Connect with us

ಶಿಕ್ಷಣ

Vidhyamata-ವಿದ್ಯಾಮಾತಾದ ಸಾಧನೆಯ ಹಾದಿಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಶ್ರೀಕರ ಕರ್ನಾಟಕ ಬ್ಯಾಂಕ್ ಗೆ ಆಯ್ಕೆ; ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆದ ಗ್ರಾಮೀಣ ಪ್ರತಿಭೆ

Published

on



Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಶ್ರೀಕರ ಬಿ ರವರು ಕರ್ನಾಟಕ ಬ್ಯಾಂಕ್ ನೇಮಕಾತಿಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ಹೊಸಕೋಟೆಯ ಸದ್ರಿ ಬ್ಯಾಂಕ್ ನ ಶಾಖೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Ad Widget

Ad Widget

Ad Widget

ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಶ್ರೀಕರ ಬಿ ರವರು ಕರ್ನಾಟಕ ಬ್ಯಾಂಕ್ ನೇಮಕಾತಿಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ಹೊಸಕೋಟೆಯ ಸದ್ರಿ ಬ್ಯಾಂಕ್ ನ ಶಾಖೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ತಾಲೂಕು ಬನ್ನೂರಿನ ನಿವಾಸಿಗಳಾದ ಮೀನಾಕ್ಷಿ ಬಿ ಮತ್ತು ಬಿ ಮಂಜುನಾಥಯ್ಯ ದಂಪತಿಗಳ ಪುತ್ರ ಶ್ರೀಕರರವರು ವಿವಿಧ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಇವರು ಇತ್ತೀಚೆಗೆ IBPS ನೇಮಕಾತಿ ಪರೀಕ್ಷೆಯಲ್ಲಿ ಕೆಲವೇ ಅಂಕಗಳಿಂದ ಅವಕಾಶ ವಂಚಿತರಾಗಿದ್ದರು.

Ad Widget

Ad Widget <> Ad Widget

ಇದರಿಂದ ಕುಗ್ಗದೆ ನಿರಂತರವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಯತ್ನ ಮುಂದುವರೆಸಿದ ಶ್ರೀಕರ ರವರು ಇದೀಗ ಕರ್ನಾಟಕ ಬ್ಯಾಂಕ್ ನೇಮಕಾತಿಯಲ್ಲಿ ಉತ್ತೀರ್ಣರಾಗುವ ಮೂಲಕ ತರಬೇತಿ ನೀಡಿದ ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿ ಹೆತ್ತವರಿಗೆ ಗೌರವ ತಂದಿದ್ದಾರೆ.



Ad Widget

ನಿರಂತರ ಪರಿಶ್ರಮಕ್ಕೆ ತಕ್ಕ ಫಲ ದಕ್ಕಿಸಿಕೊಂಡ ಗ್ರಾಮೀಣ ಪ್ರತಿಭೆ
ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರುವ ಶ್ರೀಕರರವರು ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಮಾರ್ಗದರ್ಶನ ಪಡೆದುಕೊಂಡಿದ್ದು ಇವರ ಕಠಿಣ ಮತ್ತು ನಿರಂತರವಾದ ಪರಿಶ್ರಮ ಹಾಗೂ ಇವರ ಈ ಸಾಧನೆಯ ಬೆನ್ನೆಲುಬಾಗಿ ನಿಂತ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು “ಒಂದೇ ಸೂರಿನಡಿಯಲ್ಲಿ ನಾವು ನೀಡುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯು ಫಲಪ್ರದವಾಗುತ್ತಿದ್ದು ಕರ್ನಾಟಕ ಬ್ಯಾಂಕ್ ಗೆ ನೇಮಕಗೊಂಡ ಶ್ರೀಕರರವರು ಇನ್ನಷ್ಟು ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಆದರ್ಶವಾಗಿದ್ದು, ಪ್ರಸ್ತುತ ಪ್ರಾರಂಭವಾಗಿರುವ ನೇಮಕಾತಿ ಪರ್ವಕ್ಕೆ ತರಬೇತಿ ನೀಡಲು ನಮಗೆ ಹೊಸ ಉತ್ಸಾಹ ಬಂದಿದ್ದು ಇನ್ನಷ್ಟು ಅಭ್ಯರ್ಥಿಗಳು ನೇಮಕಗೊಳ್ಳಲಿ ಎಂಬುದೇ ನಮ್ಮ ಆಶಯ” ಎಂದು ಸಂತಸ ವ್ಯಕ್ತಪಡಿಸಿದರು.

Ad Widget

Ad Widget

ಶ್ರೀಕರರವರ ಈ ಸಾಧನೆಗೆ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Excel-ಎಕ್ಸೆಲ್ ಗುರುವಾಯನಕೆರೆ: ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶದಲ್ಲಿ- ಮಹೋನ್ನತ ಸಾಧನೆ; ವಾಣಿಜ್ಯ ವಿಭಾಗದ 23 ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್‌ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ ಎಸ್ ಎಕ್ಸಿಕ್ಯೂಟಿವ್ ಲೆವೆಲ್ ಗೆ ಆಯ್ಮೆಯಾಗಿ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

Ad Widget

Ad Widget

Ad Widget

ಗುರುವಾಯನಕೆರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್‌ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ ಎಸ್ ಎಕ್ಸಿಕ್ಯೂಟಿವ್ ಲೆವೆಲ್ ಗೆ ಆಯ್ಮೆಯಾಗಿ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆಯ್ಕೆಗೊಂಡ ವಿದ್ಯಾರ್ಥಿಗಳು
ಕೆ ಆರ್‌ ಧನುಷ್‌ – 274 ಅಂಕ
ದಿತೀಕ್ಷ್‌ ಹೆಗ್ಡೆ – 266
ನೀಲ್‌ ವಿಶ್ವನಾಥ್‌ – 257
ನಿಕ್ಷಯ್‌ ವಿ ಎ – 254
ಮೊಹಮ್ಮದ್‌ ನವೀದ್‌ – 257
ಎ ಶೀತಲ್‌ ಸಿಂಗ್‌ – 246
ಧನಂಜಯ್‌ ಕುಮಾರ್‌ ಎಂ.ಪಿ 244
ಮೋನಿಶಾ ಕೆ ಎಸ್‌ – 243
ರಿಧಿ ಶೆಟ್ಟಿ – 240
ಪ್ರನವ್‌ ಭಕ್ತ – 233
ದೇದಾಕ್ಷ – 227
ಕೆ ಜೆ ದಿಗಂತ್‌ ಜೈನ್‌ 220
ಅನ್ವಿತಾ ಎಂ ಆರ್‌ 219
ಮನ್ವಿತ್‌ ಜೆ – 212
ವಿದ್ಯಾ – 210
ಪ್ರವೀಣ್‌ ಪಿ ಆರ್‌ 208
ಯಶಸ್‌ ಎಸ್‌ 208
ಶ್ರಯಾಂತ್‌ ಕೆ ಗೌಡ 203
ಆಯಿಷತ್ತುಲ್‌ ಮಿಶ್ರಿಯಾ 202
ಮೊಹಮ್ಮದ್‌ ಶಾಜ್‌ 201
ಧನ್ವಿತ್‌ ಶೆಟ್ಟಿ 200
ಪಂಚಮಿ ಜೆ ಎನ್‌ 200
ಯತೀಶ್‌ ಎಸ್‌ 200

Ad Widget

Ad Widget <> Ad Widget

ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.



Ad Widget

ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್‌ ಜೈನ್‌, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ವಿಭಾಗದ ಉಪಕುಲಸಚಿವ ವಿಪಿನ್ ನಾಯ್ಕ್ ಅವರಿಗೆ ಭೌತಶಾಸ್ತ್ರದಲ್ಲಿ ಪಿಎಚ್.ಡಿ. ಪದವಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ.

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಅವರು ಸಲ್ಲಿಸಿದ ‘ಸ್ಟಡಿ ಆಫ್ ಹೆವಿ ಮೆಸಾನ್ ಸ್ಪೆಕ್ಟ್ರಮ್ ಅಂಡ್ ಡೀಕೇಸ್ ಇನ್ ದಿ ಫ್ರೇಮ್ವರ್ಕ್ ಆಫ್ ಕ್ವಾರ್ಕ್ ಮೋಡೆಲ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಈ ಪದವಿ ಲಭಿಸಿದೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ. ಬಿ. ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಸೈದ್ಧಾಂತಿಕ ಸಂಶೋಧನೆ ನಡೆಸಿರುವ ಇವರು, ಭೌತಶಾಸ್ತ್ರ ವಿಷಯದಲ್ಲಿ NET ಹಾಗೂ KSET ಅರ್ಹತೆ ಕೂಡ ಪಡೆದಿದ್ದಾರೆ.

Ad Widget

Ad Widget <> Ad Widget

ಅಂತಾರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ 6 ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿರುವುದರ ಜೊತೆಗೆ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ 25ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾಳದ ಸತೀಶ್ ನಾಯ್ಕ್ ಮತ್ತು ಉಷಾ ದಂಪತಿಯ ಪುತ್ರ.



Ad Widget

ಪ್ರಸ್ತುತ ಡಾ.ವಿಪಿನ್ ನಾಯ್ಕ್ ಕಾಲೇಜಿನ ಶೈಕ್ಷಣಿಕ ವಿಭಾಗದ ಉಪಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಶಿಕ್ಷಣ

Mukrampadi-ಮುಕ್ರಂಪಾಡಿ: ಬಾಲಕಿಯರ ಪಪೂ ಕಾಲೇಜು ನೂತನ ಸಭಾಂಗಣ ಉದ್ಘಾಟನೆ; ಕೂಲಿ ಕಾರ್ಮಿಕನ ಮಕ್ಕಳೂ ವೈದ್ಯ, ಇಂಜನಿಯರ್ ಆಗಬೇಕೆಂಬುದೇ ನನ್ನ ಕನಸು: ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಮುಕ್ರುಂಪಾಡಿಯ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾಂಗಣವನ್ನು ಉದ್ಘಾಟಿಸಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು.

Ad Widget

Ad Widget

Ad Widget

ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಕಟ್ಟಕಡೇಯ ಕೂಲಿ ಕಾರ್ಮಿಕನ ಪ್ರತಿಭಾವಂತ ಮಕ್ಕಳಿಗೆ ಕಲಿಯುವ ವೇದಿಕೆಯನ್ನು ಸೃಷ್ಟಿ ಮಾಡಿ , ಬಡವನ ಮಕ್ಕಳೈ ವೈದ್ಯ, ಇಂಜನಿಯರ್ ಆಗಬೇಕೆಂಬುದೇ ನನ್ನ ಕನಸು ಅದಕ್ಕಾಗಿ ಏನೆಲ್ಲಾ ಸೌರ್ಕಗಳು ಬೇಕೋ ಅದೆಲ್ಲವನ್ನೂ ಇಲ್ಲಿಗೆ ಕ್ರೋಡೀಕರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ಮುಕ್ರುಂಪಾಡಿಯ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget
oplus_0

ಬಾಲಕಿಯರ ಪ ಪೂ ಕಾಲೇಜಿನಲ್ಲಿ ನಾನು ಶಾಸಕನಾಗಿ ಬರುವ ವೇಳೆ ಇಲ್ಲಿ ಯಾವುದೇ ವ್ಯವಸ್ಥೆಗಳು ಸರಿಯಾಗಿರಲಿಲ್ಲ, ಇಲ್ಲಿನ ಕಾಲೇಜು ಅಭಿವೃದ್ದಿ ಸಮಿತಿಯ ಉತ್ಸಾಹ ಮತ್ತು ಶಿಕ್ಷಕ ವೃಂದದ ಇಚ್ಚಾಶಕ್ತಿಯ ಕಾರಣಕ್ಕೆ ಈಗ ಒಂದು ಪರಿಪೂರ್ಣ ಕಾಲೇಜು ಆಗಿ ರೂಪುಗೊಂಡಿದೆ. ಸುಮಾರು 200 ರಷ್ಟು ಬಾಲಕಿಯರು ಈಗ ಇಲ್ಲಿ ವ್ಯಾಸಂಗ ಮಾಡುತ್ತಿದ್ದು ಕಲಾ, ವಾಣಿಜ್ಯ ಮತ್ತು ವಿಜಞಆನ ವಿಷಯಗಳು ಕಲಿಕೆಯಲ್ಲಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆರಂಭ
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭವಾಗಲಿದೆ. ಇಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಪಿ ಯು ವಿದ್ಯಾರ್ಥಿನಿಯರು ಪದವಿ ವಿಜ್ಞಾನ ವ್ಯಾಸಂಗಕ್ಕಾಗಿ ಬೊಳುವಾರಿಗೆ ತೆರಳಬಹುದಾಗಿದೆ. ವಿಜ್ಞಾನ ಕಲಿಕೆಗೆ ವಿದ್ಯಾರ್ಥಿಗಳು ಹೆಚ್ಚಿನ ಒತ್ತು ನೀಡಬೇಕು.ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಿದೆ ಮುಂದೆ ನಿಮಗೂ ಕಲಿತು ವೈದ್ಯರಾಗಬಹುದು. ನನ್ನ ಕ್ಷೇತ್ರದ ಯಾವುದೇ ಒಬ್ಬ ವಿದ್ಯಾರ್ಥಿ ಮೆಡಿಕಲ್ ಕಾಲೇಜಿನಲ್ಲಿ ಕಲಿತು ವೈದ್ಯರಾದರೆ ಅದಕ್ಕಿಂತ ದೊಡ್ಡ ಖುಷಿ ನನಗೆ ಬೇರೆ ಇಲ್ಲ ಎಂದು ಶಾಸಕರು ಹೇಳಿದರು.



Ad Widget

ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ
ವಿದ್ಯಾರ್ಥಿಗಳಿಗೆ ಕಲಿಕೆಗೆ ಯಾವುದೇ ತೊಂದರೆಯಾದಲ್ಲಿ ನನ್ನ ಗಮನಕ್ಕೆ ತನ್ನಿ. ಬಸ್ಸಿನ ವ್ಯವಸ್ಥೆ, ಕಾಲೇಜಿನಲ್ಲಿ ಮೂಲಭೂತ ಸೌಕರ್ಯದ ಕೊರತೆ, ಲ್ಯಾಬಿನ ಕೊರತೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತಂದಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ 10 ಮಂದಿಗೆ ಐಎಎಸ್ ತರಬೇತಿ ನೀಡುತ್ತಿದ್ದೇನೆ, ನನ್ನ ಸ್ವಂತ ಖರ್ಚಿನಲ್ಲಿ ತರಬೇತಿ ನೀಡುತ್ತಿದ್ದು ಆ ವಿದ್ಯಾರ್ಥಿಗಳ ಪೈಕಿ ಒಬ್ಬ ಐಎಎಸ್ ಆದರೂ ನನ್ನ ಕೆಲಸ ಸಾರ್ಥಕವಾಗುತ್ತದೆ, ಪುತ್ತೂರಿನ ವಿದ್ಯಾರ್ಥಿಗಳು ಯಾವುದೇ ಸಾಧನೆ ಮಾಡಿದರೂ ಅದು ನಮಗೆ, ಕ್ಷೇತ್ರಕ್ಕೆ ಹೆಮ್ಮಯ ವಿಚಾರವಾಗಿದೆ ಎಂದು ಶಾಸಕರು ಹೇಳಿದರು.

Ad Widget

Ad Widget

ವಿದ್ಯಾರ್ಥಿನಿಯರೇ ಸಭಾಂಗಣ ಉದ್ಘಾಟಿಸಿದರು
ನೂತನ ಸಭಾಂಗಣವನ್ನು ಕಾಲೇಜಿನ ವಿದ್ಯಾರ್ಥಿನಿಯರೇ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮೊದಲ ಬಾರಿಗೆ ಕಟ್ಟಡವೊಂದನ್ನು ಉದ್ಘಾಟಿಸಿದ ವಿದ್ಯಾರ್ಥಿನಿಯರು ಅವಕಾಶ ಮಾಡಿಕೊಟ್ಟ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿಗೆ ಅನುದಾನ ಒದಗಿಸಿದ ಶಾಸಕರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಕಾರ್ಯಾಧ್ಯಕ್ಷೆ ಮಲ್ಲಿಕಾ ಜೆ ರೈ, ಪೋಷಕರಾದ ವಿಕೆ ಜೈನ್, ಚಂದ್ರಕಾಂತ, ಜೊರೊಮಿಯಸ್ ಪಾಯಸ್, ಅಬ್ದುಲ್ ಅಝೀಜ್, ವಿಷ್ಣುಭಟ್, ಶಾಲಿನಿ, ಇಂದಿರಾ, ಸೆನೋರಿಟಾ, ರಫೀಕ್ ಮೊಟ್ಟೆತ್ತಡ್ಕ, ಇಂಜನಿಯರ್ ಸಮೀರ್ ಮೊದಲಾದವರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!