Connect with us

ಶಿಕ್ಷಣ

Excel-ಎಕ್ಸೆಲ್ ಗುರುವಾಯನಕೆರೆ: ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶದಲ್ಲಿ- ಮಹೋನ್ನತ ಸಾಧನೆ; ವಾಣಿಜ್ಯ ವಿಭಾಗದ 23 ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್‌ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ ಎಸ್ ಎಕ್ಸಿಕ್ಯೂಟಿವ್ ಲೆವೆಲ್ ಗೆ ಆಯ್ಮೆಯಾಗಿ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

Ad Widget

Ad Widget

Ad Widget

ಗುರುವಾಯನಕೆರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್‌ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ ಎಸ್ ಎಕ್ಸಿಕ್ಯೂಟಿವ್ ಲೆವೆಲ್ ಗೆ ಆಯ್ಮೆಯಾಗಿ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆಯ್ಕೆಗೊಂಡ ವಿದ್ಯಾರ್ಥಿಗಳು
ಕೆ ಆರ್‌ ಧನುಷ್‌ – 274 ಅಂಕ
ದಿತೀಕ್ಷ್‌ ಹೆಗ್ಡೆ – 266
ನೀಲ್‌ ವಿಶ್ವನಾಥ್‌ – 257
ನಿಕ್ಷಯ್‌ ವಿ ಎ – 254
ಮೊಹಮ್ಮದ್‌ ನವೀದ್‌ – 257
ಎ ಶೀತಲ್‌ ಸಿಂಗ್‌ – 246
ಧನಂಜಯ್‌ ಕುಮಾರ್‌ ಎಂ.ಪಿ 244
ಮೋನಿಶಾ ಕೆ ಎಸ್‌ – 243
ರಿಧಿ ಶೆಟ್ಟಿ – 240
ಪ್ರನವ್‌ ಭಕ್ತ – 233
ದೇದಾಕ್ಷ – 227
ಕೆ ಜೆ ದಿಗಂತ್‌ ಜೈನ್‌ 220
ಅನ್ವಿತಾ ಎಂ ಆರ್‌ 219
ಮನ್ವಿತ್‌ ಜೆ – 212
ವಿದ್ಯಾ – 210
ಪ್ರವೀಣ್‌ ಪಿ ಆರ್‌ 208
ಯಶಸ್‌ ಎಸ್‌ 208
ಶ್ರಯಾಂತ್‌ ಕೆ ಗೌಡ 203
ಆಯಿಷತ್ತುಲ್‌ ಮಿಶ್ರಿಯಾ 202
ಮೊಹಮ್ಮದ್‌ ಶಾಜ್‌ 201
ಧನ್ವಿತ್‌ ಶೆಟ್ಟಿ 200
ಪಂಚಮಿ ಜೆ ಎನ್‌ 200
ಯತೀಶ್‌ ಎಸ್‌ 200

Ad Widget

Ad Widget <> Ad Widget

ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.



Ad Widget

ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್‌ ಜೈನ್‌, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ವಿಭಾಗದ ಉಪಕುಲಸಚಿವ ವಿಪಿನ್ ನಾಯ್ಕ್ ಅವರಿಗೆ ಭೌತಶಾಸ್ತ್ರದಲ್ಲಿ ಪಿಎಚ್.ಡಿ. ಪದವಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ.

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಅವರು ಸಲ್ಲಿಸಿದ ‘ಸ್ಟಡಿ ಆಫ್ ಹೆವಿ ಮೆಸಾನ್ ಸ್ಪೆಕ್ಟ್ರಮ್ ಅಂಡ್ ಡೀಕೇಸ್ ಇನ್ ದಿ ಫ್ರೇಮ್ವರ್ಕ್ ಆಫ್ ಕ್ವಾರ್ಕ್ ಮೋಡೆಲ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಈ ಪದವಿ ಲಭಿಸಿದೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ. ಬಿ. ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಸೈದ್ಧಾಂತಿಕ ಸಂಶೋಧನೆ ನಡೆಸಿರುವ ಇವರು, ಭೌತಶಾಸ್ತ್ರ ವಿಷಯದಲ್ಲಿ NET ಹಾಗೂ KSET ಅರ್ಹತೆ ಕೂಡ ಪಡೆದಿದ್ದಾರೆ.

Ad Widget

Ad Widget <> Ad Widget

ಅಂತಾರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ 6 ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿರುವುದರ ಜೊತೆಗೆ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ 25ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾಳದ ಸತೀಶ್ ನಾಯ್ಕ್ ಮತ್ತು ಉಷಾ ದಂಪತಿಯ ಪುತ್ರ.



Ad Widget

ಪ್ರಸ್ತುತ ಡಾ.ವಿಪಿನ್ ನಾಯ್ಕ್ ಕಾಲೇಜಿನ ಶೈಕ್ಷಣಿಕ ವಿಭಾಗದ ಉಪಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಶಿಕ್ಷಣ

Mukrampadi-ಮುಕ್ರಂಪಾಡಿ: ಬಾಲಕಿಯರ ಪಪೂ ಕಾಲೇಜು ನೂತನ ಸಭಾಂಗಣ ಉದ್ಘಾಟನೆ; ಕೂಲಿ ಕಾರ್ಮಿಕನ ಮಕ್ಕಳೂ ವೈದ್ಯ, ಇಂಜನಿಯರ್ ಆಗಬೇಕೆಂಬುದೇ ನನ್ನ ಕನಸು: ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಮುಕ್ರುಂಪಾಡಿಯ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾಂಗಣವನ್ನು ಉದ್ಘಾಟಿಸಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು.

Ad Widget

Ad Widget

Ad Widget

ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಕಟ್ಟಕಡೇಯ ಕೂಲಿ ಕಾರ್ಮಿಕನ ಪ್ರತಿಭಾವಂತ ಮಕ್ಕಳಿಗೆ ಕಲಿಯುವ ವೇದಿಕೆಯನ್ನು ಸೃಷ್ಟಿ ಮಾಡಿ , ಬಡವನ ಮಕ್ಕಳೈ ವೈದ್ಯ, ಇಂಜನಿಯರ್ ಆಗಬೇಕೆಂಬುದೇ ನನ್ನ ಕನಸು ಅದಕ್ಕಾಗಿ ಏನೆಲ್ಲಾ ಸೌರ್ಕಗಳು ಬೇಕೋ ಅದೆಲ್ಲವನ್ನೂ ಇಲ್ಲಿಗೆ ಕ್ರೋಡೀಕರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ಮುಕ್ರುಂಪಾಡಿಯ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget
oplus_0

ಬಾಲಕಿಯರ ಪ ಪೂ ಕಾಲೇಜಿನಲ್ಲಿ ನಾನು ಶಾಸಕನಾಗಿ ಬರುವ ವೇಳೆ ಇಲ್ಲಿ ಯಾವುದೇ ವ್ಯವಸ್ಥೆಗಳು ಸರಿಯಾಗಿರಲಿಲ್ಲ, ಇಲ್ಲಿನ ಕಾಲೇಜು ಅಭಿವೃದ್ದಿ ಸಮಿತಿಯ ಉತ್ಸಾಹ ಮತ್ತು ಶಿಕ್ಷಕ ವೃಂದದ ಇಚ್ಚಾಶಕ್ತಿಯ ಕಾರಣಕ್ಕೆ ಈಗ ಒಂದು ಪರಿಪೂರ್ಣ ಕಾಲೇಜು ಆಗಿ ರೂಪುಗೊಂಡಿದೆ. ಸುಮಾರು 200 ರಷ್ಟು ಬಾಲಕಿಯರು ಈಗ ಇಲ್ಲಿ ವ್ಯಾಸಂಗ ಮಾಡುತ್ತಿದ್ದು ಕಲಾ, ವಾಣಿಜ್ಯ ಮತ್ತು ವಿಜಞಆನ ವಿಷಯಗಳು ಕಲಿಕೆಯಲ್ಲಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆರಂಭ
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭವಾಗಲಿದೆ. ಇಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಪಿ ಯು ವಿದ್ಯಾರ್ಥಿನಿಯರು ಪದವಿ ವಿಜ್ಞಾನ ವ್ಯಾಸಂಗಕ್ಕಾಗಿ ಬೊಳುವಾರಿಗೆ ತೆರಳಬಹುದಾಗಿದೆ. ವಿಜ್ಞಾನ ಕಲಿಕೆಗೆ ವಿದ್ಯಾರ್ಥಿಗಳು ಹೆಚ್ಚಿನ ಒತ್ತು ನೀಡಬೇಕು.ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಿದೆ ಮುಂದೆ ನಿಮಗೂ ಕಲಿತು ವೈದ್ಯರಾಗಬಹುದು. ನನ್ನ ಕ್ಷೇತ್ರದ ಯಾವುದೇ ಒಬ್ಬ ವಿದ್ಯಾರ್ಥಿ ಮೆಡಿಕಲ್ ಕಾಲೇಜಿನಲ್ಲಿ ಕಲಿತು ವೈದ್ಯರಾದರೆ ಅದಕ್ಕಿಂತ ದೊಡ್ಡ ಖುಷಿ ನನಗೆ ಬೇರೆ ಇಲ್ಲ ಎಂದು ಶಾಸಕರು ಹೇಳಿದರು.



Ad Widget

ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ
ವಿದ್ಯಾರ್ಥಿಗಳಿಗೆ ಕಲಿಕೆಗೆ ಯಾವುದೇ ತೊಂದರೆಯಾದಲ್ಲಿ ನನ್ನ ಗಮನಕ್ಕೆ ತನ್ನಿ. ಬಸ್ಸಿನ ವ್ಯವಸ್ಥೆ, ಕಾಲೇಜಿನಲ್ಲಿ ಮೂಲಭೂತ ಸೌಕರ್ಯದ ಕೊರತೆ, ಲ್ಯಾಬಿನ ಕೊರತೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತಂದಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ 10 ಮಂದಿಗೆ ಐಎಎಸ್ ತರಬೇತಿ ನೀಡುತ್ತಿದ್ದೇನೆ, ನನ್ನ ಸ್ವಂತ ಖರ್ಚಿನಲ್ಲಿ ತರಬೇತಿ ನೀಡುತ್ತಿದ್ದು ಆ ವಿದ್ಯಾರ್ಥಿಗಳ ಪೈಕಿ ಒಬ್ಬ ಐಎಎಸ್ ಆದರೂ ನನ್ನ ಕೆಲಸ ಸಾರ್ಥಕವಾಗುತ್ತದೆ, ಪುತ್ತೂರಿನ ವಿದ್ಯಾರ್ಥಿಗಳು ಯಾವುದೇ ಸಾಧನೆ ಮಾಡಿದರೂ ಅದು ನಮಗೆ, ಕ್ಷೇತ್ರಕ್ಕೆ ಹೆಮ್ಮಯ ವಿಚಾರವಾಗಿದೆ ಎಂದು ಶಾಸಕರು ಹೇಳಿದರು.

Ad Widget

Ad Widget

ವಿದ್ಯಾರ್ಥಿನಿಯರೇ ಸಭಾಂಗಣ ಉದ್ಘಾಟಿಸಿದರು
ನೂತನ ಸಭಾಂಗಣವನ್ನು ಕಾಲೇಜಿನ ವಿದ್ಯಾರ್ಥಿನಿಯರೇ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮೊದಲ ಬಾರಿಗೆ ಕಟ್ಟಡವೊಂದನ್ನು ಉದ್ಘಾಟಿಸಿದ ವಿದ್ಯಾರ್ಥಿನಿಯರು ಅವಕಾಶ ಮಾಡಿಕೊಟ್ಟ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿಗೆ ಅನುದಾನ ಒದಗಿಸಿದ ಶಾಸಕರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಕಾರ್ಯಾಧ್ಯಕ್ಷೆ ಮಲ್ಲಿಕಾ ಜೆ ರೈ, ಪೋಷಕರಾದ ವಿಕೆ ಜೈನ್, ಚಂದ್ರಕಾಂತ, ಜೊರೊಮಿಯಸ್ ಪಾಯಸ್, ಅಬ್ದುಲ್ ಅಝೀಜ್, ವಿಷ್ಣುಭಟ್, ಶಾಲಿನಿ, ಇಂದಿರಾ, ಸೆನೋರಿಟಾ, ರಫೀಕ್ ಮೊಟ್ಟೆತ್ತಡ್ಕ, ಇಂಜನಿಯರ್ ಸಮೀರ್ ಮೊದಲಾದವರು ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

SDM-ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಗೌರವ

Published

on



Ad Widget

Ad Widget

Ad Widget

Ad Widget

ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 11ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ–2026 ಹಾಗೂ ಸನ್ಮಾನ ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಾಧನೆ ಮತ್ತು ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

Ad Widget

Ad Widget

Ad Widget

ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 11ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ–2026 ಹಾಗೂ ಸನ್ಮಾನ ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಾಧನೆ ಮತ್ತು ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಭಾರತದ ಪ್ರಥಮ ಕೇಂದ್ರ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸ್ಮರಣಾರ್ಥ ಆಯೋಜಿಸಲಾದ ಈ ಸಮಾರಂಭದಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರು ಸಂಸ್ಥೆಯ ಪರವಾಗಿ ಗೌರವವನ್ನು ಸ್ವೀಕರಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ಡಿ. ಸುರೇಂದ್ರ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.



Ad Widget

ಶಿಕ್ಷಣ ಕ್ಷೇತ್ರದಲ್ಲಿ ಶೈಕ್ಷಣಿಕ ಶ್ರೇಷ್ಠತೆ, ಗುಣಮಟ್ಟದ ಶಿಕ್ಷಣದ ಲಭ್ಯತೆ, ಸಮಾನ ಅವಕಾಶಗಳ ಕಲ್ಪನೆ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ನೀಡುತ್ತಿರುವ ಗಣನೀಯ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಯಿತು.

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಜೊತೆಗೆ ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿವೆ.

ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ದೊರೆತ ಈ ಗೌರವವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸೇವೆ ಹಾಗೂ ಸಾಮಾಜಿಕ ಬದ್ಧತೆಗೆ ಸಂದ ಮತ್ತೊಂದು ಮಹತ್ವದ ಮನ್ನಣೆಯಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!