.ಜಿ.ಪಿ‌ ಅಲೋಕ್ ಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದರು . ಕೆಲವು ದಿನಗಳ ಕಾಲ ಮೊಕ್ಕಾಂ ಹೂಡಿದ್ದ ಅವರು ಮತ್ತೆ ಬೆಂಗಳೂರಿಗೆ ಹಿಂತುರುಗಿದ್ದರು

Ad Widget

Ad Widget

Ad Widget alt="Ad Widget"/>

Ad Widget

ಇಂದು ಮತ್ತೆ ಎರಡನೇ ಬಾರಿ ಮಂಗಳೂರಿಗೆ ಭೇಟಿ ನೀಡಿದ್ದಾರೆ.  ಇದೀಗ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಅಲೋಕ್ ಕುಮಾರ್  ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಭದ್ರತಾ ವ್ಯವಸ್ಥೆಯ  ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ. ಪ್ರವೀಣ್ ನೆಟ್ಟಾರು ಹಾಗು ಫಾಝಿಲ್ ಹತ್ಯೆ ಪ್ರಕರಣದ ತನಿಖೆಯ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ವರದಿಯಾಗಿದೆ

Ad Widget

Ad Widget <> Ad Widget

ಪ್ರವೀಣ್ ಹತ್ಯೆ ತನಿಖೆಯ ಸುತ್ತ ಒಂದು ಸುತ್ತು – ತನಿಖೆ ಯಾಕೀಷ್ಟು ಜಟಿಲ ? NIA ಬೆಳ್ಳಾರೆ ಗೆ ಈಗಾಗಲೇ ಬಂದಿರುವುದು ಹೌದಾ ? ಸಿಸಿಟಿವಿ ಕೊಟ್ಟ ಸುಳಿವೇನು ? ದೊಡ್ಡ ತಲೆಗಳ ಪಾತ್ರವಿದೆಯೇ? ಏನಿದು ಕೇರಳ ನೊಂದಣಿ ಬೈಕ್ ನ ಮರ್ಮ…!



Ad Widget

ಮೂರು ಯುವಕರ  ಹತ್ಯೆಯ ಬಳಿಕ ಜಿಲ್ಲೆ ಪರಿಸ್ಥಿತಿ  ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಉತ್ತರ ಕನ್ನಡ  ಚಿಕ್ಕಮಗಳೂರು ಜಿಲ್ಲೆಯ ಪೊಲೀಸರನ್ನು ಇಲ್ಲಿ  ಬಂದೋಬಸ್ತ್ ಗೆ ನಿಯೋಜಿಸಲಾಗಿದೆ

Click to comment

Leave a Reply

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.

Ad Widget

Ad Widget <> Ad Widget

ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್‌ ಹಾಲು
46- 54 ರೂ.



Ad Widget

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
47- 55 ರೂ.

Ad Widget

Ad Widget

ಹೋಮೋಜಿನೈಸ್ಡ್‌ ಹಸುವಿನ ಹಾಲು
50- 58 ರೂ.

ಶುಭಂ ಹಾಲು
52- 60 ರೂ.

ಸಮೃದ್ಧಿ ಹಾಲು
55- 64 ರೂ.

ಸ್ಪೆಷಲ್‌ ಹಾಲು
52- 60 ರೂ.

ಡಬಲ್‌ ಟೋನ್ಡ್‌ ಹಾಲು
43- 51 ರೂ.

ಆರೆಂಜ್ ಪ್ಯಾಕೆಟ್: ಹಸುವಿನ ಹಾಲು: 50 – 58 ರೂ.
ಗ್ರೀನ್ ಸ್ಪೆಷಲ್: 50 – 58 ರೂ.
ನಾರ್ಮಲ್ ಗ್ರೀನ್: ಹಸುವಿನ‌ ಹಾಲು – 50- 58 ರೂ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading